ಉಡುಪಿ: ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ತರ – ಸ್ವರೂಪ ಟಿ. ಕೆ

ಉಡುಪಿ: ಜನರನ್ನು ತಲುಪಲು ಆ ಪ್ರದೇಶದ ಭಾಷೆಯ ಕಲಿಕೆ ಅತೀ ಅವಶ್ಯವಾಗಿದೆ. ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಿರುವುದು ಹೆಮ್ಮೆಯ ವಿಚಾರ. ಕಲೆ ಭಾಷೆ ಸಂಸ್ಕೃತಿಯಲ್ಲಿ ಶ್ರೀಮಂತಿಕೆಯನ್ನು ಹೊಂದಿರುವ ತುಳುನಾಡು ಪ್ರತಿಯೊಂದು ಕ್ಷೇತ್ರದಲ್ಲಿಯೂ ರಾಜ್ಯದ […]

ನ. 16 ರಂದು ತುಳುವಿನಿಂದ ಇಂಗ್ಲೀಷ್ ಗೆ ಅನುವಾದಿಸಲಾದ ಜನಪದ  ಕತೆಗಳ ಪುಸ್ತಕ ಬಿಡುಗಡೆ

ಮಂಗಳೂರು: ತುಳುವಿನಿಂದ ಇಂಗ್ಲೀಷ್ ಗೆ ಅನುವಾದಿಸಲಾದ ತುಳುನಾಡಿನ ಜನಪದ ಕಥೆಗಳ ಸರಣಿಯ ಐದು ಕೃತಿಗಳ ಬಿಡುಗಡೆ ಸಮಾರಂಭವು ನ.16 ರ ಮಧ್ಯಾಹ್ನ  12.30ಕ್ಕೆ ಪಾದುವ ಆಡಿಟೋರಿಯಂನಲ್ಲಿ  ನಡೆಯಲಿದೆ. ಕರಾವಳಿ ಸಮೂಹ ಶಿಕ್ಷಣ ಸಂಸ್ಥೆ ಮಂಗಳೂರಿನ ಸ್ಥಾಪಕಾಧ್ಯಕ್ಷ ಗಣೇಶ್ […]

46ನೇ ಮಂಗಳೂರು ವಿ ವಿ ಅಂತರ್ ಕಾಲೇಜು ಅಥ್ಲೆಟಿಕ್ಸ್ ನಲ್ಲಿ 24ನೇ ಬಾರಿ ಆಳ್ವಾಸ್ ಸಮಗ್ರ ಚಾಂಪಿಯನ್ಸ್

ಮೂಡಬಿದಿರೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಉಡುಪಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ನವೆಂಬರ್ 11 ರಿಂದ 13 ರ ವರೆಗೆ ನಡೆದ ಮಂಗಳೂರು ಅಂತರ್ ಕಾಲೇಜು ಮಟ್ಟದ ಪುರುಷರ ಮತ್ತು ಮಹಿಳೆಯರ […]

ತಂತ್ರಜ್ಞಾನದ ಅಭಿವೃದ್ಧಿಯ ಜೊತೆಗೆ ನೀರಿನ ಸಂರಕ್ಷಣೆಯೂ ಮುಖ್ಯ: ಡಾ. ಸೋಲೋಮನ್

ಮೂಡುಬಿದಿರೆ: ಕೃತಕ ಬುದ್ಧಿಮತ್ತೆ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನಗಳು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಇಂದಿನ ಸಂದರ್ಭದಲ್ಲಿ, ಅವುಗಳ ಪರಿಸರದ ಮೇಲಿನ ಪರಿಣಾಮಗಳ ಬಗ್ಗೆಯೂ ಗಂಭೀರ ಚಿಂತನೆ ಅಗತ್ಯ. ವಿಶೇಷವಾಗಿ, ಕೃತಕ ಬುದ್ಧಿಮತ್ತೆ ವ್ಯವಸ್ಥೆಗಳಿಗೆ ಅಗತ್ಯವಿರುವ ಬೃಹತ್ […]

ಅತ್ತಾವರ ಗ್ರಾಮದ ಶಿವನಗರದಲ್ಲಿ ಮಳೆಹಾನಿ ಕಾಮಗಾರಿಗೆ ರೂ. 60 ಲಕ್ಷ ಅನುದಾನ – ಐವನ್ ಡಿʼಸೋಜಾ ಕಾಮಗಾರಿ ವೀಕ್ಷಣೆ

ಕರ್ನಾಟಕ ರಾಜ್ಯ ಸರ್ಕಾರವು ಮಳೆಹಾನಿಯಿಂದ ಹಾನಿಗೊಳಗಾದ ಕಾಮಗಾರಿಗಳ ದುರಸ್ತಿಗಾಗಿ ಸುಮಾರು ರೂ. 3 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಇದರ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅತ್ತಾವರ ಗ್ರಾಮದ ಶಿವನಗರದಲ್ಲಿ ರೂ. 60 […]

7ನೇ ವರ್ಷದ ಮಹಾ ಕರುಣಾ ಸಸ್ಯಾಹಾರ ಜನ ಜಾಗೃತಿ ಜಾಥಾ ಮತ್ತು ಪಿರಮಿಡ್ ಧ್ಯಾನ ಹಾಗೂ ಸಸಿ ನೆಡುವ ಕಾರ್ಯಕ್ರಮ

ಮೂಡುಬಿದಿರೆ: ಸಾವಿರ ಕಂಬ ಬಸದಿ ಮುಂಭಾಗ ಜಗದ್ಗುರು ಡಾ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯ ವರ್ಯ ಮಹಾಸ್ವಾಮೀಜಿ ಶ್ರೀ ದಿಗಂಬರ ಜೈನಮಠ ಮೂಡುಬಿದಿರೆ ಇವರು ದೀಪ ಬೆಳಗಿಸಿ ಸಸಿನೆಟ್ಟು ನ. 11 ರಂದು […]

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ-2026 ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2026ರ ಕ್ಯಾಲೆಂಡರ್ ವರ್ಷದಲ್ಲಿ (2026 ಜನವರಿ 1 ರಿಂದ ಡಿಸೆಂಬರ್ 31) ಪ್ರಕಟಿತವಾದ (1) ಕೊಂಕಣಿ ಕವನ, (2) ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ, (3) ಕೊಂಕಣಿಗೆ […]

ಯುವ ಸಂಸತ್ 2027 ಕಾರ್ಯಕ್ರಮ: ಮೂವರು ರಾಜ್ಯ ಮಟ್ಟಕ್ಕೆ ಆಯ್ಕೆ

ಮಂಗಳೂರು: ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದ ಮೇರಾ ಯುವ ಭಾರತ್‍ ವತಿಯಿಂದ ‘ವಿಕಸಿತ ಭಾರತ ಯುವ ನಾಯಕರ ಸಂವಾದ (VBYLD) 2027’ ರ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ […]

ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾದ ಅರ್ಜಿಗಳನ್ನು ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರು ನೀಡಿರುವ ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಅಧಿಕಾರಿಗಳು ನಿಗಧಿತ ಕಾಲಾವಧಿಯಲ್ಲಿ ಸ್ಪಂದಿಸಿ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಬುಧವಾರ ನಗರದ […]

ಡಿಜಿಟಲ್ ಸಾಕ್ಷಾರತೆ ಮತ್ತು ಸೈಬರ್ ಸುರಕ್ಷತೆ ಕುರಿತು ಅತಿಥಿ ಉಪನ್ಯಾಸ

ಮೂಡುಬಿದಿರೆ: ಇಂದಿನ ಡಿಜಿಟಲ್ ಯುಗದಲ್ಲಿ ಸಾಕ್ಷರತೆ ಎಂದರೆ ಕೇವಲ ಓದು ಮತ್ತು ಬರವಣಿಗೆಯ ಜ್ಞಾನಕ್ಕೆ ಸೀಮಿತವಾಗಿಲ್ಲ. ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳನ್ನು ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಬಳಸುವ ಜ್ಞಾನವೂ ಅಷ್ಟೇ ಅಗತ್ಯವಾಗಿದೆ ಎಂದು ಕರ್ನಾಟಕ […]