ಅಜೆಕಾರು, ಕಾರ್ಕಳ: ಕಾರ್ಕಳವು ಶ್ರೇಷ್ಠ ಗಣಿತಜ್ಞರನ್ನು ನಾಡಿಗೆ ನೀಡಿದೆ. ನಿವೃತ್ತ ಶಿಕ್ಷಕ ಕೆ. ಪಾಂಡುರಂಗ ರಾವ್ ಅವರಂತಹ ಮೇಧಾವಿಗಳಿಂದ ಇದು ಸಾಧ್ಯವಾಗಿದೆ ಎಂದು ಕೆಎಂಸಿ ಹೃದ್ರೋಗ ಘಟಕದ ಮುಖ್ಯಸ್ಥ, ಪ್ರಾಧ್ಯಾಪಕ ಡಾ. ಪದ್ಮನಾಭ್ ಕಾಮತ್ […]
ಪುತ್ತೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗುತ್ತಿರುವ ಕಾರ್ಯಕ್ರಮಗಳ ಸರಣಿಯಲ್ಲಿ ಮೂರನೇ ಕಾರ್ಯಕ್ರಮವಾಗಿ ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ತುಳು ಲಿಪಿ ಕಾರ್ಯಾಗಾರ ನಡೆಯಿತು. ತುಳುವರ್ಲ್ಡ್ […]
ಉಡುಪಿ: ಕಲಿತ ವಿದ್ಯಾಸಂಸ್ಥೆಯ ಏಳಿಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ ಕೆಲಸವಾಗಿದ್ದು ಈ ಮೂಲಕ ವಿದ್ಯೆ ಪಡೆದ ಶಾಲೆಯ ಋಣ ತೀರಿಸಿದಂತಾಗುತ್ತದೆ ಎಂದು ಮಾಜಿ ಶಾಸಕರಾದ ಕೆ. ರಘುಪತಿ ಭಟ್ ಹೇಳಿದರು. ಅವರು ಮಂಗಳವಾರ […]
ಮೂಡುಬಿದಿರೆ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರುತ್ತಿದ್ದು, ಶಿಕ್ಷಕರು ಎಐ ತಂತ್ರಜ್ಞಾನದ ಬಳಕೆಯಲ್ಲಿ ಪರಿಣತಿ ಬೆಳೆಸಿಕೊಂಡು, ವಿದ್ಯಾರ್ಥಿಗಳಿಗೆ ಸಮರ್ಥವಾಗಿ ಮಾರ್ಗದರ್ಶನ ನೀಡುವ ಸಾಮಥ್ರ್ಯ ಹೊಂದಬೇಕು ಆಳ್ವಾಸ್ ಶಿಕ್ಷಣ […]
ಉಡುಪಿ: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರಅತ್ಯಂತ ಮಹತ್ವದ್ದು. ಇಂದಿನ ಯುವಜನತೆಯೇ ನಾಳಿನ ಸಮಾಜದ ರೂವಾರಿಗಳು. ಆಧುನಿಕತೆ ಹಾಗೂ ತಂತ್ರಜ್ಞಾನದ ಭರಾಟೆಯಲ್ಲಿ ಪಾಶ್ಚಿಮಾತ್ಯ ಜೀವನ ಶೈಲಿಗೆ ಮಾರುಹೋಗದೆ, ನಮ್ಮ ಸನಾತನ ಮೌಲ್ಯಗಳಾದ […]
ಮಂಗಳೂರು: ಅದು ನಗರದ ಹೊರವಲಯದ ಕೂಳೂರಿನ ಪ್ರಧಾನ ಬಸ್ ನಿಲ್ದಾಣ. ಅತೀ ಕೊಳಕು ತಾಣ ಎಂದು ಹಣೆಪಟ್ಟಿ ಕಟ್ಟಿಕೊಂಡಿದ್ದ ಈ ನಿಲ್ದಾಣವನ್ನು ಬಳಸಲು ಬಸ್ ಪ್ರಯಾಣಿಕರು ಹಿಂದೇಟು ಹಾಕುತ್ತಿದ್ದರು. ಮಹಾನಗರ ಪಾಲಿಕೆ, ಸ್ಥಳೀಯ ಕಾರ್ಪೋರೇಟರ್, […]
ಮಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಸ್ಫಾಪನೆ ಕಾಯಿದೆ(ಕೆ.ಪಿ.ಎಂ.ಇ.ಎ) ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕೆ.ಪಿ.ಎಂ.ಇ.ಎ ನವೀಕರಣ ಪರವಾನಿಗೆ ಪಡೆಯಲು ಅಗ್ನಿಶಾಮಕ ಇಲಾಖೆಯಿಂದ ಪಡೆದ […]
ಮಂಗಳೂರು: ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಯೋಜನೆಗಳ ಬಾಕಿ ಇರುವ ಕಾರ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿಜಿಲ್ಲೆಯ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಗಳ ಅನುಷ್ಠಾನ ಹಾಗೂ ವಿವಿಧ ಯೋಜನೆಗಳಡಿ […]
ಉಡುಪಿ: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ ಕಾಮಗಾರಿಯ ಅಪೂರ್ಣತೆಯಿಂದಾಗಿ ಸಾರ್ವಜನಿಕರಿಗೆ ಅನವಶ್ಯಕ ತೊಂದರೆ ಉಂಟಾಗುತ್ತಿದೆ. ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸರಕಾರದ ಅನುದಾನಗಳು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು ಎಂದು ಪೌರಾಡಳಿತ ಸಚಿವರಾದ ಹೆಚ್.ಸಿ ಬಾಲಕೃಷ್ಣ […]
ಮೂಡುಬಿದಿರೆ: ಕೃಷಿಯನ್ನು ಲಾಭದಾಯಕ ಹಾಗೂ ನವೀನ ಉದ್ಯಮವಾಗಿ ರೂಪಿಸುವ ಮೂಲಕ ಉದ್ಯೋಗ ಸೃಷ್ಟಿಗೆ ಯುವಜನರು ಮುಂದಾಗಬೇಕು. ಕೃಷಿ ಮತ್ತು ಆಹಾರ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯಮಶೀಲತೆಗೆ ವಿಪುಲ ಅವಕಾಶಗಳಿದ್ದು, ಅವುಗಳನ್ನು ಬಳಸಿಕೊಂಡು ಗ್ರಾಮೀಣ ಅಭಿವೃದ್ಧಿಗೆ ಕೊಡುಗೆ […]