ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ – ಉದಯ್ ಶೆಟ್ಟಿ ಮುನಿಯಾಲು

ಕಾರ್ಕಳ: ಬಹು ನಿರೀಕ್ಷಿತ ರಾಜ್ಯ ಬಜೆಟನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜನರ ಅನುಕೂಲತೆಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಬಜೆಟ್ ಮಂಡಿಸಲಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ್ […]

ನಿಟ್ಟೆಯಲ್ಲಿ ಉದ್ಘಾಟನೆಗೊಂಡ ರಾಷ್ಟ್ರೀಯ ಮಟ್ಟದ ತಾಂತ್ರಿಕ-ಸಾಂಸ್ಕೃತಿಕ ಮಹೋತ್ಸವ ‘ಇನ್‌ಕ್ರಿಡಿಯಾ-2026’

ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರತಿವರ್ಷ ನಡೆಯುವ ರಾಷ್ಟ್ರೀಯ ಮಟ್ಟದ ತಾಂತ್ರಿಕ-ಸಾಂಸ್ಕೃತಿಕ ಮಹೋತ್ಸವ ‘ಇನ್‌ಕ್ರಿಡಿಯಾ-2026’ನ್ನು ಈ ಬಾರಿ ಮಾರ್ಚ್ 5 ರಿಂದ 8 ರ […]

ಕಾರ್ಕಳ: ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿನಿ ರೋಸ್ ಡಿ’ಸಿಲ್ವಾ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಕಾರ್ಕಳ: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ ಐಸಿಎಐ ಜನವರಿ 2026 ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿನಿ ರೋಸ್ ಡಿ’ಸಿಲ್ವಾ ಅತ್ಯುತ್ತಮ ಅಂಕಗಳಿಸುವ ಮೂಲಕ ತೇರ್ಗಡೆಯಾಗಿದ್ದಾರೆ. ಇವರು ಕಾರ್ಕಳದ […]

ಮೂಡುಬಿದಿರೆ: ಆಯುರ್ವೇದ ಸಂಶೋಧನೆಗಳು ವ್ಯಾಪಾರ ಅವಕಾಶಗಳಾಗಿ ರೂಪುಗೊಳ್ಳಬೇಕು – ಲಕ್ಷ್ಮೀ ನಾರಾಯಣ ಶೆಣೈ

ಮೂಡುಬಿದಿರೆ: ಆಯುರ್ವೇದದಲ್ಲಿ ನಡೆಯುತ್ತಿರುವ ಸಂಶೋಧನೆಗಳು ಕೇವಲ ಪುಸ್ತಕಗಳಿಗೆ ಸೀಮಿತವಾಗದೆ, ಸಮಾಜಕ್ಕೆ ಉಪಯೋಗವಾಗುವ ಹಾಗೂ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಡಬಲ್ಲ ಸಂಶೋಧನೆಯಾಗಬೇಕು ಎಂದು ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ ಲಕ್ಷ್ಮೀ […]

ಆಳ್ವಾಸ್ ನಲ್ಲಿ ‘ಕ್ಷಿತಿವನ್ಷ್’ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್

ಮೂಡುಬಿದಿರೆ: ಶಿಕ್ಷಣವು ಕೇವಲ ಪುಸ್ತಕದ ಪಾಠಗಳಿಗೆ ಸೀಮಿತವಾಗಿರಬಾರದು. ಜ್ಞಾನ, ಮೌಲ್ಯ ಮತ್ತು ಕೌಶಲ್ಯಗಳ ಸಮನ್ವಯವೇ ನಿಜವಾದ ಶಿಕ್ಷಣವಾಗಿದ್ದು, ಮೌಲ್ಯವಿಲ್ಲದ ಶಿಕ್ಷಣ ಅಪೂರ್ಣವಾಗುತ್ತದೆ ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಫೆಡರೇಶನ್(ಎನ್‌ಇಸಿಎಫ್)ನ ರಾಜ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಹೇಳಿದರು. […]

ಉಜಿರೆ: ಶ್ರೀ ಜನಾರ್ದನ ದೇವಸ್ಥಾನ ಬ್ರಹ್ಮಕಲಶೋತ್ಸವ ಪ್ರಯುಕ್ತ ವಿಜಯಗೋಪುರ ಲೋಕಾರ್ಪಣೆ

ಉಜಿರೆ: ಸರ್ವಧರ್ಮೀಯರ ಶ್ರದ್ಧಾಕೇಂದ್ರಗಳಾದ ದೇವಸ್ಥಾನಗಳು ಹಾಗೂ ಮಠ-ಮಂದಿರಗಳು ಮೊದಲಾದ ಆಧ್ಯಾತ್ಮಿಕಕೇಂದ್ರಗಳ ಜೀರ್ಣೋದ್ಧಾರದಿಂದ ಊರಿನ ಸರ್ವತೋಮುಖ ಪ್ರಗತಿಯಾಗಿ ಸುಖ-ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗಂಡೂರಾವ್ ಹೇಳಿದರು. ಅವರು […]

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಅಂತರ್‌ಕಾಲೇಜು ಫೆಸ್ಟ್ ‘ಎಂಥುಸಿಯಾ’

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಮ್ಯಾನಜ್ಮೇಂಟ್ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್‌ಕಾಲೇಜು ಫೆಸ್ಟ್ ‘ಎಂಥುಸಿಯಾ’ ಗುರುವಾರ ಸಂಸ್ಥೆಯ ಕೃಷಿಸಿರಿ ಆವರಣದ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಲ್ಕಿ–ಮೂಡಬಿದಿರೆ ಕ್ಷೇತ್ರದ ಶಾಸಕ […]

ಮಾಳ: ಶ್ರೀ ಗುರುಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ವಿಜ್ಞಾನ ದಿನಾಚರಣೆ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ವಿಶ್ವ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ 5, 6, 7ನೇ ತರಗತಿಯ ವಿದ್ಯಾರ್ಥಿಗಳು ಕೆಲವು ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು. […]

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಆಯ್ದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ […]

ಮಂಗಳೂರು: ಇ-ಖಾತಾ, ಇ-ಸ್ವತ್ತು ತ್ವರಿತವಾಗಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‍ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ […]