ಉಜಿರೆ: ಅಮೆರಿಕದಲ್ಲಿ ಖ್ಯಾತ ಹೃದಯ ಹಾಗೂ ಥೊರಾಸಿಕ್ ( Thorasic ) ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕಿ ಕೊನ್ನಿ ಗೌಡ […]
ಉಜಿರೆ, ಫೆ. 03 : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಕಾರ್ಯ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ‘ಇನ್ಸ್ಟಿಟ್ಯೂಷನ್ಸ್ […]
ಬಂಟ್ವಾಳ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಶ್ಚಂದ್ರ ಭೋಸ್ ಸಹವರ್ತಿಯಾಗಿ ಶ್ರಮಿಸಿದ್ದ ಗಾಣಿಗ ಸಮುದಾಯದ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಪ್ರತಿಮೆ ಮಂಗಳೂರು ನಗರದಲ್ಲಿ ನಿರ್ಮಿಸಲು ಪಕ್ಷಾತೀತವಾಗಿ ಎಲ್ಲರೂ ಮುಂದಾಗಬೇಕು ಎಂದು ವಿಧಾನಪರಿಷತ್ ಮಾಜಿ ಸಭಾಪತಿ […]
ಮೂಡುಬಿದಿರೆ: ತಮಿಳುನಾಡಿನ ಈರೋಡಿನಲ್ಲಿ ಮುಕ್ತಾಯಗೊಂಡ 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಬಾಲಕಿಯರನ್ನೊಳಗೊಂಡ ತಂಡ ಚಾಂಪಿಯನ್ಸ್ ಪಟ್ಟ ಅಲಂಕರಿಸಿದರೆ, ಬಾಲಕರ ತಂಡ ರನ್ನರ್ಸ್ […]
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರ ಎ.ವಿ ಯವರಿಗೆ ದಾವಣಗೆರೆ ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ ಪ್ರಧಾನ ಮಾಡಿದೆ. ಪವಿತ್ರ ಎ.ವಿ ಯವರು ‘ಸೈಕೋಸೋಷಿಯಲ್ ಡೈಮೆನ್ಶನ್ಸ್ ಆಫ್ ಸುಸೈಡಲ್ ಬಿಹೇವಿಯರ್ […]
ಉಡುಪಿ: ಉಡುಪಿ ನಗರ ವ್ಯಾಪ್ತಿಯಲ್ಲಿ ಡಿಜಿಟಲ್ ಆಪ್ ಆಧಾರಿತ ಆಟೋ ಸಾರ್ವಜನಿಕ ಸಾಗಾಣಿಕೆಗೆಸರಕಾರದ ಪರವಾನಿಗೆ ಪತ್ರ ಪಡೆಯುವುದು ಕಡ್ಡಾಯ. ಪರವಾನಿಗೆ ಹೊಂದಿದ್ದಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ, ಚಲಾವಣೆಮಾಡುವುದು ಸೂಕ್ತ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. […]
ಮಂಗಳೂರು: ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 290 ನೇ ಕಾರ್ಯಕ್ರಮವಾಗಿ ಸುರ್ ಸೊಭಾಣ್ ಗಾಯನ ಶಾಲೆಯ ವಿದ್ಯಾರ್ಥಿಗಳಿಂದ ಸುರ್ ಸುರಾಯ್ ಎಂಬ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಮತ್ತು ಕೊಂಕಣಿ ಹಾಡುಗಳ ಸಂಗೀತ ಸಂಜೆ ಕಲಾಂಗಣದಲ್ಲಿ ಪ್ರಸ್ತುತವಾಯಿತು. ಫೆ. 01 ರಂದು ನಡೆದ ಈ […]
ಲೊರೆಟ್ಟೊ: ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ […]
ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಮಂಗಳೂರು ಶಕ್ತಿ ಕೌಶಲ್ಯ ಮೇಳ 2026 ಕಾರ್ಯಕ್ರಮವು ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿಬಿಎಸ್‍ಇ ನಗರ […]
ವರದಿ ರಾಯಿ ರಾಜ ಕುಮಾರಶಿರ್ತಾಡಿಯ ನಾರಾಯಣ ಗುರು ಸ್ವಾಮಿ ಸೇವಾ ಸಂಘ, ಮಹಿಳಾ ಘಟಕ ಗಳ ಆಶ್ರಯದಲ್ಲಿ ಫೆಬ್ರವರಿ ಒಂದರಂದು ನವೀಕೃತ ಕಟ್ಟಡದ ಉದ್ಘಾಟನೆ, ಗುರು ಜಯಂತಿ, ಲಕ್ಷ ತುಳಸಿ ಅರ್ಚನೆಗಳು ಜರಗಿದವು. ನವೀಕೃತ […]