ಪರಶುರಾಮನ ನಕಲಿ ಪ್ರತಿಮೆ ವಿಚಾರ- ಹೈಕೋರ್ಟ್ ಅಭಿಪ್ರಾಯ ಶಾಸಕ ಸಮರ್ಥಕರ ಕಣ್ಣು ತೆರೆಸಲಿ

ಕಾರ್ಕಳ, ಬೈಲೂರು: ಬೈಲೂರು ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮನ ಪ್ರತಿಮೆ ಮರು ಸ್ಥಾಪನೆಗೆ ಉದಯ್ ಕುಮಾರ್ ಶೆಟ್ಟಿಯವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಡೆಸಿದ ಹೈಕೊರ್ಟ್ ವಿಭಾಗಿಯ ಪೀಠ ವಿಷಯವನ್ನು ರಾಜ್ಯ ಸರಕಾರದ ಅಂಗಳಕ್ಕೆ ವರ್ಗಾಯಿಸಿದೆ. […]

ಪಿಯುಸಿ ಮತ್ತು ಸಿ.ಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರ್ಯಾಂಕ್‍ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಮೂಡುಬಿದಿರೆ: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು, ಸ್ಪಷ್ಟ ಗುರಿಯೊಂದಿಗೆ ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಅಧ್ಯಕ್ಷ ವಿವೇಕ್ ಆಳ್ವ ನುಡಿದರು.ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ […]

ಸ್ವಚ್ಛತೆಗಿಂತ ಮುಖ್ಯವಾದುದು ಜಾಗೃತಿ; ಮುಂದಿನ ಪೀಳಿಗೆಗೆ ಪರಿಸರ ಕಾಳಜಿ ಬೆಳೆಸಬೇಕು: ವಿವೇಕ ಆಳ್ವ

ಹೆಜಮಾಡಿ: ಪರಿಸರ ಸ್ವಚ್ಛತೆಯನ್ನು ಕಾಪಾಡುವುದು ಕೇವಲ ಒಂದು ದಿನದ ಕಾರ್ಯವಾಗದೆ, ಪ್ರತಿಯೊಬ್ಬರ ದೈನಂದಿನ ಜೀವನದ ಜವಾಬ್ದಾರಿಯಾಗಬೇಕು. ವಿಶೇಷವಾಗಿ ಮಕ್ಕಳಲ್ಲಿ ಪರಿಸರದ ಬಗ್ಗೆ ಕಾಳಜಿ ಹಾಗೂ ಜವಾಬ್ದಾರಿಯ ಮನೋಭಾವವನ್ನು ಬಾಲ್ಯದಿಂದಲೇ ಬೆಳೆಸುವ ಅಗತ್ಯವಿದೆ ಎಂದು ರಾಷ್ಟ್ರೀಯ […]

ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಅಜೆಕಾರು ಜ್ಞಾನಸುಧಾ ಪಿಯು ಕಾಲೇಜಿನ ವಿದ್ಯಾರ್ಥಿ ಸ್ರುವಾಸ್ತ್ ಹೆಚ್. ಎನ್ ಆಯ್ಕೆ

ಅಜೆಕಾರು, ಪದ್ಮನಗರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಎಂ ಜಿ ಎಂ ಕಾಲೇಜು ಉಡುಪಿ ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಅಜೆಕಾರು ಪದವಿಪೂರ್ವ ಕಾಲೇಜು […]

ದಶಮಾನೋತ್ಸವ ಸಂಭ್ರಮದಲ್ಲಿರುವ ಆಳ್ವಾಸ್ ಸಹಕಾರ ಸಂಘದಿಂದ ಡಯಾಲಿಸಿಸ್ ಯಂತ್ರಗಳ ಕೊಡುಗೆ

ಮೂಡುಬಿದಿರೆ: ಕಳೆದ ಹತ್ತು ವರ್ಷಗಳಿಂದ ನಿರಂತರ ಲಾಭಾಂಶದೊಂದಿಗೆ ಅತ್ಯುತ್ತಮ ಫಲಿತಾಂಶ ದಾಖಲಿಸುತ್ತಿರುವ ಆಳ್ವಾಸ್ ಸಹಕಾರ ಸಂಘವು ತನ್ನ ದಶಮಾನೋತ್ಸವದ ಸಂಭ್ರಮದ ಅಂಗವಾಗಿ ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದೆ. ಸಂಘದ ವತಿಯಿಂದ ಮೂಡುಬಿದಿರೆಯ ಆಳ್ವಾಸ್ […]

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ : ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ: ಡಾ. ಶಿವರಾಮ ಕಾರಂತರು ಅಂತರಾಷ್ಟ್ರಿಯ ಮಟ್ಟದಲ್ಲಿ ನಮ್ಮ ದೇಶಕ್ಕೆ ಘನತೆ ತಂದವರು. ಸ್ವಾತಂತ್ರ್ಯ ಪೂರ್ವದಲ್ಲಿ ನಾಡಿನ ಸಮಾನತೆಯನ್ನು ಪ್ರತಿಪಾದಿಸಿದವರು. ವೈಚಾರಿಕ ಚಿಂತನೆಯ ಕೊಂಡಿಯಾಗಿರುವ ಕಾರಂತರು ಕರ್ನಾಟಕದ ವೈಚಾರಿಕ ಮತ್ತು ವೈಜ್ಞಾನಿಕ ಪ್ರಜ್ಞೆಯ ಪ್ರತಿನಿಧಿ […]

ಕೆನಡಾ ದೇಶದಲ್ಲಿ ಮೂಡು ಬಿದಿರೆ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮೀಜಿ ಗಳಿಂದ ಧರ್ಮ ಪ್ರಭಾವನೆ

ಜೈನ ಧರ್ಮದ ದಶಲಕ್ಷಣ ಪರ್ವದಲ್ಲಿ ಬರುವ ಹತ್ತು ಧರ್ಮಗಳಾದ ಉತ್ತಮ ಕ್ಷಮಾ, ಮಾರ್ಧ ವ, ಅರ್ಜವ, ಶೌಚ ಸತ್ಯ, ಸಂಯಮ, ತಪ, ತ್ಯಾಗ ಆಕಿoಚನ್ಯ, ಬ್ರಹ್ಮ ಚರ್ಯ ದಶಲಕ್ಷಣ ಆತ್ಮ ದ ಸಹಜ ಧರ್ಮ […]

ಅಜೆಕಾರು ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ಭರ್ಜರಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ

ಅಜೆಕಾರು, ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಅಜೆಕಾರು ಪದವಿ ಪೂರ್ವ […]

ವಾಲಿಬಾಲ್ ಪಂದ್ಯಾಟದಲ್ಲಿ ಅವಿಸ್ಮರಣೀಯ ದಾಖಲೆ ಬರೆದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಇದರ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಹೆಬ್ರಿ ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ […]

ರಾಜ್ಯಮಟ್ಟದ ಪ.ಪೂ. ಕಾಲೇಜುಗಳ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆ: ಆಳ್ವಾಸ್‍ನ 8 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡ […]