ಮೂಡುಬಿದಿರೆ ಆಳ್ವಾಸ್ ಆಸ್ಪತ್ರೆ ರಸ್ತೆಯಲ್ಲಿ ಕೊಳಕು ಗಲೀಜು ನೀರು

ವರದಿ ರಾಯಿ ರಾಜ ಕುಮಾರಮೂಡುಬಿದಿರೆಯ ಜನತೆಯನ್ನು ಎಷ್ಟು ಎಚ್ಚರಿಸಿದರು ಉಪಯೋಗ ಇಲ್ಲದಂತೆ ಕಂಡುಬರುತ್ತದೆ. ಸಾಮಾನ್ಯವಾಗಿ ಪುರಸಭೆಯವರು ಎಲ್ಲ ರೀತಿಯ ಕೊಳಕು ಕಶ್ಮಲಗಳನ್ನು ರಸ್ತೆ ಹಾಗೂ ಬದಿಗಳಿಂದ ನಿವಾರಿಸುತ್ತಿದ್ದರು ಕೂಡ ಕೊಳಚೆ ನೀರು ಮತ್ತೆ ಮತ್ತೆ […]

ಮೂಡುಬಿದಿರೆ ಬಾಬು ರಾಜೇಂದ್ರ ಪ್ರಸಾದ್ ಪ್ರೌಢಶಾಲೆ ಪ್ರಾರಂಭೋತ್ಸವ

ವರದಿ ರಾಯಿ ರಾಜಕುಮಾರಮೂಡುಬಿದಿರೆಯ ಹೆಸರುವಾಸಿ ಹಾಗೂ ವಿದ್ಯಾರ್ಥಿಗಳಿಗೆ ಸುರಕ್ಷಿತ ವಾಗಿರುವ ಬಾಬುರಾಜೇಂದ್ರ ಪ್ರಾಢಶಾಲೆಯಲ್ಲಿ ಪ್ರಸಕ್ತ ವರ್ಷದ ಶಾಲಾ ಆರಂಭೋತ್ಸವ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಪುಸ್ತಕ ವಿತರಿಸಿ ಮಾತನಾಡಿದ ಮಾಜಿ ಸಚಿವ […]

ಮೂಡುಬಿದಿರೆ ತಾಲೂಕು ಪಡು ಮಾರ್ಪಾಡು ಗ್ರಾಮದ ಪಾಡ್ಯಾರು ಶಾಲಾ ಪ್ರಾರಂಭೋತ್ಸವ

ವರದಿ ರಾಯಿ ರಾಜಕುಮಾರಮೂಡುಬಿದಿರೆ ತಾಲೂಕು ಪಡು ಮಾರ್ಪಾಡು ಗ್ರಾಮದ ಪಾಡ್ಯಾರು ಶಾಲಾ ಪ್ರಾರಂಭೋತ್ಸವವನ್ನು ಪಡುಮಾರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಸ್ ಚೌಟ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಸರಕಾರದಿಂದ ಒದಗಿಸಲಾದ ಪಠ್ಯಪುಸ್ತಕಗಳನ್ನು […]

ಮಂಗಳೂರು: ‘ಲೋಕ ಗೆಂದಿನ ಗಾಂಧಿಯೆರ್ ‘ ದ್ವಿತೀಯ ಮುದ್ರಣದ ಕೃತಿ ಬಿಡುಗಡೆ

ಮಂಗಳೂರು:  ಅನುಭವದ, ಅಧ್ಯಯನದ ಮತ್ತು ಆವಿಷ್ಕಾರ ಮನೋಭಾವದ ಕಾರಣದಿಂದಾಗಿಯೇ ಗಾಂಧಿ ಅವರು ಸತ್ಯದ ಹುಡುಕಾಟವನ್ನು ನಿರಂತರವಾಗಿ ನಡೆಸಿದ್ದರು, ಈ ಕಾರಣಕ್ಕಾಗಿ ಗಾಂಧಿ ಎಲ್ಲಾ ಕಾಲದಲ್ಲೂ  ಆದರ್ಶವಾಗುತ್ತಾರೆ ಮತ್ತು ಅಗತ್ಯವಾಗುತ್ತಾರೆ ಎಂದು ರಂಗಕರ್ಮಿ ಪ್ರಸಾದ್ ರಕ್ಷಿದಿಯವರು […]

ಜೆಇಇ ಅಡ್ವಾನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ನಾಗದೇವ್ ಎಂ.ಜಿ. ರಾಷ್ಟ್ರಕ್ಕೆ 196 ರ‍್ಯಾಂಕ್‌

ಕಾರ್ಕಳ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ  ಅತಿ ಕ್ಲಿಷ್ಟಕರವೆನಿಸಿದ  ಪರೀಕ್ಷೆಗಳಲ್ಲೊಂದಾದ  ಜೆಇಇ ಅಡ್ವಾನ್ಸ್ – 2026 ನೇ ಸಾಲಿನ  ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ […]

ಕ್ರೈಸ್ಟ್ ಕಿಂಗ್ ಶಾಲೆಯಲ್ಲಿ ರೋಬೊ ಟೀಚರ್ ಸ್ವಾಗತದೊಂದಿಗೆ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ರೋಬೋ ಟೀಚರ್ ಸ್ವಾಗತದೊಂದಿಗೆ ಶಾಲಾ ಆರಂಭವನ್ನು ಅದ್ದೂರಿಯಾಗಿ ನಡೆಸಲಾಯಿತು. ಸಂಸ್ಥೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ ಎಐ ತಂತ್ರಜ್ಞಾನಾಧಾರಿತ ರೋಬೋ ಟೀಚರ್ ಕ್ರಿಸ್ಟಿ ಅತಿಥಿಗಣ್ಯರಿಗೆ ಹೂ […]

ಉರ್ವ: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ

ಉರ್ವ, ಜೂನ್ 1: ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ತಮ್ಮಗುರಿಗಳನ್ನು ಸಾಧಿಸಲಿ ಎಂದು ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವದ ಸಂಚಾಲಕ ಮತ್ತು ಉರ್ವ ಇಮ್ಯಾಕ್ಯುಲೇಟ್ […]

ಸ್ವಸ್ತಿ ಶ್ರೀ ಜೈನ ವಸತಿ ಪದವಿಪೂರ್ವ ಕಾಲೇಜಿನ 2026-27 ನೇ ಸಾಲಿನ ಪಿಯು ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

ಮೂಡಬಿದಿರೆ: ಸ್ವಸ್ತಿ ಶ್ರೀ ಜೈನ ವಸತಿ ಪದವಿಪೂರ್ವ ಕಾಲೇಜು ಮೂಡಬಿದಿರೆ ಇದರ 2026-27 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ವರ್ಷದ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಜೂನ್ 01 ರಂದು ಭಟ್ಟಾರಕ ಸಭಾಭವನ, ಶ್ರೀ […]

ಶ್ರೀ ಗುರುಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲವಿಹಾರದ UKG ಮಕ್ಕಳ ಪದವಿ ಪ್ರದಾನ ಕಾರ್ಯಕ್ರಮ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಜೂನ್ 01 ಸೋಮವಾರ ದಂದು ಬಾಲವಿಹಾರದ UKG ಮಕ್ಕಳ ಪದವಿ ಪ್ರದಾನ ಕಾರ್ಯಕ್ರಮವು ನಡೆಯಿತು. ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಗೊಳಿಸಲಾಯಿತು. […]

ಪುತ್ತಿಗೆಯಲ್ಲಿ ಪದ್ಮಾವತಿ ಜೈನ ಸಮುದಾಯ ಭವನ ಉದ್ಘಾಟನೆ

ವರದಿ ರಾಯಿ ರಾಜ ಕುಮಾರಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮದ ಚಿಟ್ಟೆಮಾರ್ ಪದ್ಮಾವತಿ ಚಾರಿಟೇಬಲ್ ಟ್ರಸ್ಟ್ ನವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದೊಂದಿಗೆ ಪುತ್ತಿಗೆಯಲ್ಲಿ ಪದ್ಮಾವತಿ ಜೈನ ಸಮುದಾಯ ಭವನ ಜೂನ್ ಒಂದರಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು […]