ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್, ಅಶ್ವತ್ಎಸ್ ಎಲ್, ಡಾ.ಗಣನಾಥ್ ಶೆಟ್ಟಿ ಬಿ, […]

ಯುವಶಕ್ತಿ, ತಂತ್ರಜ್ಞಾನ ಮತ್ತು ಸೇವಾ ಮನೋಭಾವ ದೇಶದ ಭವಿಷ್ಯ ರೂಪಿಸಲಿ: ವಿವೇಕ ಆಳ್ವ

ಮೂಡುಬಿದಿರೆ: ಯುವಕರಲ್ಲಿರುವ ಶಕ್ತಿ, ಆತ್ಮವಿಶ್ವಾಸ ಹಾಗೂ ಸೃಜನಶೀಲತೆಯನ್ನು ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಸದುಪಯೋಗಪಡಿಸಿಕೊಳ್ಳುವ ಅಗತ್ಯವಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಾಂಸ್ಕೃತಿಕ ವಿನಿಮಯ […]

ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರೀ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀ ನಾರಾಯಣ ಕಾಮತ್, […]

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

ಮಂಗಳೂರು: ಮಹಾತ್ಮ ಗಾಂಧಿ ಹಾಗೂ ಶಾಸ್ತ್ರೀಜಿಯವರ ಜೀವನಶೈಲಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅವರ ಸರಳ ಜೀವನ ಹಾಗೂ ಉನ್ನತ ಚಿಂತನೆಗಳನ್ನು ನಾವೆಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ. […]

ಮಾಳ: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ

ಮಾಳ, ಅ.02: ಮಹಾತ್ಮ ಗಾಂಧೀಜಿಯವರ 157 ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿಯವರ 122ನೇ ಜಯಂತಿಯನ್ನು ಇಂದು ಮಾಳ ಗುರುಕುಲ ಶಾಲೆಯಲ್ಲಿ ಆಚರಿಸಲಾಯಿತು. ಗಾಂಧಿ ಮತ್ತು ಶಾಸ್ತ್ರೀಯವರ ಭಾವಚಿತ್ರಗಳಿಗೆ ಹೂಮಾಲೆ ಹಾಕಿ ಸಿಂಗರಿಸಿ, ದೀಪ ಬೆಳಗಿಸಿ […]

ಕಾರ್ಕಳ: ಅ.3ರಂದು ಲಯನ್ಸ್ ಕ್ಲಬ್ ವತಿಯಿಂದ ಬೃಹತ್ ರಕ್ತದಾನ ಉಚಿತ ಆರೋಗ್ಯ, ಕಣ್ಣಿನ ಹಾಗೂ ದಂತ ತಪಾಸಣಾ ಶಿಬಿರ

ಕಾರ್ಕಳ, ಅ. 02: ಲಯನ್ಸ್ ಕ್ಲಬ್ ಕಾರ್ಕಳದ ವತಿಯಿಂದ ಅ.3ರಂದು ಕಾರ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ, ಉಚಿತ ಆರೋಗ್ಯ, ಕಣ್ಣಿನ ಹಾಗೂ ದಂತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಲಯನ್ಸ್ ಕ್ಲಬ್ ಕಾರ್ಕಳ, ಎಕ್ಸಲೆನ್ಸ್ ಪ್ರೊಫೆಷನಲ್ […]

ಪೋಷ್ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಾಗೃತಿ ಅಗತ್ಯ: ಆಳ್ವಾಸ್‌ನಲ್ಲಿ ಸಮಾಲೋಚನಾ ಕೂಟ

ಮೂಡುಬಿದಿರೆ: ಶಿಕ್ಷಣ ಸಂಸ್ಥೆಗಳಲ್ಲಿ ಸುರಕ್ಷಿತ, ಗೌರವಯುತ ಹಾಗೂ ಲಿಂಗಸಮಾನತೆಯ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಆಂತರಿಕ ದೂರು ಸಮಿತಿ ವತಿಯಿಂದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ, ನಿಷೇಧ […]

ಭಜನೆಯ ಮೂಲಕ ಸಾತ್ವಿಕತೆ, ಸಾಮಾಜಿಕ ಪರಿವರ್ತನೆ: ಡಾ. ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಭಜನೆಯ ಮೂಲಕ ವ್ಯಕ್ತಿಯಲ್ಲಿ ಸಾತ್ವಿಕತೆ ಬೆಳೆದು, ಸಮಾಜದಲ್ಲಿ ಸಕಾರಾತ್ಮಕ ಪರಿವರ್ತನೆ ಸಾಧ್ಯವಾಗುತ್ತದೆ. ಯಾವುದೇ ಭೇದಭಾವವಿಲ್ಲದೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ಭಜನಾ ಪರಂಪರೆಯು ಸಾಮರಸ್ಯ ಮತ್ತು ಸಂಘಟನಾ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಶ್ರೀ […]

ಬೆಂಗಳೂರು–ಮಡಗಾಂವ್ ವಿಶೇಷ ರೈಲಿಗೆ ಮಂಗಳೂರಿನಲ್ಲಿ ನಿಲುಗಡೆ ನೀಡಲು DRM , ಮೈಸೂರು ವಿಭಾಗ ಅವರಿಗೆ ಪಿ.ವಿ. ಮೋಹನ್ ಮನವಿ

ಮಂಗಳೂರು: ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ನಡುವೆ ಸಂಚರಿಸಲಿರುವ ವಿಶೇಷ ಎಕ್ಸ್‌ಪ್ರೆಸ್ ರೈಲಿಗೆ ಮಂಗಳೂರಿನಲ್ಲಿ ನಿಲುಗಡೆ ಕಲ್ಪಿಸುವಂತೆ ಹಾಗೂ ಮಂಗಳೂರಿನ ಒಟ್ಟಾರೆ ರೈಲ್ವೆ ಸಂಪರ್ಕವನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ Course Correction ಕೈಗೊಳ್ಳುವಂತೆ ಕರ್ನಾಟಕ ವಿಧಾನ ಪರಿಷತ್ […]

ನಿಟ್ಟೆ ಕಾಲೇಜಿನಲ್ಲಿ ಫ್ಯೂಚರ್‌ ಸ್ಪೇಸ್‌ನಲ್ಲಿ ಸೆಂಟರ್ಸ್ ಆಫ್‌ ಎಕ್ಸಲೆನ್ಸ್‌ ಉದ್ಘಾಟನಾ ಕಾರ್ಯಕ್ರಮ

ಕಾರ್ಕಳ,ಅ 01: ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್ ಸಾಮರ್ಥ್ಯವನ್ನು ಜೋಡಿಸುವ ಮೂಲಕ ಹೊಸ ತಂತ್ರಜ್ಞಾನ ಹಾಗೂ ಉದ್ಯಮ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಬೆಂಗಳೂರಿನ ಜಪಾನ್‌ ಕಾನ್ಸುಲ್‌ ಜನರಲ್‌ […]