ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಕ್ರೀಡಾ ದಿನಾಚರಣೆ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಆಗಸ್ಟ್ 29ರಂದು ವಿಶ್ವ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಮಕ್ಕಳು ದೀಪವನ್ನು ಬೆಳಗುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. […]

ಜಗತ್ತಿಗೆ ಸಮಾನತೆ ಎಂಬ ಜ್ಞಾನದ ಬೆಳಕನ್ನು ಚೆಲ್ಲಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ಶಾಸಕ ಯಶ್‍ಪಾಲ್ ಎ ಸುವರ್ಣ

ಉಡುಪಿ: ದೇಶ ಕಂಡ ಮಹಾನ್ ಸಂತರಲ್ಲಿ ಒಬ್ಬರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜ ಸುಧಾರಣೆಯಲ್ಲಿ ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುವ ಮೂಲಕ ಹಿಂದುಳಿದ ಸಮಾಜದವರು ಮುಖ್ಯ ವಾಹಿನಿಗೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಸಾಮಾಜಿಕ ಕಳಕಳಿಯ […]

ಲೋಬೊ ಪ್ರೊಡಕ್ಷನ್ ಅನಾವರಣ-`ವೇಳ್ ಘಡಿ’ ಕೊಂಕಣಿ ಸಿನೆಮಾದ ಪೋಸ್ಟರ್ ರಿಲೀಸ್

ಮುಂಬಯಿ: ಕೊಂಕಣಿ ಅಂತಹ ಪ್ರಾದೇಶಿಕ ಚಲನಚಿತ್ರಗಳು ಮುಂಚೂಣಿಯತ್ತ ಸಾಗುತ್ತಿದೆ. ಸದ್ಯ ಕೊಂಕಣಿ ಸಿನೆಮಾಗಳು ಅದೃಷ್ಟದಾಯಕವಾಗಿವೆ. ಮಾತೃಭಾಷಿಗರು ಪ್ರೊತ್ಸಾಹಿಸಿ ಬಲತುಂಬಿದಾಗ ಇನ್ನಷ್ಟು ಹಲವಾರು ಕೊಂಕಣಿ ಸಿನೆಮಾಗಳು ತೆರೆಕಾಣಲು ಸಾಧ್ಯವಾಗಲಿದೆ. ಸ್ವಭಾಷಿಗರು ಸಿನೆಮಾ ಮಂದಿರಗಳಲ್ಲಿ ವೀಕ್ಷಿಸಿದಾಗಲೇ ಸಿನೆಮಾಗಳು […]

ಜೆರೊಸಾ ಸ್ಕೂಲ್‌ನಿಂದ ರೋಷನಿ ನಿಲಯದವರೆಗೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ವೀಕ್ಷಣೆ: ಹೆಚ್ಚುವರಿ ಅನುದಾನ ಬಿಡುಗಡೆಗೆ ಐವನ್ ಡಿʼಸೋಜಾ ಒತ್ತಾಯ

ಮಂಗಳೂರು: ಮಹಾತ್ಮಾ ಗಾಂಧಿ ವಿಕಾಸ ಯೋಜನೆ–2ರ ಅಡಿಯಲ್ಲಿ ಜೆರೊಸಾ ಸ್ಕೂಲ್‌ನಿಂದ ರೋಷನಿ ನಿಲಯದವರೆಗೆ ನಡೆಯುತ್ತಿರುವ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿʼಸೋಜಾ ಅವರು ಸ್ಥಳೀಯರು, ಇಂಜಿನಿಯರ್‌ಗಳು ಹಾಗೂ ಕಾರ್ಪೊರೇಟರ್‌ಗಳೊಂದಿಗೆ ಸ್ಥಳಕ್ಕೆ […]

ಸಿ.ಇ.ಒ. ಶ್ರದ್ಧಾಅಮಿತ್ ಅವರಿಂದ ಬೆಂಗಳೂರಿನ ಕ್ಷೇಮವನ ಉದ್ಘಾಟನೆ

ಉಜಿರೆ: ನಮ್ಮ ಮನ ಮತ್ತು ಮನೆ ಪರಿಶುದ್ಧವಾಗಿ, ಸ್ವಚ್ಛ ಇದ್ದರೆ ಲಕ್ಷ್ಮೀ ಚಂಚಲೆ ಆಗುವುದಿಲ್ಲ ಎಂದು ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾಅಮಿತ್  ಹೇಳಿದರು. ಅವರು ಶುಕ್ರವಾರ ಕೊಲ್ಲಿ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಗಣೇಶೋತ್ಸವ […]

ಜ್ಞಾನಸುಧಾದಲ್ಲಿ ಸಂಭ್ರಮದ ರಕ್ಷಾಬಂಧನ ಆಚರಣೆ

ಪದ್ಮನಗರ, ಅಜೆಕಾರು: ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಅಣ್ಣ-ತಂಗಿಯರ ಪವಿತ್ರ ಬಾಂಧವ್ಯ ಹಾಗೂ ಸಹೋದರತ್ವದ ಸಂಕೇತವಾದ ರಕ್ಷಾಬಂಧನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ಕೈಯಾರೆ ಬಣ್ಣಬಣ್ಣದ […]

ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ

ಮಂಗಳೂರು ಆ. 28: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು. ಈ ಸಂಭ್ರಮಾಚರಣೆಯಲ್ಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸುಧೀರ್‍ ಅಂಡ್ ವಿಕಾಸ್‍ ಚಾರ್ಟರ್ಡ್‍ ಅಕೌಂಟೆಂಟ್ಸ್‍ನ […]

ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಕುದ್ರೋಳಿಯಲ್ಲಿ ಗುರುಪೂಜೆ

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮ ನೆರವೇರಿತು. ಬೆಳಗ್ಗೆ 8.45ಕ್ಕೆ ಸಾಮೂಹಿಕ ಗುರು ಪ್ರಾರ್ಥನೆ, ಗುರುಪೂಜೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಮಹಾಗುರುಪೂಜೆ, ಪ್ರಸಾದ ವಿತರಣೆ ನೆರವೇರಿತು. ಸಂಜೆ […]

ಕಾವೂರು-ಜ್ಯೋತಿನಗರ ಬಸ್ ನಿಲ್ದಾಣ ಸ್ವಚ್ಛತಾ ಕಾರ್ಯ ನಡೆಸಿ ಮುಕ್ತಿ ನೀಡಿದ “ಮೀಡಿಯಾ ಮನಸುಗಳು”

ಮಂಗಳೂರು: ಊರಿನವರ ನೂರಾರು ಕನಸುಗಳನ್ನು ಹೊತ್ತು, ದಾರಿದೀಪವಾಗಬೇಕಿದ್ದ ಆ ಬಸ್ ನಿಲ್ದಾಣ ಕಳೆದ ಕೆಲವು ಸಮಯಗಳಿಂದ ನಗರ ಪಾಲಿಕೆಯ, ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯದ ಕಥೆಯನ್ನಷ್ಟೇ ಹೇಳುತ್ತಿತ್ತು! ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಜ್ಯೋತಿನಗರದ […]

ಅ. 30, ತುಲುವೆರ ಕಲ(ರಿ) ಬೊಂಬೈ ಎಗ್ಗೆ, ಆಯೋಜನೆಯಲ್ಲಿ ‘ತುಲುವೆರೆ ಕಲತೋಚ್ಚಯ’, ಕವಿಗೋಷ್ಠಿ, ಸನ್ಮಾನ, ಪುಸ್ತಕ ಬಿಡುಗಡೆ

ಜಗತ್ತಿನ ಯಾವ ಮೂಲೆಯಲ್ಲಿದ್ದರೂ ತುಳುನಾಡಿಗೆ, ತುಳು ಭಾಷೆಗೆ ಪ್ರಾಮುಖ್ಯತೆ ಕೊಡುವವರು ನಮ್ಮ ತುಳುನಾಡಿನವರು. ಮಾತೃಭಾಷೆಯು ಹೃದಯಕ್ಕೆ ಹತ್ತಿರವಾದ ಭಾಷೆಯು ಆಗಿದ್ದು ಸಂವಹನ ಮಾಡುತ್ತಿರುವಾಗ ಭಾವನೆಗಳು ಹೊರಹೊಮ್ಮಿ ಆಪ್ತತೆಯ ನಿಕಟತೆಯು ಮೇಳೈಸಿ ಅಪ್ಯಾಯಮಾನವಾದ ಬಂಧುತ್ವವು ಬೆಸೆಯುತ್ತದೆ. […]