ಡಾ. ಮಂಜುನಾಥ್ ಅವರಿಗೆ ಬೆಸ್ಟ್ ಸಂಶೋಧನಾ ಥೀಸಿಸ್ ಪ್ರಶಸ್ತಿ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸೈಬರ್ ಸೆಕ್ಯುರಿಟಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಮಂಜುನಾಥ್ ಕಾಮತ್ ಅವರಿಗೆ ಪ್ರತಿಷ್ಠಿತ ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾದ ಐಟಿ ಶಿಕ್ಷಣ ಮಾನದಂಡಗಳ ಮಂಡಳಿ, ಐಐಎಸ್ಸಿ […]

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2025-2026 ನೇ ಸಾಲಿನ ದ್ವಿತೀಯ ರಕ್ತದಾನ ಶಿಬಿರ

ನಿಟ್ಟೆ: ‘ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅಗತ್ಯವಿದ್ದಾಗ ನಾವು ನಂಬುವುದು ನಮ್ಮಲ್ಲಿರುವ ಉತ್ತಮವಾದ ಬ್ಲಡ್ ಬ್ಯಾಂಕ್ ವ್ಯವಸ್ಥೆಗಳನ್ನು ಎಂದರೆ ತಪ್ಪಾಗದು. ರಕ್ತದಾನ ಮಾಡುವುದರಿಂದ ನಾವು ಇನ್ನೊಬ್ಬರ ಜೀವ ಉಳಿಯಲು ಕಾರಣರಾಗುತ್ತೇವೆ’ ಎಂದು ದಕ್ಷಿಣಕನ್ನಡ ರೆಡ್ ಕ್ರಾಸ್ […]

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಸಜ್ಜಿತ ಐಡಿಯಾ ಲ್ಯಾಬ್ ಲೋಕಾರ್ಪಣೆ

ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ಸಹಕಾರದಲ್ಲಿ ಸ್ಥಾಪಿಸಲಾದ ಐಡಿಯಾ ಲ್ಯಾಬ್‍ನ ಉದ್ಘಾಟನಾ ಸಮಾರಂಭ ಮಿಜಾರಿನ ಕಾಲೇಜಿನ ಕ್ಯಾಂಪಸನಲ್ಲಿ ನಡೆಯಿತು. ಬಿಟಾ ಸಿಎಇ ಸಿಸ್ಟಮ್ಸ್ ಇಂಡಿಯಾ ಪ್ರೈವೇಟ್ […]

ಧರ್ಮಸ್ಥಳದಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಪಾದಾಭಿಷೇಕ

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಮಂಗಳವಾರ ಬೀಡಿನಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಪಾದಾಭಿಷೇಕ ನಡೆಸಲಾಯಿತು. ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಕ್ಷುಲ್ಲಕ ನಿರ್ವಾಣ […]

ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ “ವನ್ ಮಿನಿಟ್ ಉಮಾ”ರಿಂದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ಧಾರಿ ಖ್ಯಾತ ಬ್ಯೂಟೀಶಿಯನ್ ಉಮಾ ಜಯಕುಮಾರ್ (ವನ್ ಮಿನಿಟ್ ಉಮಾ) ಇವರಿಂದ ಒಂದು ದಿನದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಎನ್. ಜರ್ನಾದನ್ ಅವರು ಉದ್ಘಾಟಿಸಿ, ಕೌಶಲ್ಯಾಧಾರಿತ ತರಬೇತಿಗಳು ಸ್ವ ಉದ್ಯೋಗಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀಮತಿ ಉಮಾ ಜಯಕುಮಾರ್ ಅವರು ಬ್ಯೂಟೀಶಿಯನ್ ವೃತ್ತಿಯಲ್ಲಿ ತಾಂತ್ರಿಕ ನೈಪುಣ್ಯ, ಸಮಯ ನಿರ್ವಹಣೆ ಹಾಗೂ ಗ್ರಾಹಕ ತೃಪ್ತಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯಕುಮಾರ್ ವಹಿಸಿ ಮಾತನಾಡಿ, ಗ್ರಾಮೀಣ ಯುವಜನತೆಗೆ ಕೌಶಲ್ಯ ತರಬೇತಿ ನೀಡುವಲ್ಲಿ ರುಡ್ ಸೆಟ್ ಸಂಸ್ಥೆಯ ಪಾತ್ರವನ್ನು ವಿವರಿಸಿದರು. ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಅವರು ಮಾಡಿದರು. ಧನ್ಯವಾದ ಸಮರ್ಪಣೆಯನ್ನು ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ಅವರು ನೆರವೇರಿಸಿದರು. ಪ್ರಾರ್ಥನೆಯನ್ನು ಸೀತಾ ಹೆಗಡೆ ಹಾಗೂ ಶ್ರೀಮತಿ ಲಕ್ಷ್ಮಿ ಅವರು ಸಲ್ಲಿಸಿದರು. ವೇದಿಕೆಯಲ್ಲಿ ಅತಿಥಿ ಉಪನ್ಯಾಸಕಿಯಾದ ಮಾಧವಿ ರೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಯ ಕೇಂದ್ರ ಕಚೇರಿಯ ಹಿರಿಯ ಉಪನ್ಯಾಸಕಿ ಅನಸೂಯಾ, ಉಪನ್ಯಾಸಕರಾದ ಲೋಹಿತ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ರುಡ್ ಸೆಟ್ ಸಂಸ್ಥೆಯ ಬ್ಯೂಟೀಶಿಯನ್ ತರಬೇತಿ ಪಡೆದ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾಮಹೋತ್ಸವದ 44 ನೇ ವರ್ಧಂತ್ಯುತ್ಸವ

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ ನಲ್ವತ್ತ ನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಸೋಮವಾರ ಪೂರ್ವಾಹ್ನ ಒಂಭತ್ತು ಗಂಟೆಯಿಂದ ತೋರಣಮುಹೂರ್ತ, ವಿಮಾನಶುದ್ಧಿ, […]

ಬೆಳ್ತಂಗಡಿ ಮೂಲದ ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

ಉಜಿರೆ: ಅಮೆರಿಕದಲ್ಲಿ ಖ್ಯಾತ ಹೃದಯ ಹಾಗೂ ಥೊರಾಸಿಕ್ ( Thorasic  ) ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕಿ ಕೊನ್ನಿ ಗೌಡ […]

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ‘ಇನ್ಸ್ಟಿಟ್ಯೂಷನ್ಸ್ ಆಫ್ ಲೆಗಸಿ ‘ ಪ್ರಶಸ್ತಿ 

ಉಜಿರೆ, ಫೆ. 03 : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಮುನ್ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಕಾರ್ಯ ಮತ್ತು ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅಕಾಡೆಮಿಕ್ ಇನ್‌ಸೈಟ್ಸ್ ವತಿಯಿಂದ ‘ಇನ್ಸ್ಟಿಟ್ಯೂಷನ್ಸ್ […]

ಬಂಟ್ವಾಳ: ಗಾಣಿಗರ ಸೇವಾ ಸಂಘ ಬಂಟ್ವಾಳ ಆಯೋಜಿತ ‘ಗಾಣಿಗ ಕ್ರೀಡೋತ್ಸವ’ ‘ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ’ ಪ್ರತಿಮೆಗೆ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಸಲಹೆ

ಬಂಟ್ವಾಳ: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಶ್ಚಂದ್ರ ಭೋಸ್ ಸಹವರ್ತಿಯಾಗಿ ಶ್ರಮಿಸಿದ್ದ ಗಾಣಿಗ ಸಮುದಾಯದ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಅವರ ಪ್ರತಿಮೆ ಮಂಗಳೂರು ನಗರದಲ್ಲಿ ನಿರ್ಮಿಸಲು ಪಕ್ಷಾತೀತವಾಗಿ ಎಲ್ಲರೂ ಮುಂದಾಗಬೇಕು ಎಂದು ವಿಧಾನಪರಿಷತ್ ಮಾಜಿ ಸಭಾಪತಿ […]

ಮೂಡುಬಿದಿರೆ: 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್

ಮೂಡುಬಿದಿರೆ: ತಮಿಳುನಾಡಿನ ಈರೋಡಿನಲ್ಲಿ ಮುಕ್ತಾಯಗೊಂಡ 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಬಾಲಕಿಯರನ್ನೊಳಗೊಂಡ ತಂಡ ಚಾಂಪಿಯನ್ಸ್ ಪಟ್ಟ ಅಲಂಕರಿಸಿದರೆ, ಬಾಲಕರ ತಂಡ ರನ್ನರ್ಸ್ […]