ಮುಂಬಯಿಯಲ್ಲಿ ತೆರೆಕಂಡ ‘ಬಾಪಾಚೆ ಪುತಾಚೆ ನಾಂವಿಂ’ ಕೊಂಕಣಿ ಚಲನಚಿತ್ರ

ಮುಂಬಯಿ: ಮಾಯಾನಗರಿ ಮುಂಬಯಿಯಲ್ಲಿ ಕೊಂಕಣಿ ಭಾಷೆ, ಸಂಸ್ಕೃತಿ ಮತ್ತು ಕಲೆಯನ್ನು ಎತ್ತಿಹಿಡಿಯುವಲ್ಲಿ ಬಿಪಿಎನ್ ಚಲನಚಿತ್ರವು ಯಶಕಂಡಿದೆ. ಸಿನೆಮಾಗಳು ಭಾಷಾಭಿಮಾನದ ಜಾಗೃತಿಗೆ  ಪೂರಕವಾಗಿದ್ದು, ಕೊಂಕಣಿ ಸಿನಿರಸಿಕರನ್ನು ಸೇರಿಸಿ ಭಾಷಾಭಿಮಾನ ಮೆರೆಯುತ್ತಿರುವುದು ಸ್ತುತ್ಯಾರ್ಹ. ಇದು ಕೊಂಕಣಿ ಭಾಷಾ […]

ಹಂಪಿಯಿಂದ ಧರ್ಮಸ್ಥಳಕ್ಕೆ 380 ಕಿ.ಮೀ. ಸೈಕಲ್ ಭಕ್ತಿ ಜಾಥಾ: 65 ಯುವಕರಿಂದ 36 ವರ್ಷದ ಪರಂಪರೆಗೆ ಜೀವಂತಿಕೆ

ಧರ್ಮಸ್ಥಳ: ವಿಜಯನಗರ  ಜಿಲ್ಲೆಯ ಐತಿಹಾಸಿಕ ಹಂಪಿಯಿಂದ 65 ಮಂದಿ ಯುವಕರು ಸುಮಾರು 380 ಕಿಲೋಮೀಟರ್ ದೂರವನ್ನು ಸೈಕಲ್ ಮೂಲಕ ಕ್ರಮಿಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಭಕ್ತಿ, ಆರೋಗ್ಯ ಹಾಗೂ ಶಿಸ್ತಿನ ಅಪೂರ್ವ ಸಂದೇಶ […]

ಜಿಲ್ಲಾ ಮಟ್ಟದ ಗಣಿತ ವಿಜ್ಞಾನ ಮೇಳದಲ್ಲಿ ಅಂಬಿಕಾ ಸಿಬಿಎಸ್‍ಇ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ವತಿಯಿಂದ ಪುತ್ತೂರಿನ ನೆಹರೂ ನಗರದ ವಿವೇಕಾನಂದ ಸಿ.ಬಿ.ಎಸ್.ಇ ಶಾಲೆಯಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಗಣಿತ ವಿಜ್ಞಾನ […]

ಅಕಾಡೆಮಿ ವತಿಯಿಂದ ಕೊಂಕಣಿ ಮಾನ್ಯತಾ ದಿನಾಚರಣೆ: ಎಲ್ಲರನ್ನು ಬೆಸೆಯುವ ಸೇತುವೆ ಕೊಂಕಣಿ

ಮಂಗಳೂರು: ನಮ್ಮ ಅಸ್ಮಿತೆ ಕೊಂಕಣಿ. ನಾನು ಕೊಂಕಣಿಗ ಎಂದು ಹೆಮ್ಮೆ ಪಡುವುದು ಭಾಷೆಯ ಉಳಿವಿಗೆ ಮೊದಲ ಹೆಜ್ಜೆ. ಇಂದಿನ ಝೆನ್‌ ಜೀ ಪೀಳಿಗೆಯವರಾದ ನೀವು ಯಾವುದೇ ಸಮುದಾಯದವರಾದರೂ, ಧರ್ಮದವರಾದರೂ, ಎಲ್ಲರನ್ನು ಬೆಸೆಯುವ ಸೇತುವೆ ಕೊಂಕಣಿ […]

ಉಡುಪಿ: ಪತ್ರಕರ್ತನ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.

ಕ್ರೈಸ್ಟ್ ಕಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳಿಗೆ ಚಾಲನೆ ಮತ್ತು ತರಬೇತಿ ಕಾರ್ಯಕ್ರಮ

ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಚಾಲನೆ ಮತ್ತು ತರಬೇತಿ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳದ ಖ್ಯಾತ ನ್ಯಾಯವಾದಿ ಹಾಗೂ ರೋಟರಿ ಕ್ಲಬ್ […]

ಆ. 23ರಂದು ಬೆಂಗಳೂರಿನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

ಬೆಂಗಳೂರು, ಆಗಸ್ಟ್ 21: ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಮತ್ತು ಜಾಲಹಳ್ಳಿ ಫಾತಿಮಾ ಚರ್ಚ್ ಕೊಂಕಣಿ ಕುಟುಂಬ ಸಹಯೋಗದಲ್ಲಿ ಆ. 23ರಂದು ಬೆಂಗಳೂರಿನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ ಆಯೋಜಿಸಲಾಗಿದೆ. 1992 ರಲ್ಲಿ ಕೊಂಕಣಿ ಭಾಷೆಗೆ […]

ಕಾರ್ಕಳದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಅಧ್ಯಕ್ಷರ ಹಸ್ತಕ್ಷೇಪ: ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಗಂಭೀರ ಆರೋಪ

ಕಾರ್ಕಳ: ಮಹಿಳೆಯರ ರಕ್ಷಣೆ ಹಾಗೂ ಸಾಂತ್ವಾನ ಕ್ಕಾಗಿ ಕಾರ್ಯನಿರ್ವಹಿಸುವ ಕೇಂದ್ರದಲ್ಲಿ ಮಹಿಳಾ ಒಕ್ಕೂಟದ ಅಧ್ಯಕ್ಷರುಹಾಗೂ ಪದಾಧಿಕಾರಿಗಳ ಹಸ್ತಕ್ಷೇಪ ಇರಬಾರದು ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಸರಕಾರವನ್ನು ಒತ್ತಾಯಿಸಿದರು.ಕಾರ್ಕಳ ಪತ್ರಿಕ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ […]

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

ಮಡಂತ್ಯಾರು: ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಹಾರ ಪದ್ಧತಿ ಹಾಗೂ ಜನಜೀವನದ ಸೊಗಡನ್ನು ಪರಿಚಯಿಸುವ ಉದ್ದೇಶದಿಂದ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು, ಮಡಂತ್ಯಾರು ಇಲ್ಲಿನ ಪರಿಸರ ಸಂಘ ಹಾಗೂ ಸಾಹಿತ್ಯ ಸಂಘದ ಸಹಯೋಗದಲ್ಲಿ ‘ಆಟಿ […]

ರ್ಯಾಗಿಂಗ್ ಮುಕ್ತ ಕ್ಯಾಂಪಸ್ ನಿರ್ಮಾಣ ಎಲ್ಲರ ಹೊಣೆ: ಪೊಲೀಸ್ ಅಧಿಕಾರಿ ಪ್ರತಿಭಾ

ಮೂಡುಬಿದಿರೆ: ರ್ಯಾಗಿಂಗ್ ಮುಕ್ತ ಹಾಗೂ ಸುರಕ್ಷಿತ ಕ್ಯಾಂಪಸ್ ನಿರ್ಮಿಸುವುದು ಕೇವಲ ಸಂಸ್ಥೆಯ ಜವಾಬ್ದಾರಿಯಲ್ಲ; ವಿದ್ಯಾರ್ಥಿಗಳು, ಉಪನ್ಯಾಸಕರು, ಪೋಷಕರು ಹಾಗೂ ಸಮಾಜದ ಪ್ರತಿಯೊಬ್ಬರ ಸಾಮೂಹಿಕ ಹೊಣೆಗಾರಿಕೆಯಾಗಿದೆ ಎಂದು ಮೂಡುಬಿದಿರೆ ಪೊಲೀಸ್ ಠಾಣೆಯ ಉಪ ಪೊಲೀಸ್ ನಿರೀಕ್ಷಕಿ […]