ಉಜಿರೆ: 20250-02ನೆ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ – 2 ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ 625 ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿರುತ್ತಾಳೆ. ಈಕೆ ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ […]
ಧರ್ಮಸ್ಥಳ: ಭಾರತದ ಉಪ ರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು ಶ್ರೀ […]
ಮಂಗಳೂರು: “ತಂಬಾಕು, ಅದು ಯಾವುದೇ ರೂಪದಲ್ಲಿ ಇರಲಿ ಅವೆಲ್ಲವೂ ಮನುಷ್ಯನ ಆರೋಗ್ಯಕ್ಕೆ ಹಾನಿಕಾರಕ; ಒಮ್ಮೆ ಅದನ್ನು ಸೇವಿಸಲು ಆರಂಭಿಸಿದರೆ ಅದು ನಮ್ಮನ್ನು, ನಮ್ಮ ಜೀವನವನ್ನು ಮುಕ್ತಾಯಗೊಳಿಸುವವರೆಗೂ ಕೊಂಡೊಯ್ಯುತ್ತದೆ. ಆದ್ದರಿಂದ ನಿಮ್ಮ ದೃಷ್ಟಿಯನ್ನು ಬದಲಾಯಿಸಿಕೊಂಡು ಯಾವುದೇ […]
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶನಿವಾರ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಪದವಿ ಪ್ರದಾನ ಸಮಾರಂಭದಲ್ಲಿ ಆಳ್ವಾಸ್‍ನ ವಿವಿಧ ಶಿಕ್ಷಣ ಸಂಸ್ಥೆಗಳ 2,627 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ಜೆಡ್ -ಕಾಸ್ಟ್‌ಪ್ರೊ (Z-CastPRO) ಮತ್ತು ಎಎಫ್‌ಡಿಇಎಕ್ಸ್ (AFDEX) ತಂತ್ರಾಂಶಗಳ ಕುರಿತು ಮೂರು ದಿನಗಳ ಕಾರ್ಯಾಗಾರವನ್ನು ಮೇ 25 ರಿಂದ 27 […]
ವರದಿ ರಾಯಿ ರಾಜಕುಮಾರಡಿಜಿಟಲ್ ಕೆಲಸದ ಒತ್ತಡ ನಿವಾರಿಸಿ, ಪ್ರೋತ್ಸಾಹ ಧನ ವಿಳಂಬವನ್ನು ಪರಿಹರಿಸಿ, ಸೇವಾ ಭದ್ರತೆಯನ್ನು ಒದಗಿಸಬೇಕೆಂದು ಹಾಗೂ ಇತರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಜಿಲ್ಲಾ ಆಶಾ ಕಾರ್ಯಕರ್ತೆಯರು ಹಾಗೂ ಜಿಲ್ಲಾ ಭಾರತೀಯ ಮಜ್ದೂರ್ ಸಂಘದ […]
ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಆರಂಭೋತ್ಸವ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚ್‍ನ ಧರ್ಮಗುರುಗಳಾದ ರೆ.ಫಾ. ಕ್ಲೆಮೆಂಟ್ ಮಸ್ಕರೇನ್ಹಸ್ ಅವರು ದೀಪ ಬೆಳಗುವುದರ […]
ಬೊಳಂತೂರು: ಸ್ಥಳೀಯ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕಳೆದ ಸುಮಾರು 50 ವರ್ಷಗಳಿಂದ ಭಾರತೀಯ ಜನತಾ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಬೊಳಂತೂರಿನ ಹಿರಿಯ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತ ಈಶ್ವರ್ ಭಟ್ ರಾಕೋಡಿ ಅವರು […]
ಕಾರ್ಕಳ: ಕುಕ್ಕುಂದೂರು ಗ್ರಾಮದ ಆನಂದಿ ಮೈದಾನ ನಕ್ರೆ ಪೊಸನಟ್ಟು ಸಂಪರ್ಕ ರಸ್ತೆ ದುರಸ್ತಿಯ ಬಗ್ಗೆ ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್ ರವರು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ […]
ಮೂಡುಬಿದಿರೆ: ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮೇ 29 ರಂದು ಸಂಜೆ 6.30 ರಿಂದ ರಾತ್ರಿ 9.30ರವರೆಗೆ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನೀನಾಸಂ ನಟರಾಜ ಹೊನ್ನವಳ್ಳಿ ನಿರ್ದೇಶನದ ರಂಗಾಯಣ ಶಿವಮೊಗ್ಗ ಪ್ರಸ್ತುತ ಪಡಿಸುವ […]