ಗೋರೆಗಾಂವ್‌ನಲ್ಲಿನ ನೀಲಗಿರಿ ನಿವಾಸದಲ್ಲಿ ಸುವರ್ಣ ಸಹೋದರರಿಂದ ನೆರವೇರಿಸಲ್ಪಟ್ಟ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ ಕಾರ್ಯಕ್ರಮ

ಮುಂಬಯಿ, : ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರೂ, ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಮತ್ತು ಸಹೋದರರು ಗೋರೆಗಾಂವ್ ಪೂರ್ವದ ದಿವಂಗತ ಜಯ ಸಿ.ಸುವರ್ಣ ಮಾರ್ಗದಲ್ಲಿನನೀಲಗಿರಿ ನಿವಾಸದಲ್ಲಿ ಕಳೆದ ಶನಿವಾರ ವರ್ಷಂಪ್ರತಿಯಂತೆ […]

ಸಂತ ಲೋರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಚಾಲನೆ – 2026

ಅತ್ತೂರು, ಕಾರ್ಕಳ: ಸಂತ ಸೆಬಾಸ್ಟಿಯನ್ ಹಬ್ಬದ ಜೊತೆಗೆ ಸಂತ ಲೋರೆನ್ಸರ ವಾರ್ಷಿಕ ಮಹೋತ್ಸವಕ್ಕೆ ಚಾಲನೆ ನೀಡುತ್ತಾ, ಉಡುಪಿ ಧರ್ಮಪ್ರಾಂತ್ಯದ ಐಸಿವೈಎಂ–ವೈಸಿಎಸ್ ಯುವ ನಿರ್ದೇಶಕರಾದ ವಂದನೀಯ ಫಾದರ್ ಸ್ಟೀವನ್ ಫರ್ನಾಂಡಿಸ್ ಅವರು ದೀಪ ಬೆಳಗಿಸುವ ಮೂಲಕ […]

ಕಲೆಯ ಮೂಲಕ ವಿದ್ಯಾರ್ಥಿಗಳಲ್ಲಿ  ತುಳು ಅಭಿರುಚಿ ಶ್ಲಾಘನೀಯ: ರಾಜೇಶ್ ಶೆಟ್ಟಿ

ಮಂಗಳೂರು: ವಿವಿಧ ಕಲಾ ಪ್ರಕಾರಗಳ ಮೂಲಕ ವಿದ್ಯಾರ್ಥಿಗಳಲ್ಲಿ  ತುಳು ಭಾಷೆಯ ಬಗ್ಗೆ  ಅಭಿರುಚಿ ಅಭಿಮಾನ ಮೂಡಿಸುವ ಕಾರ್ಯ ಶ್ಲಾಘನೀಯ  ಎಂದು ಕೆ.ಎಸ್.ಆರ್.ಟಿ.ಸಿ. ಮಂಗಳೂರು ವಿಭಾಗೀಯ ನಿಯಂತ್ರಾಣಾಧಿಕಾರಿ ರಾಜೇಶ್ ಶೆಟ್ಟಿ ಅವರು ಹೇಳಿದರು. ಕರ್ನಾಟಕ ತುಳು […]

ಬೆಳ್ತಂಗಡಿ ತಾಲೂಕಿನ ಸವ್ಯ ಸರಕಾರಿ ವಿದ್ಯಾಲಯದಲ್ಲಿ ಪ್ಲಾಸ್ಟಿಕ್ ನಿಷೇಧ, ಪರಿಸರ ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಸಮೀಪದ ಸವ್ಯದಲ್ಲಿರುವ ಉನ್ನತೀಕರಿಸಿದ ಸರಕಾರಿ ವಿದ್ಯಾಲಯದಲ್ಲಿ ಜನವರಿ 17ರಂದು ಪ್ಲಾಸ್ಟಿಕ್ ನಿಷೇಧ, ಪರಿಸರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಬೆಂಗಳೂರಿನ ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ, ಕಾರ್ಯನಿರತ ಪತ್ರಕರ್ತ ರಾಯಿ […]

ಆಳ್ವಾಸ್ ಕಾಲೇಜಿನಲ್ಲಿ ‘ಮೆಟಾಫೋರಿಯಾ’ ಸಾಹಿತ್ಯಿಕ ಸಂಘ ಉದ್ಘಾಟನೆ; ಇಂಗ್ಲಿಷ್ ಪಠ್ಯಪುಸ್ತಕಗಳ ಬಿಡುಗಡೆ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಇಂಗ್ಲೀಷ್ ಮತ್ತು ವಿದೇಶಿ ಭಾಷೆಗಳ ವಿಭಾಗದ ಸಾಹಿತ್ಯಿಕ ಸಂಘ ‘ಮೆಟಾಫೋರಿಯಾ’ದ ಉದ್ಘಾಟನೆ ಹಾಗೂ ವಿಭಾಗದ ಹೊಸ ಪಠ್ಯಪುಸ್ತಕಗಳಾದ ಇಕ್ವಿಟಿ, ಪೆನಾಮ್ಬç, ರೆಸೊನೆನ್ಸ್ಸ್ ಬಿಡುಗಡೆ ಸಮಾರಂಭ ಕಾಲೇಜಿನ ಆಡಿಯೋ–ವಿಜುವಲ್ ಹಾಲ್‌ನಲ್ಲಿ ಶುಕ್ರವಾರ […]

ಸಂತ ಲೋರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2026 ಜನವರಿ 25, 26, 27, 28 ಹಾಗೂ 29ರಂದು

ಸಂತ ಲೋರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ 2026 ಜನವರಿ 25, 26, 27, 28 ಹಾಗೂ 29ರಂದು ಜರಗಲಿರುವುದು. ಈ ಬಗ್ಗೆ ಎಲ್ಲಾ ಪೂರ್ವಭಾವಿ ಸಿದ್ಧತೆಗಳು ನಡೆದಿದ್ದು, ಬಸಿಲಿಕದ ವತಿಯಿಂದ ವಾರ್ಷಿಕ ಮಹೋತ್ಸವದ ಆಚರಣೆಗೆ […]

ತುಳು ಕ್ರೈಂ ಥ್ರಿಲ್ಲರ್ ‘ಕಟ್ಟೆಮಾರ್’ ಜ.23ರಂದು ತೆರೆಗೆ; ಟ್ರೇಲರ್‌ಗೆ ಅದ್ಧೂರಿ ಬಿಡುಗಡೆ

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಸಂಸ್ಥೆಯ ಲಂಚುಲಾಲ್ ಕೆ.ಎಸ್. ನಿರ್ಮಾಣದ ಬಹುನಿರೀಕ್ಷಿತ ಕ್ರೈಂ ದ್ರಿಲ್ಲರ್ ತುಳು ಸಿನಿಮಾ ‘ಕಟ್ಟೆಮಾ‌ರ್’ ಇದೇ ಜನವರಿ 23ರಂದು ತೆರೆಗೆ ಬರಲಿದ್ದು, ಅದರ ಟ್ರೇಲ‌ರ್ ಬಿಡುಗಡೆ ಸಮಾರಂಭ ಮಂಗಳೂರಿನ ಬಿಗ್ ಸಿನಿಮಾಸ್‌ನಲ್ಲಿ […]

ಉಡುಪಿಯಲ್ಲಿ ಎಕ್ಸ್‌ಫಿನೊ ಸೆಂಟರ್ ಆಫ್ ಎಕ್ಸಲೆನ್ಸ್ ವಿಸ್ತರಣೆ: ‘ಸಿಲಿಕಾನ್ ತೀರ’ಕ್ಕೆ ಜಾಗತಿಕ ಮಾನ್ಯತೆ

ಉಡುಪಿ, ಜನವರಿ 14, 2026: ಕರ್ನಾಟಕದ ಕರಾವಳಿಯನ್ನು ಜಾಗತಿಕ ಪ್ರತಿಭಾ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿರುವ ಸ್ಪೆಷಲಿಸ್ಟ್ ಸ್ಟಾಫಿಂಗ್ ಸಂಸ್ಥೆ ‘ಎಕ್ಸ್‌ಫಿನೊ’ (Xpheno), ಉಡುಪಿಯಲ್ಲಿನ ತನ್ನ ಸೆಂಟರ್ ಆಫ್ ಎಕ್ಸಲೆನ್ಸ್ (CoE) […]

ನಾರಾವಿಯ ಹೊಸ್ಮಾರಿನಲ್ಲಿ ಹವಾಮಾನ ಆಧಾರಿತ ಕೃಷಿ -ರೈತ ಜಾಗೃತಿ ಕಾರ್ಯಕ್ರಮ

ವರದಿ ರಾಯಿ ರಾಜಕುಮಾರ್ ನಾರಾವಿ ಸಮೀಪದ ಹೊಸ್ಮಾರು ಬಲ್ಯೊಟ್ಟು ಪ್ರದೇಶದ ಗುರುಕೃಪಾ ಸಭಾಭವನದಲ್ಲಿ ಜನವರಿ 11 ರಂದು ಅಡಿಕೆ ಮತ್ತು ಕೋಕೋ ಬೆಳೆಗಳ ವಿಚಾರ ಸಂಕಿರಣ ಹಾಗೂ ಹವಾಮಾನ ಆಧಾರಿತ ಕೃಷಿ-ರೈತ ಜಾಗೃತಿ ಕಾರ್ಯಕ್ರಮ […]

ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ – ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ

ಮಂಗಳೂರು, ಜ. 09:  ಮುಂಬರುವ ಫೆಬ್ರವರಿ ತಿಂಗಳಲ್ಲಿ ಮಂಗಳೂರಿನಲ್ಲಿ ರಾಜ್ಯಮಟ್ಟದ ಗೇರು ಮೇಳ ಆಯೋಜಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅವರು ಶುಕ್ರವಾರ ನಗರದಲ್ಲಿ ಕರ್ನಾಟಕ ಗೇರು ಅಭಿವೃದ್ಧಿ ನಿಗಮದ […]