ಮೂಡುಬಿದಿರೆ: ಕೇಂದ್ರ ಆಯುಷ್ ಸಚಿವಾಲಯದ ಪ್ರಾಯೋಜಕತ್ವದಲ್ಲಿ, ರಾಷ್ಟ್ರೀಯ ಆಯುರ್ವೇದ ವಿದ್ಯಾಪೀಠದ ಸಮನ್ವಯದೊಂದಿಗೆ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ರಚನಾಶರೀರ ವಿಭಾಗ ಆಯೋಜಿಸಿದ್ದ ಆರು ದಿನಗಳ ‘ರಚನಾನ್ವಯ’ ನಿರಂತರ ವೈದ್ಯಕೀಯ ಶಿಕ್ಷಣ (ಸಿಎಂಇ) ಉದ್ಘಾಟನಾ ಕಾರ್ಯಕ್ರಮ […]
ಮೂಡುಬಿದಿರೆ: ಕೃತಕ ಬುದ್ಧಿಮತ್ತೆ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು ಉದ್ಯಮ ಹಾಗೂ ನಿರ್ವಹಣಾ ಕ್ಷೇತ್ರವನ್ನು ವೇಗವಾಗಿ ಪರಿವರ್ತಿಸುತ್ತಿದ್ದು, ವಿದ್ಯಾರ್ಥಿಗಳು ಬದಲಾವಣೆಗಳನ್ನು ಧನಾತ್ಮಕವಾಗಿ ಸ್ವೀಕರಿಸಬೇಕು ಎಂದು ಉದ್ಯಮಿ ಹಾಗೂ ಸ್ಟ್ರಾಟೆಜಿಕ್ ಅಡ್ವೈಸರ್ ಸುಯೋಗ್ ಶೆಟ್ಟಿ ಹೇಳಿದರು. ಆಳ್ವಾಸ್ […]
ಉಡುಪಿ: ಕಾರಂತರು ಪ್ರಕೃತಿಯ ಬಗ್ಗೆ ಅಪಾರವಾದ ಪ್ರೀತಿ ಹೊಂದಿದವರು. ಸಮಾಜದಲ್ಲಿ ಪ್ರತಿ ಹಂತದಲ್ಲೂ ಇರುವ ಕೊರತೆಯನ್ನು ಗುರುತಿಸಿ ಅವುಗಳಲ್ಲಿ ಸುಧಾರಣೆಯನ್ನು ರೂಪಿಸುವ ಮೂಲಕ ಕೇವಲ ಸಾಹಿತ್ಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೇ ಉತ್ತಮ ಸಮಾಜವನ್ನು ರೂಪಿಸುವಲ್ಲಿ […]
ಮಂಗಳೂರು: “ಫಾದರ್ ಕ್ಲೆಮೆಂಟ್ ನನ್ನ ಸಹಪಾಠಿ. ಅವರಿಗೆ ಸನ್ಮಾನ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದು ಭಾವಿಸುತ್ತೇನೆ. ತಮ್ಮ ಸೇವೆ ಹಾಗೂ ಸಂಗೀತದ ಮೂಲಕ ಅವರು ಅನೇಕರಿಗೆ ಸ್ಪೂರ್ತಿ ನೀಡಿದ್ದಾರೆ. ಕಲಾವಿದರನ್ನು ಗೌರವಿಸುವುದು […]
ಮಂಗಳೂರು: ದೃಗ್ಗಣಿತರೀತ್ಯಾ ಪಂಚಾಂಗವನ್ನು ತಯಾರಿಸಿ ಧರ್ಮಕರ್ಮಗಳಿಗೆ ಕಾಲನಿರ್ಣಯವನ್ನು ಮಾಡಿಕೊಂಡು ಬರುತ್ತಿರುವ 110 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ 111 ನೇ ವರ್ಷದ ‘ಪ್ಲವಂಗ ಸಂವತ್ಸರ'(ಇಸವಿ 2027-2028) ದ ಪಂಚಾಂಗವನ್ನು ಇತ್ತೀಚೆಗೆ ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಯರ್ಮುಂಜ […]
ಉಡುಪಿ/ಮಂಗಳೂರು: ಪ್ರಸ್ತುತ ಚಾಲ್ತಿಯಲ್ಲಿರುವ ಪೆಟ್ರೋಲ್ ದ್ವಿಚಕ್ರ ವಾಹನಗಳನ್ನು ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್-ಎಲೆಕ್ಟ್ರಿಕ್ ವಾಹನಗಳನ್ನಾಗಿ ಪರಿವರ್ತಿಸುವಲ್ಲಿ ನಿರತವಾಗಿರುವ ಭಾರತದ ಪ್ರಮುಖ ಎಲೆಕ್ಟ್ರಿಕ್ ಮೊಬಿಲಿಟಿ ತಂತ್ರಜ್ಞಾನ ಸಂಸ್ಥೆ ಗ್ರೀನ್ ಟೈಗರ್ ಮೊಬಿಲಿಟಿ, ಉಡುಪಿಯಲ್ಲಿ ತನ್ನ ನೂತನ ರೆಟ್ರೋಫಿಟ್ಟಿಂಗ್ […]
ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 71 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ […]
ಮಂಗಳೂರು: ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಶಾಲಾ ಮೈದಾನದಲ್ಲಿ ಕನ್ನಡ ನಾಡು ನುಡಿಯ ರಕ್ಷಣೆಗೆ ಪಣತೊಡುವ ಕರ್ನಾಟಕದ ಏಕೀಕರಣದ ಶುಭ ದಿನದಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಕ್ತಿ ರೆಸಿಡೆನ್ಶಿಯಲ್ ಶಾಲಾ ಪ್ರಾಂಶುಪಾಲೆ ಸುರೇಖ […]
ಕಾರ್ಕಳ: ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಐ. ಕ್ರಿಸ್ಟೋಫರ್ ಕೋಟ್ಯಾನ್ರವರು ಮಾತನಾಡಿ “ಹಲವಾರು […]
ಮೂಡುಬಿದಿರೆ: ಕನ್ನಡ ಭಾಷೆಯ ಬಗ್ಗೆ ನಮಗಿರುವ ಅಭಿಮಾನ ಕೇವಲ ಘೋಷಣೆಗಳಿಗೆ ಸೀಮಿತವಾಗಬಾರದು. ಅದು ನಮ್ಮ ಆಲೋಚನೆ, ಮಾತು ಮತ್ತು ನಡವಳಿಕೆಯಲ್ಲಿ ಪ್ರತಿಫಲಿಸಬೇಕು. ಇಂದು ಕನ್ನಡ ಕೊರಳಿನ ಕೂಗಾಗಿದೆಯೇ ಹೊರತು ಕರುಳಿನ ಕೂಗಾಗಿಲ್ಲ. ಕನ್ನಡವನ್ನು ಉಳಿಸುವ […]