ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆ ಹಾಗೂ ಸಿಆರ್ಆರ್ ಪದವಿಪೂರ್ವ ಕಾಲೇಜು ದೊಡ್ಡಕನ್ನಲ್ಲಿ, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಬಾಲಕಿಯರ ರಾಜ್ಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದಕ್ಷಿಣ […]
ಕಾರ್ಕಳ: ಪೆರ್ಡೂರಿನಲ್ಲಿ ಇತೀಚಿಗೆ ನಡೆದ ಪ್ರಕರಣದಲ್ಲಿ ಯುವಕ ಯುವತಿಯ ಪ್ರೇಮವು ದ್ವೇಷಕ್ಕೆ ಪರಿವರ್ತನೆಯಾಗಿ ಸಾವಿನಲ್ಲಿ ಅಂತ್ಯವಾಗಿದೆ ಇಂತಹ ದುರ್ಘಟನೆಯನ್ನು ಸಮಾಜ ಅರಗಿಸಿಕೊಳ್ಳಲು ಅಸಾದ್ಯವಾಗುತ್ತದೆ ಹಾಗಾಗಿ ಈ ಸಂದರ್ಭದಲ್ಲಿ ಸಾರ್ವಜನಿಕರ ಮತ್ತು ಸಂಘಟನೆಗಳ ವರ್ತನೆ ಅತ್ಯಂತ […]
ಮಂಗಳೂರು ನಗರದ ಪ್ರಮುಖ ರಸ್ತೆಯಾದ ಕರಾವಳಿ ಸರ್ಕಲ್ನಿಂದ ಪಂಪ್ವೆಲ್ವರೆಗಿನ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು ರೂ. 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ರಸ್ತೆಯ ಎರಡು ಭಾಗಗಳ ಕಾಂಕ್ರೀಟೀಕರಣ ಕಾಮಗಾರಿ ಪೂರ್ಣಗೊಂಡಿದೆ. ವಿಧಾನ ಪರಿಷತ್ […]
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ ಇವರ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ […]
ಉಡುಪಿ: ನಮ್ಮೆಲ್ಲರ ಬದುಕು ಭಾರತದ ಸಂವಿಧಾನವನ್ನು ಅವಲಂಬಿಸಿದೆ. ಭಾರತದ ಸಂವಿಧಾನವು ಕೇವಲ ರಾಜಕೀಯದ ಬಗ್ಗೆ ಆಸಕ್ತಿ ಇರುವವರಿಗೆ ಮಾತ್ರ ಸೀಮಿತವಾಗಿಲ್ಲ. ನಮ್ಮೆಲ್ಲರ ದಿನನಿತ್ಯದ ಜೀವನದಲ್ಲೂ ಸಂವಿಧಾನವು ಪ್ರಭಾವ ಬೀರುತ್ತಿದೆ. ಸಂವಿಧಾನಕ್ಕೆ ಬದ್ದವಾಗಿ ಸರಕಾರಗಳು ಜನಪರವಾದ […]
ಮಂಗಳೂರು: ಕೃಷಿ ಕ್ಷೇತ್ರದಲ್ಲಿ ನಿರಂತರ ಸಂಶೋಧನೆ ಹಾಗೂ ಹೊಸ ತಳಿಗಳ ಅಭಿವೃದ್ಧಿ ನಡೆಯುತ್ತಿದ್ದು, ಇದರ ಮಾಹಿತಿಯನ್ನು ರೈತರಿಗೆ ತಲುಪಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಟಿ.ಜೆ ರಮೇಶ್ ಹೇಳಿದರು. […]
ಮಂಗಳೂರು: ಕೃಷಿ ಭೂಮಿ ಮತ್ತು ಗ್ರಾಮೀಣ ಜೀವನದ ನೈಜ ಅನುಭವ, ಕೃಷಿ, ಪಶುಸಂಗೋಪನೆ, ಜಾನಪದ ಕಲೆ ಹಾಗೂ ಸಂಸ್ಕೃತಿಯ ಕುರಿತು ಪ್ರಾಯೋಗಿಕ ಅರಿವನ್ನುಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ಒದಗಿಸುವ ಸಲುವಾಗಿ, ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿದ […]
ಮಂಗಳೂರು: ಕಳೆದ 26 ವರ್ಷಗಳಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅರುಣಕಾಂತ ಅವರು ಸರಕಾರಿ ಸೇವೆಯಿಂದ ಅಕ್ಟೋಬರ್ 31 ರಂದು ನಿವೃತ್ತರಾದರು. ಇಲಾಖೆಯಲ್ಲಿ ಚಾಲಕರಾಗಿ 1999ರಲ್ಲಿ ನೇಮಕಗೊಂಡ ಅವರು, ಬೆಂಗಳೂರು, […]
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯವರಾದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ತುಳು ಸಂಶೋಧಕಿ ಹಾಗೂ ಲೇಖಕಿ ಡಾ. ಇಂದಿರಾ ಹೆಗ್ಡೆ, ಮಾಧ್ಯಮ ಛಾಯಾಗ್ರಾಹಕ […]
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ತೃತೀಯ ಬಿ.ಎ. ವಿದ್ಯಾರ್ಥಿ ಪ್ರಜ್ವಲ್ ಎಂ. ಅವರು ಅಕ್ಟೋಬರ್ 25, 2026ರಂದು ದಕ್ಷಿಣ ಕನ್ನಡ ಜಿಲ್ಲೆಯ ಆಳಂಕಾರಿನ ದೀನದಯಾಳು ರೈತ ಸಭಾಭವನದಲ್ಲಿ ನಡೆದ ಐರನ್ ಟೆಂಪಲ್ ಜಿಲ್ಲಾ […]