ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಶುದ್ಧೀಕರಣ ಪ್ರಕರಣದ ವಿವಾದ ಕುರಿತು ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಂಗಳೂರು: ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಶುದ್ಧೀಕರಣ ಪ್ರಕರಣದ ವಿವಾದ ಕುರಿತು ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದುರುದ್ದೇಶಪೂರಿತ ಎಫ್.ಐ.ಆರ್ ದಾಖಲೆ ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ […]

ಹೊಸ ಚಿಂತನೆ, ಸವಾಲು ಸ್ವೀಕರಿಸುವ ಧೈರ್ಯವೇ ಯಶಸ್ಸಿಗೆ ದಾರಿ: ವಿವೇಕ್ ಆಳ್ವ

ಮೂಡುಬಿದಿರೆ: ಹೊಸತನದ ಯೋಚನೆ, ಧೈರ್ಯದ ನಿರ್ಧಾರವೇ ಯಶಸ್ಸನ್ನು ನಿರ್ಧಾರಿಸುವ ಪ್ರಮುಖ ಅಂಶವಾಗಿದ್ದು, ವಿದ್ಯಾರ್ಥಿಗಳು ತಮ್ಮಲ್ಲಿರುವ ಉತ್ಸಾಹವನ್ನು ಸೃಜನಶೀಲ ಚಟುವಟಿಕೆಗಳ ಮೂಲಕ ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. […]

ವಿಪತ್ತು ನಿರ್ವಹಣೆಗೆ ವಿದ್ಯಾರ್ಥಿಗಳಿಗೆ ತರಬೇತಿ: ಸಚೇತ್ ಸುವರ್ಣ

ಮೂಡುಬಿದಿರೆ: ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಕಾಳಜಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಪರಿಣಾಮಕಾರಿ ವೇದಿಕೆಯಾಗಿದೆ. ಬಾಲ್ಯದಲ್ಲೇ ನಿಸ್ವಾರ್ಥ ಸೇವೆ ಮತ್ತು ದೇಶಪ್ರೇಮದ ಗುಣಗಳನ್ನು ಬೆಳೆಸಲು ಇದು ಸಹಕಾರಿ ಎಂದು […]

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜೈನ ಸಮಾಜದ ಧಾರ್ಮಿಕ ಮುಖಂಡರು ಭೇಟಿ

ಬೆಂಗಳೂರು: ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಸಮಸ್ತ ಜೈನ ಸಮಾಜದ ಪರವಾಗಿ ಮೂಡುಬಿದಿರೆ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸೇರಿದಂತೆ […]

ಮೂಡುಬಿದಿರೆ ಜೈನಕಾಶಿ ಶ್ರೀ ದಿಗಂಬರ ಜೈನ ಮಠದಲ್ಲಿ 27ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಮೂಡುಬಿದಿರೆ: ಮೂಡುಬಿದಿರೆ ಜೈನಕಾಶಿಯ ಶ್ರೀ ದಿಗಂಬರ ಜೈನ ಮಠದ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ 27ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವವು ಶನಿವಾರ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. […]

ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ‘ಮುದ್ದು ರಾಧಾ–ಮುದ್ದು ಕೃಷ್ಣ’ ವೇಷಭೂಷಣ ಸ್ಪರ್ಧೆ

ಸಾಣೂರು: ಶ್ರೀಕೃಷ್ಣನ ಬಾಲಲೀಲೆ, ರಾಧೆಯ ಮುದ್ದುತನ ಹಾಗೂ ಮಕ್ಕಳ ಕಲಾತ್ಮಕ ಪ್ರತಿಭೆಯ ಅಪೂರ್ವ ಸಂಗಮಕ್ಕೆ ಸಾಕ್ಷಿಯಾದ ‘ಮುದ್ದು ರಾಧಾ–ಮುದ್ದು ಕೃಷ್ಣ’ ವೇಷಭೂಷಣ ಸ್ಪರ್ಧೆ ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಡಗರ ಹಾಗೂ […]

ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶ್ರೀಕೃಷ್ಣಮಯ 2026 ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆಗೆ ಚಾಲನೆ

ಮಂಗಳೂರು: ಶಕ್ತಿ ವಿದ್ಯಾ ಸಂಸ್ಥೆ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆ ಶ್ರೀಕೃಷ್ಣ ಮಯ 2026 ರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ […]

ಸೆ. 6ರಂದು ದ.ಕ ಜಿಲ್ಲಾ ಮುಂಡಾಲ ಮಹಾಸಭಾ ಪದಗ್ರಹಣ, ಸ್ನೇಹ ಸಂಗಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮುಂಡಾಲ ಮಹಾಸಭಾ ವತಿಯಿಂದ ಜಿಲ್ಲಾ ಸಮಿತಿ ಪದಗ್ರಹಣ ಸಮಾರಂಭ, ಮುಂಡಾಲ ಸಮುದಾಯದ ಸ್ನೇಹ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ ಸೆ. 6ರಂದು ಬೆಳಗ್ಗೆ 11.30ಕ್ಕೆ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ […]

ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದ ನಿಟ್ಟೆ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು

ಕಾರ್ಕಳ: ಆಗಸ್ಟ್ 26 ರಿಂದ 29 ರವರೆಗೆ ರಾಯಚೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಕ್ಲಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನಿಟ್ಟೆಯ ಡಾ. ಎನ್‌ಎಸ್‌ಎಎಂ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ನಾಲ್ಕು ಚಿನ್ನದ ಪದಕಗಳನ್ನು ಗೆಲ್ಲುವ […]