ಜ್ಞಾನಸುಧಾದಲ್ಲಿ ಸಂಭ್ರಮದ ರಕ್ಷಾಬಂಧನ ಆಚರಣೆ

ಪದ್ಮನಗರ, ಅಜೆಕಾರು: ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಅಣ್ಣ-ತಂಗಿಯರ ಪವಿತ್ರ ಬಾಂಧವ್ಯ ಹಾಗೂ ಸಹೋದರತ್ವದ ಸಂಕೇತವಾದ ರಕ್ಷಾಬಂಧನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ತಮ್ಮ ಕೈಯಾರೆ ಬಣ್ಣಬಣ್ಣದ […]

ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ

ಮಂಗಳೂರು ಆ. 28: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು. ಈ ಸಂಭ್ರಮಾಚರಣೆಯಲ್ಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸುಧೀರ್‍ ಅಂಡ್ ವಿಕಾಸ್‍ ಚಾರ್ಟರ್ಡ್‍ ಅಕೌಂಟೆಂಟ್ಸ್‍ನ […]

ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಕುದ್ರೋಳಿಯಲ್ಲಿ ಗುರುಪೂಜೆ

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 172ನೇ ಜನ್ಮದಿನಾಚರಣೆ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮ ನೆರವೇರಿತು. ಬೆಳಗ್ಗೆ 8.45ಕ್ಕೆ ಸಾಮೂಹಿಕ ಗುರು ಪ್ರಾರ್ಥನೆ, ಗುರುಪೂಜೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಮಹಾಗುರುಪೂಜೆ, ಪ್ರಸಾದ ವಿತರಣೆ ನೆರವೇರಿತು. ಸಂಜೆ […]

ಕಾವೂರು-ಜ್ಯೋತಿನಗರ ಬಸ್ ನಿಲ್ದಾಣ ಸ್ವಚ್ಛತಾ ಕಾರ್ಯ ನಡೆಸಿ ಮುಕ್ತಿ ನೀಡಿದ “ಮೀಡಿಯಾ ಮನಸುಗಳು”

ಮಂಗಳೂರು: ಊರಿನವರ ನೂರಾರು ಕನಸುಗಳನ್ನು ಹೊತ್ತು, ದಾರಿದೀಪವಾಗಬೇಕಿದ್ದ ಆ ಬಸ್ ನಿಲ್ದಾಣ ಕಳೆದ ಕೆಲವು ಸಮಯಗಳಿಂದ ನಗರ ಪಾಲಿಕೆಯ, ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯದ ಕಥೆಯನ್ನಷ್ಟೇ ಹೇಳುತ್ತಿತ್ತು! ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಜ್ಯೋತಿನಗರದ […]

ಅ. 30, ತುಲುವೆರ ಕಲ(ರಿ) ಬೊಂಬೈ ಎಗ್ಗೆ, ಆಯೋಜನೆಯಲ್ಲಿ ‘ತುಲುವೆರೆ ಕಲತೋಚ್ಚಯ’, ಕವಿಗೋಷ್ಠಿ, ಸನ್ಮಾನ, ಪುಸ್ತಕ ಬಿಡುಗಡೆ

ಜಗತ್ತಿನ ಯಾವ ಮೂಲೆಯಲ್ಲಿದ್ದರೂ ತುಳುನಾಡಿಗೆ, ತುಳು ಭಾಷೆಗೆ ಪ್ರಾಮುಖ್ಯತೆ ಕೊಡುವವರು ನಮ್ಮ ತುಳುನಾಡಿನವರು. ಮಾತೃಭಾಷೆಯು ಹೃದಯಕ್ಕೆ ಹತ್ತಿರವಾದ ಭಾಷೆಯು ಆಗಿದ್ದು ಸಂವಹನ ಮಾಡುತ್ತಿರುವಾಗ ಭಾವನೆಗಳು ಹೊರಹೊಮ್ಮಿ ಆಪ್ತತೆಯ ನಿಕಟತೆಯು ಮೇಳೈಸಿ ಅಪ್ಯಾಯಮಾನವಾದ ಬಂಧುತ್ವವು ಬೆಸೆಯುತ್ತದೆ. […]

ಎಐ ಉತ್ತರ ನೀಡಬಹುದು ಆದರೆ ಚಿಂತನೆಗೆ ಓದು ಬೇಕು: ಡಾ. ರಜತಾ ಶೆಟ್ಟಿ

ಮೂಡುಬಿದಿರೆ: ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಕೇವಲ ಉತ್ತರಗಳನ್ನು ಪಡೆಯುವವರಾಗದೆ, ಪ್ರಶ್ನಿಸುವ, ಯೋಚಿಸುವ ಹಾಗೂ ಸ್ವತಂತ್ರವಾಗಿ ನಿರ್ಧರಿಸುವ ಸಾಮಥ್ರ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಇದಕ್ಕೆ ಓದುವ ಅಭ್ಯಾಸ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ ಎಂದು ಎಸ್‍ಡಿಎಮ್ ಇಂಜಿನಿಯರಿಂಗ್ ಕಾಲೇಜಿನ […]

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓಣಂ ಹಬ್ಬ ಆಚರಣೆ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು. ಕೇರಳದಲ್ಲಿ ಆಚರಿಸುವಂತಹ ಸುಗ್ಗಿ ಹಬ್ಬವನ್ನು ಓಣಂ ಹಬ್ಬವಾಗಿ ಆಚರಿಸುತ್ತಾ ಬಂದಿರುತ್ತಾರೆ ಎಂಬುದನ್ನು ಮುಖ್ಯ ಶಿಕ್ಷಕಿ ಪೂರ್ಣಿಮಾ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. […]

ಕಾರ್ಕಳ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರ ಗೋಪಾಲಕೃಷ್ಣ ರಾವ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೋಪಾಲಕೃಷ್ಣ ರಾವ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರು ಸಂತಾಪ ಸೂಚಿಸಿದ್ದಾರೆ. ಹಿರಿಯರಾದ ಗೋಪಾಲಕೃಷ್ಣ ರಾವ್ ಅವರು ಕಾರ್ಕಳ ಶ್ರೀ ಮಾರಿಯಮ್ಮ […]

ಪಾದಚಾರಿಗಳ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ ವಿಶೇಷ ಕಾರ್ಯಾಚರಣೆ

ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ, ಸಂಚಾರ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಾಗೂ ವಾಹನಗಳ ಸುಗಮ ಸಂಚಾರದ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ವತಿಯಿಂದ ಆಗಾಗ್ಗೆ ವಿಶೇಷ ಸಂಚಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಈ […]