ಮಂಗಳೂರು: ಮಹೇಶ್ ಮೋಟರ್ಸ್ ಮಾಲಕ ಮಹೇಶ್ ಶೇಕ ವಿಧಿವಶ

ಮಂಗಳೂರು: ಕರ್ನಾಟಕ ಕರಾವಳಿಯ ಹೆಸರಾಂತ ಪ್ರತಿಷ್ಠಿತ ಸಾರಿಗೆ ಉದ್ಯಮಿ ಮಹೇಶ್ ಮೋಟರ್ಸ್ ಮಾಲಕರಾದ ಎ.ಕೆ ಜಯರಾಮ ಶೇಕರ ಪುತ್ರ ಸುಪುತ್ರ ಮಹೇಶ್ ಶೇಕ (49) ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರು ಅಲ್ಲಿನ ಖಾಸಾಗಿ ಆಸ್ಪತ್ರೆಯಲ್ಲಿ ದೈವಾಧೀನರಾದರು. […]

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ಗುರುಪೂರ್ಣಿಮೆಯ ಪ್ರಯುಕ್ತ ವಿಶೇಷ ಪ್ರೇರಣಾದಾಯಕ ಸಂದೇಶ

ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆಯನ್ನು ಸಂಪ್ರದಾಯ ಬದ್ಧವಾಗಿ ಅತಿಥಿಗಳ ಪಾದ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಸುನೀತಾ ಮಡಿ ನಿವೃತ್ತ ಶಿಕ್ಷಕರು ಶಾರದಾ […]

ನಾಯಕತ್ವ ಸಮ್ಮಿಲನ: ಆಳ್ವಾಸ್ ಪ್ರಗತಿಗೆ ಯಶಸ್ಸು-ಸರ್ವರ ಸಹಕಾರ ಕೋರಿದ ವಿವೇಕ್ ಆಳ್ವ

ಮೂಡುಬಿದಿರೆ: ‘ಪ್ರತಿ ವ್ಯಕ್ತಿಯ ಯಶಸ್ಸಿಗೆ ಗುರು ಮತ್ತು ಗುರಿ ಮುಖ್ಯ. ಬದುಕಿನಲ್ಲಿ ಹಿರಿಯರ ಮೌಲ್ಯಗಳೇ ಗುರು. ಯುವ ಸಮುದಾಯದ ಅಭ್ಯುದಯವೇ ಗುರಿ. ಆ ಮೂಲಕ ಸಮಾಜದ ‘ಪ್ರಗತಿ’ಯೇ ಆಳ್ವಾಸ್ ಆಶಯ. ಅದರ ಯಶಸ್ಸಿಗೆ ಸಮುದಾಯಗಳ […]

ಅಜೆಕಾರು ಜ್ಞಾನಸುಧಾದಲ್ಲಿ ಅರ್ಥಪೂರ್ಣ ಗುರುಪೌರ್ಣಮಿ ಆಚರಣೆ

ಅಜೆಕಾರು: ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದ್ಮನಗರದಲ್ಲಿ ಗುರುಪೌರ್ಣಮಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಅಧ್ಯಾಪಕಿ ಭಾರತಿ ಹೆಗ್ಡೆ ಮಾತನಾಡಿ, “ಅಜ್ಞಾನದ ಕತ್ತಲೆಯನ್ನು […]

ಕ್ರೈಸ್ಟ್ ಕಿಂಗ್ ಪ್ರಾಥಮಿಕ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸುಂದರ ಪುರಾಣಿಕ ಸ್ಮಾರಕ ಪ್ರೌಢ ಶಾಲೆ ಪೆರ್ವಾಜೆ ಇವರ ವತಿಯಿಂದ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ […]

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29 ರಂದು ಗುರುಪೂರ್ಣಿಮೆ ಆಚರಣೆ

ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29 ರಂದು ಗುರುಪೂರ್ಣಿಮೆಯ ಪುಣ್ಯ ದಿನದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗುರುಪೂರ್ಣಿಮೆಯ ಪ್ರಯುಕ್ತ ಬೆಳಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ […]

ಕಾರ್ಕಳದ ಅಮರ್ ಜವಾನ್ ಪಾರ್ಕ್ ನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಕಾರ್ಕಳ: ನಮ್ಮ ವೀರ ಸೈನಿಕರ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸಲು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 6 ಕೆ.ಎ.ಆರ್ ನೌಕಾ ಉಪಘಟಕ, ಎನ್ಸಿಸಿ, ಜುಲೈ 26 ರಂದು ಕಾರ್ಕಳದ ಅಮರ್ ಜವಾನ್ […]

ಮೂಡುಬಿದಿರೆ: ಪ್ಲಾಸ್ಮಾ ವಿಜ್ಞಾನದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು – ಡಾ. ಎನ್. ರಾಮಸುಬ್ರಮಣ್ಯನ್

ಮೂಡುಬಿದಿರೆ: ವಿಜ್ಞಾನವನ್ನು ಘನ, ದ್ರವ ಮತ್ತು ಅನಿಲ ಎಂಬ ಮೂರು ಸ್ಥಿತಿಗಳಿಗೆ ಮಾತ್ರ ಸೀಮಿತಗೊಳಿಸದೆ, ನಾಲ್ಕನೇ ಸ್ಥಿತಿಯಾದ ಪ್ಲಾಸ್ಮಾಕುರಿತು ವಿದ್ಯಾರ್ಥಿಗಳು ಆಸಕ್ತಿ ಮತ್ತು ಅರಿವು ಬೆಳೆಸಿಕೊಳ್ಳಬೇಕು ಎಂದು ಗಾಂಧಿನಗರದ ಇನ್‍ಸ್ಟಿಟ್ಯೂಟ್ ಫಾರ್ ಪ್ಲಾಸ್ಮಾ ರಿಸರ್ಚ್ […]

ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ ಹಾಗೂ ಪ್ರಮಾಣವಚನ ಸ್ವೀಕಾರ ಸಮಾರಂಭ

ಕಾರ್ಕಳ, ಅಜೆಕಾರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಕನಸುಗಳನ್ನು ಕಂಡು ಅವುಗಳನ್ನು ನನಸಾಗಿಸುವ ನಿಟ್ಟಿನಲ್ಲಿ ದೃಢ ಸಂಕಲ್ಪದಿಂದ ಕ್ರಮಬದ್ಧವಾಗಿ ಅಭ್ಯಾಸ ಮಾಡಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶಾಮಲಾ ಎಸ್. ಕುಂದರ್ ಹೇಳಿದರು.ಅವರು ಜು. […]

ಸಂತ ಅಲೋಶಿಯಸ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಉರ್ವಾ, ಮಂಗಳೂರು: ಸಂತ ಅಲೋಶಿಯಸ್ ಶಾಲೆಯಲ್ಲಿ ಜುಲೈ 27 ರಂದು ದಿವಸವನ್ನು ಅತ್ಯಂತ ಗೌರವ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು. ಹತ್ತನೇ ತರಗತಿಯ ವಿದ್ಯಾರ್ಥಿಗಳು ದೇಶಭಕ್ತಿಗೀತೆ ಹಾಗೂ ಘೋಷಣೆಗಳ ಮೂಲಕ ಯೋಧರ ತ್ಯಾಗ, ಶೌರ್ಯ ಹಾಗೂ […]