ಮಂಗಳೂರು: ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಮಂಗಳೂರು: ಮಂಗಳೂರು ಪೂರ್ವ ಪೋಲೀಸ್ ಠಾಣೆ ವತಿಯಿಂದ ಕದ್ರಿ ಹಿಲ್ಸ್ ಸರ್ಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಶುಕ್ರವಾರ ಆಯೋಜಿಸಲಾಯಿತು. ಪೋಲೀಸ್ ಠಾಣೆ ಪಿ.ಎಸ್.ಐ ಪ್ರತಿಭಾ ಮಾತನಾಡಿ, ಮಾದಕ ಮುಕ್ತ […]

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಮಿಷನ್ ಸಭೆ

ಮಂಗಳೂರು: ಜಿಲ್ಲಾ ಕೌಶಲ್ಯ ಅಭಿವೃದ್ಧಿ ಮಿಷನ್ ಜಿಲ್ಲಾ ಸಮಿತಿ ಸಭೆಯು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಾಭಿವೃದ್ಧಿ ಯೋಜನೆಯನ್ನು ತಯಾರಿಸಲು ಸರ್ಕಾರದ ನಿರ್ದೇಶನದಂತೆ ನೋಡಲ್ […]

ಮೂಡುಬಿದಿರೆ: ಹಿಂದಿ ಭಾಷೆಯ ಬಳಕೆ ಹೆಚ್ಚಲಿ – ಆನಂದ್ ರಾಯಮನೆ

ಮೂಡುಬಿದಿರೆ: ಹಿಂದಿ ಭಾಷೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ದೈನಂದಿನ ಜೀವನದ ಸಂವಹನ ಹಾಗೂ ಜ್ಞಾನಾರ್ಜನೆಯಲ್ಲಿಯೂ ಬಳಕೆಯಾಗಬೇಕು ಎಂದು ಸುಬೇದಾರ್ ಲೆಫ್ಟಿನೆಂಟ್ ಡಾ. ಆನಂದ್ ರಾಯಮನೆ ಹೇಳಿದರು. ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ್ದ […]

ಸಮಾನತೆ ಸಂವಿಧಾನದ ಮೂಲ ಆಶಯ – ಶಾಸಕ ಅಶೋಕ್ ಕುಮಾರ್ ರೈ

ಮಂಗಳೂರು: ಸಮಾನತೆ ಭಾರತೀಯ ಸಂವಿಧಾನದ ಮೂಲ ಆಶಯವಾಗಿದೆ. ಪ್ರಜೆಗಳಿಗೆ ಮೂಲಭೂತ ಹಕ್ಕು ಮತ್ತು ಸ್ವಾತಂತ್ರ್ಯ ಕಲ್ಪಿಸಿರುವ ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಎಂದು ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ನಗರದ […]

ಮಂಗಳೂರು: ವಿಶ್ವ ಶ್ರವಣ ದೋಷ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ, ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾರಣಾ ಕಾರ್ಯಕ್ರಮ ವಿಭಾಗ, […]

ಗರ್ಭಿಣಿಯರು ಕಡ್ಡಾಯವಾಗಿ ತಾಯಿ ಕಾರ್ಡ್ ಪಡೆಯಲು ಡಿ.ಹೆಚ್.ಒ ಸೂಚನೆ

ಮಂಗಳೂರು: ಸ್ಕ್ಯಾನಿಂಗ್ ಕೇಂದ್ರಗಳಿಗೆ ಅಧಿಕಾರಿಗಳು ನಿರಂತರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯ ನಿಯಮಗಳನ್ನು ಸ್ಕ್ಯಾನಿಂಗ್ ಸಂಸ್ಥೆಗಳು ಸಮರ್ಪಕವಾಗಿ ಪಾಲಿಸುತ್ತಿದೆಯೇ ಎಂಬುದನ್ನು ನಿಯಮಿತವಾಗಿ ಪರಿಶೀಲಿಸಬೇಕು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ […]

ಆಳ್ವಾಸ್ ಆಶ್ರಯದಲ್ಲಿ ವಿಶ್ವ ಔಷಧ ತಜ್ಞರ ದಿನಾಚರಣೆ; ಹಿರಿಯರಿಗೆ ಗೌರವಾರ್ಪಣೆ

ಮೂಡುಬಿದಿರೆ: ವೃತ್ತಿ ನಿರತ ಔಷಧಿ ತಜ್ಞರ ಸಂಘ (ರಿ.), ಮಂಗಳೂರು ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.), ಮೂಡುಬಿದಿರೆ ಇವರ ಜಂಟಿ ಆಶ್ರಯದಲ್ಲಿ, ಆಹಾರ ಸುರಕ್ಷತೆ ಹಾಗೂ ಔಷಧ ಆಡಳಿತ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ […]

ಜಿಲ್ಲಾಮಟ್ಟದ ಪಿ.ಯು ಕಾಲೇಜುಗಳ ಗುಡ್ಡಗಾಡು ಓಟ- ಎರಡೂ ವಿಭಾಗದಲ್ಲೂ ಆಳ್ವಾಸ್ ಪಿ ಯು ಕಾಲೇಜು ಚಾಂಪಿಯನ್

ಮೂಡುಬಿದಿರೆ: ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವಿನಲ್ಲಿ ನಡೆದ ಜಿಲ್ಲಾ ಮಟ್ಟದ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪ.ಪೂ. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ […]

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಆಳ್ವಾಸ್‌ಗೆ 12 ವಿಭಾಗಗಳಲ್ಲಿ ಪ್ರಶಸ್ತಿ

ಮೂಡುಬಿದಿರೆ: ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಹನ್ನೆರಡು ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಆಳ್ವಾಸ್ ತಂಡವು ಪುರುಷರ ಮತ್ತು ಮಹಿಳೆಯರ ವಿಭಾಗದ ಕಬಡ್ಡಿ, […]

ಸೆ. 27 ರಂದು ಪ್ರೊ. ಅಮೃತ ಸೋಮೇಶ್ವರ ನೆನಪಿನಲ್ಲಿ ರಾಜ್ಯಮಟ್ಟದ ‘ಅಮೃತ ಮಂಥನ’ ಕಾರ್ಯಕ್ರಮ

ಮಂಗಳೂರು: ಬಹುಶ್ರುತ ವಿದ್ವಾಂಸ, ಸಾರಸ್ವತ ಲೋಕದ ಅಚ್ಚಳಿಯದ ಮೇರು ವ್ಯಕ್ತಿತ್ವ ಪ್ರೊ. ಅಮೃತ ಸೋಮೇಶ್ವರ ಅವರ ಕುರಿತು ಒಂದು ದಿನದ ರಾಜ್ಯಮಟ್ಟದ ‘ಅಮೃತ ಮಂಥನ’ ಕಾರ್ಯಕ್ರಮವನ್ನು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ […]