ಆಳ್ವಾಸ್ ನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮೂಲಕ ದೇಹದ ಬೊಜ್ಜು ನಿರ್ವಹಣೆ ಕುರಿತು ಕಾರ್ಯಾಗಾರ

ಮೂಡುಬಿದಿರೆ:  ಆಳ್ವಾಸ್ ಯೋಗ ಮತ್ತು ಪ್ರಕೃತಿ ಚಿಕಿತ್ಸಾ  ಕಾಲೇಜು, ಕೇಂದ್ರ ಆಯುಷ್ ಮಂತ್ರಾಲಯದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಶೋಧನಾ ಮಂಡಳಿಯ ಸಹಯೋಗದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮೂಲಕ ದೇಹದ ಬೊಜ್ಜು ನಿರ್ವಹಣೆ […]

ಮಂಗಳೂರು ಕಾಸ್ಮೊಪೊಲಿಟನ್ ಕ್ಲಬ್‌ಗೆ 125ರ ಸಂಭ್ರಮ: ರಾಜ್ಯಮಟ್ಟದ ಬಿಲಿಯರ್ಡ್ಸ್‌ ಹಾಗೂ ಸ್ನೂಕರ್ ಸಮರಕ್ಕೆ ಅದ್ಧೂರಿ ಚಾಲನೆ

ಮಂಗಳೂರು: ಬಂದರು ನಗರಿಯ ಹೆಮ್ಮೆಯ ಸಂಕೇತ ಹಾಗೂ ಬ್ರಿಟಿಷರ ಕಾಲದಿಂದಲೂ ಕ್ರೀಡಾಲೋಕಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿರುವ ಮಂಗಳೂರಿನ ಕಾಸ್ಮೊಪೊಲಿಟನ್ ಕ್ಲಬ್‌ಗೆ ಈಗ 125 ವರ್ಷಗಳ ಸಂಭ್ರಮ. ಈ ಐತಿಹಾಸಿಕ ಮೈಲಿಗಲ್ಲಿನ ನೆನಪಿಗಾಗಿ […]

ಮಂಗಳೂರು: ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

ಮಂಗಳೂರು: ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ಹಾಗೂ ಕಬ್ ಮತ್ತು ಬುಲ್ ಬುಲ್ ಸಮವಸ್ತ್ರ ಧರಿಸಿದ […]

ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಅಂಬೇಡ್ಕರ್ ಭವನ ಮತ್ತು ಕಿಸಾನ್ ಸಭಾಂಗಣ ಉದ್ಘಾಟನೆ

ಕಾರ್ಕಳ, ಫೆ. 25:, : ಪ್ರತಿಷ್ಠಿತ ವಿದ್ಯಾಸಂಸ್ಥೆಯ 35ನೇ ವರ್ಷದ ವಾರ್ಷಿಕೋತ್ಸವ ಹಾಗೂ 7 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಅಂಬೇಡ್ಕರ್ ಭವನ ಮತ್ತು ಕಿಸಾನ್ ಸಭಾಂಗಣದ ಉದ್ಘಾಟನಾ ಸಮಾರಂಭವು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉಪಸ್ಥಿತಿಯಲ್ಲಿ […]

ಡಾ.ಎನ್.ಎಸ್.ಎ.ಎಮ್ ಪ್ರಥಮದರ್ಜೆ ಕಾಲೇಜು: ‘ರಾಗ್ನಾರಾಕ್  ಎನ್ ಇಗ್ಮಾ 2026’ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿದ  ಶಾಸಕ ವಿ. ಸುನಿಲ್ ಕುಮಾರ್

ನಿಟ್ಟೆ: ಫೆ. 25 ರ ಬುಧವಾರದಂದು ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜು, ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ರಾಜ್ಯ ಮಟ್ಟದ ‘ರಾಗ್ನಾರಾಕ್  ಎನ್ ಇಗ್ಮಾ 2026’ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯನ್ನು ಕಾರ್ಕಳ […]

ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗಾದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ EWS ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ

ಕಾರ್ಕಳ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ […]

ಗುರಿ ತಲುಪಲು ಶಿಸ್ತು ಮುಖ್ಯ – ಜೋಜೋ ಕನೆಕ್ಟ್ ಸ್ಥಾಪಕ ಅಥ್ವಿಕ್ ಅಮಿತ್ ಕುಮಾರ್

ಮೂಡುಬಿದಿರೆ: ಜೀವನದಲ್ಲಿ ಶಿಸ್ತು ಎಂದರೆ ಕೇವಲ ನಿಯಮಗಳನ್ನು ಪಾಲಿಸುವುದು ಮಾತ್ರವಲ್ಲ; ಅದು ವ್ಯಕ್ತಿಯ ಚಿಂತನೆ, ವರ್ತನೆ ಮತ್ತು ಕಾರ್ಯಪದ್ಧತಿಯಲ್ಲಿರುವ ಸುವ್ಯವಸ್ಥೆ ಎಂದು ಚೆನ್ನೈ ಮೂಲದ 11 ವರ್ಷದ ಉದ್ಯಮಿ ಹಾಗೂ ಜೋಜೋ ಕನೆಕ್ಟ್ ಸ್ಥಾಪಕ […]

ಪಾವೂರು ಸರಕಾರಿ ವಿದ್ಯಾಲಯದಲ್ಲಿ ಸಾರಥಿ ವಿದ್ಯಾರ್ಥಿ ಗ್ರಾಹಕ ಸಂಘ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಪಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಫೆಬ್ರವರಿ 24ರಂದು ಸಾರಥಿ ವಿದ್ಯಾರ್ಥಿ ಗ್ರಾಹಕ ಸಂಘದ ಉದ್ಘಾಟನೆ ನೆರವೇರಿತು. ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಸಂಪನ್ಮೂಲ ವ್ಯಕ್ತಿ, ದ.ಕ. ಜಿಲ್ಲಾ […]

ಫೆ. 25ರಂದು ಸಿಎಂ ಸಿದ್ದರಾಮಯ್ಯ ಕಾರ್ಕಳಕ್ಕೆ: ಅಂಬೇಡ್ಕರ್ ಭವನ ಲೋಕಾರ್ಪಣೆ

ಕಾರ್ಕಳ, ಫೆ. 23: ಫೆ. 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಕಳಕ್ಕೆ ಆಗಮಿಸಲಿದ್ದು, ಕಾರ್ಕಳದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಬೇಡ್ಕರ್ ಭವನದ ಉದ್ಘಾಟನೆ, ಕಿಸಾನ್ ಸಭಾ ಸಭಾಂಗಣದ ಉದ್ಘಾಟನೆ ಮಾಡಲಿದ್ದಾರೆ ಹಾಗೂ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ […]

ವರ್ಷಕ್ಕೆರಡು ಬಾರಿ ಶಿಕ್ಷಣ ಇಲಾಖೆ ಜೊತೆಯಲ್ಲಿ ಕುಪ್ಮಾ ಸಭೆ: ಸಚಿವರ ನಿರ್ದೇಶನ

ಮಂಗಳೂರು ಫೆ. 23: ಕುಪ್ಮ ಕರ್ನಾಟಕದ ನಿಯೋಗವು ಇತ್ತೀಚೆಗೆ ಶಾಲಾ ಶಿಕ್ಷಣ ಇಲಾಖೆಯ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕುಪ್ಮ ಕಳೆದ 2 ವರ್ಷಗಳಿಂದ […]