ಪ್ರಿಯದರ್ಶಿನಿ, ಹಳೆಯಂಗಡಿ: 5ನೇ ವರ್ಷದ ಸಂಭ್ರಮಾಚರಣೆ: ಉಚಿತ ಆರೋಗ್ಯ ವೈದ್ಯಕೀಯ ತಪಾಸಣಾ ಶಿಬಿರ

ವರದಿ ರಾಯಿ ರಾಜ ಕುಮಾರಹಳೆಯಂಗಡಿಯ ಹರಿ ಓಂ ಕಟ್ಟಡದ ಆವರಣದಲ್ಲಿ ಪ್ರಧಾನ ಕಛೇರಿಯನ್ನು ಹೊಂದಿರುವ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಐದನೇ ವರ್ಷದ ಸಂಭ್ರಮಾಚರಣೆ ಮೇ 20ರಂದು ನಡೆಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮುಲ್ಕಿ […]

ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ವಿಶ್ವ ಕೊಂಕಣಿ ಸಮಾರೋಹ’-2026

ಮಂಗಳೂರು: ಕೊಂಕಣಿ ಸಾಹಿತ್ಯ-ಕಲೆ-ಸಂಸ್ಕೃತಿ ಸಂಭ್ರಮಿಸುವ ಎರಡು ದಿನಗಳ ಉತ್ಸವ “ವಿಶ್ವಕೊಂಕಣಿ ಸಮಾರೋಹ” ಸಮಾರಂಭವು ಮೇ  17 ಮತ್ತು 18,  2026   ರಂದು  ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು. ಕೊಂಕಣಿ ಕುಡುಬಿ ಸಮುದಾಯದ ಸಾಂಪ್ರದಾಯಿಕ ಜನಪದ ನೃತ್ಯ ಹಾಗೂ ವಾದ್ಯ ಸಂಗೀತದೊಂದಿಗೆ ಅತಿಥಿಗಳನ್ನು […]

ಜನಪರ ಆಡಳಿತದೊಂದಿಗೆ ಯಶಸ್ವೀ ಮೂರು ವರ್ಷ ಪೂರೈಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು: ಉದಯ ಶೆಟ್ಟಿ ಮುನಿಯಾಲು

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಶಸ್ವಿಯಾಗಿ ಮೂರನೇ ವರ್ಷ ಪೂರೈಸಿರುವುದು ರಾಜ್ಯದ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯ ಪಟ್ಟಿದ್ದಾರೆ, ರಾಜ್ಯ ಸರ್ಕಾರವು ತ್ರೈವಾರ್ಷಿಕ […]

ಉಡುಪಿ: ಪ್ರಾಕೃತಿಕ ವಿಕೋಪಗಳನ್ನು ನಿರಾಯಾಸವಾಗಿ ನಿಭಾಯಿಸಲು ಮುಂದಾಗಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಮೇ 19: ಮೇ 26 ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಮತ್ತಿತರ ಅವಘಡಗಳ ಪರಿಸ್ಥಿತಿಗಳನ್ನು ಎದುರಿಸಲು ಎಲ್ಲಾ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಮಾಗ್ರಿಗಳೊಂದಿಗೆ ಸನ್ನದ್ಧರಾಗಿ, ಅಗತ್ಯವಿರುವ […]

ಮೂಡುಬಿದಿರೆ: ಸುಬ್ರಹ್ಮಣ್ಯ ಸಹಕಾರಿ ಸಂಘ ಗ್ರಾಹಕರೊಂದಿಗೆ ಒಂದು ದಿನ

ವರದಿ ರಾಯಿ ರಾಜಕುಮಾರಮಂಗಳೂರು ಬಿಜೈಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸುಬ್ರಹ್ಮಣ್ಯ ಸಹಕಾರ ಸಂಘದ ಮೂಡುಬಿದಿರೆ ಶಾಖೆಯಲ್ಲಿ ಮೇ 19ರಂದು ಗ್ರಾಹಕದೊಂದಿಗೆ ಒಂದು ದಿನ ಕಾರ್ಯಕ್ರಮ ನಡೆಯಿತು. ನಾಲ್ಕು ವರ್ಷಗಳನ್ನು ಪೂರೈಸಿದ ಈ ಸಂದರ್ಭದಲ್ಲಿ ಲಕ್ಷ್ಮಿ […]

ಫಿಜಾ ಬೈ ನೆಕ್ಸಸ್ ಮಾಲ್‌ನಲ್ಲಿ ಈ ಸೀಸನ್‌ನ ಅತ್ಯಂತ ದೊಡ್ಡ ಡೆನಿಮ್ ಮತ್ತು ಸ್ನೀಕರ್ ಹಬ್ಬ ಆರಂಭ

ಮಂಗಳೂರು: ಈ ಸೀಸನ್‌ನಲ್ಲಿ, ಫಿಜಾ ಬೈ ನೆಕ್ಸಸ್ ತನ್ನ ಬಹುನಿರೀಕ್ಷಿತ ‘ಡೆನಿಮ್ ಮತ್ತು ಸ್ನೀಕರ್ ಫೆಸ್ಟ್’ ನ 4ನೇ ಆವೃತ್ತಿಯನ್ನು ಹೊತ್ತು ತಂದಿದೆ. ಅತ್ಯಾಧುನಿಕ ಫಿಟ್ಸ್, ಸ್ಟೇಟ್‌ಮೆಂಟ್ ಕಿಕ್ಸ್ ಮತ್ತು ಗಲ್ಲಿ-ಶೈಲಿಯ ಬಟ್ಟೆಗಳ ಪ್ರದರ್ಶನ […]

ಲೊರೆಟ್ಟೊ ಸಮುದಾಯ ಸಂಭ್ರಮ ಹಾಗೂ ಧರ್ಮ ಗುರುಗಳಿಗೆ ಬಿಳ್ಕೊಡುಗೆ ಕಾರ್ಯಕ್ರಮ

ಪವಿತ್ರಾತ್ಮರ ಪ್ರೇರಣೆಯಿಂದ ಗಟ್ಟಿಯಾದ ಸಮುದಾಯ ಕಟ್ಟೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಲೊರೆಟ್ಟೊ ಮಾತಾ ಚರ್ಚಿನಲ್ಲಿ ಸಮುದಾಯ ಸಂಭ್ರಮ 2026 ಹಾಗೂ ಧರ್ಮ ಗುರುಗಳ ಬಿಳ್ಕೊಡುಗೆ ಸಮಾರಂಭ ಯಶಸ್ವಿಯಾಗಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ಮಾತನಾಡಿದ […]

ಮಂಗಳೂರು: ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ […]

ಮೇ 24ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಮಂಗಳೂರು, ಮೇ 19: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಮೇ 24 ರಂದು ಬೆಳಗ್ಗೆ 10ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ವಿಧಾನ ಪರಿಷತ್ […]

ಬೆಂಗಳೂರು: ಕನಕದಾಸರ ಸಮಗ್ರ ಸಾಹಿತ್ಯ ಕೊಂಕಣಿಗೆ ಭಾಷಾಂತರ

ಬೆಂಗಳೂರು: ಮೇ 15 ರಂದು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಬೆಂಗಳೂರು ಇದರ ವತಿಯಿಂದ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಂಡ “ಕನಕದಾಸರ ಸಮಗ್ರ ಸಾಹಿತ್ಯ ಅನುವಾದ ಸಂಪುಟಗಳ 40 ಕೃತಿಗಳ ಬಿಡುಗಡೆ […]