ಮೂಡುಬಿದಿರೆ: ಪವಿತ್ರ ಎ.ವಿ ಅವರಿಗೆ ಪಿಎಚ್‍ಡಿ ಪ್ರಧಾನ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರ ಎ.ವಿ ಯವರಿಗೆ ದಾವಣಗೆರೆ ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ ಪ್ರಧಾನ ಮಾಡಿದೆ. ಪವಿತ್ರ ಎ.ವಿ ಯವರು ‘ಸೈಕೋಸೋಷಿಯಲ್ ಡೈಮೆನ್ಶನ್ಸ್ ಆಫ್ ಸುಸೈಡಲ್ ಬಿಹೇವಿಯರ್ […]

ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ ಅನುಷ್ಠಾನ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಉಡುಪಿ ನಗರ ವ್ಯಾಪ್ತಿಯಲ್ಲಿ ಡಿಜಿಟಲ್ ಆಪ್ ಆಧಾರಿತ ಆಟೋ ಸಾರ್ವಜನಿಕ ಸಾಗಾಣಿಕೆಗೆಸರಕಾರದ ಪರವಾನಿಗೆ ಪತ್ರ ಪಡೆಯುವುದು ಕಡ್ಡಾಯ. ಪರವಾನಿಗೆ ಹೊಂದಿದ್ದಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ, ಚಲಾವಣೆಮಾಡುವುದು ಸೂಕ್ತ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. […]

ಕಲಾಂಗಣದಲ್ಲಿ ಮಕ್ಕಳಿಂದ ಸುರ್‌ ಸುರಾಯ್

ಮಂಗಳೂರು: ಮಾಂಡ್‌ ಸೊಭಾಣ್ ತಿಂಗಳ ವೇದಿಕೆ ಸರಣಿಯ 290 ನೇ ಕಾರ್ಯಕ್ರಮವಾಗಿ ಸುರ್‌ ಸೊಭಾಣ್‌ ಗಾಯನ ಶಾಲೆಯ ವಿದ್ಯಾರ್ಥಿಗಳಿಂದ ಸುರ್‌ ಸುರಾಯ್‌ ಎಂಬ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಮತ್ತು ಕೊಂಕಣಿ ಹಾಡುಗಳ ಸಂಗೀತ ಸಂಜೆ ಕಲಾಂಗಣದಲ್ಲಿ ಪ್ರಸ್ತುತವಾಯಿತು. ಫೆ. 01 ರಂದು ನಡೆದ ಈ […]

 ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಲೊರೆಟ್ಟೊ: ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ […]

ಶಕ್ತಿ ವಸತಿ ಶಾಲೆಯಲ್ಲಿ ಶಕ್ತಿ ಕೌಶಲ್ಯ ಮೇಳ 2026

ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಮಂಗಳೂರು ಶಕ್ತಿ ಕೌಶಲ್ಯ ಮೇಳ 2026 ಕಾರ್ಯಕ್ರಮವು ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್‍ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿಬಿಎಸ್‍ಇ ನಗರ […]

ಶಿರ್ತಾಡಿ ಗುರು ಜಯಂತಿ, ನವೀಕೃತ ಕಟ್ಟಡ ಉದ್ಘಾಟನೆ

ವರದಿ ರಾಯಿ ರಾಜ ಕುಮಾರಶಿರ್ತಾಡಿಯ ನಾರಾಯಣ ಗುರು ಸ್ವಾಮಿ ಸೇವಾ ಸಂಘ, ಮಹಿಳಾ ಘಟಕ ಗಳ ಆಶ್ರಯದಲ್ಲಿ ಫೆಬ್ರವರಿ ಒಂದರಂದು ನವೀಕೃತ ಕಟ್ಟಡದ ಉದ್ಘಾಟನೆ, ಗುರು ಜಯಂತಿ, ಲಕ್ಷ ತುಳಸಿ ಅರ್ಚನೆಗಳು ಜರಗಿದವು. ನವೀಕೃತ […]

100 ಥಿಯೇಟರ್ ಗಳಲ್ಲಿ ಫೆ.6ಕ್ಕೆ “ಕರಿಕಾಡ”‘ಸಿನಿಮಾ ಬಿಡುಗಡೆ

ಮಂಗಳೂರು: “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು […]

ಕಾರ್ಕಳ: ಕಾಗದ ರಹಿತ (ಪೇಪರ್ ಲೆಸ್) ನೋಂದಣಿ ಕುರಿತ ಮಾಹಿತಿ ಕಾರ್ಯಾಗಾರ

ಕಾರ್ಕಳ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವತಿಯಿಂದ ಪೇಪರ್ ಲೆಸ್ (ಕಾಗದ ರಹಿತ) ನೋಂದಣಿಯ ಕುರಿತು ತರಬೇತಿ ಕಾರ್ಯಾಗಾರವನ್ನು ಕಾರ್ಕಳದ ಬಂಡಿಮಠ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಸಲಾಯಿತು. ಕಾರ್ಕಳ ಉಪ ನೋಂದಣಾಧಿಕಾರಿಗಳ ಕಛೇರಿಯ […]

ಕಾರ್ಕಳ: ಕರಾವಳಿ ಜಿಲ್ಲೆಯನ್ನು ನಿರ್ಲಕ್ಷಿಸಿದ ಕೇಂದ್ರ ಬಜೆಟ್ – ಉದಯ ಶೆಟ್ಟಿ ಮುನಿಯಾಲು

ಕಾರ್ಕಳ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಕರಾವಳಿ ಜಿಲ್ಲೆಗಳಿಗೆ ನಿರಾಸೆಯನ್ನು ಉಂಟು ಮಾಡಿದೆ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯಪಟ್ಟಿದ್ದಾರೆ. ಇದೊಂದು ಚುನಾವಣಾ ಬಜೆಟ್ ಆಗಿದ್ದು […]

ಭಾಸ್ಕರ ಪರ್ವ: ಮಾಧ್ಯಮ ಗುರುವಿಗೆ ಅಭಿನಂದನೆ

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಮೂವತ್ತಮೂರು ವರ್ಷ ಉಪನ್ಯಾಸಕರಾಗಿ, ವಿಭಾಗಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ಶನಿವಾರ ವೃತ್ತಿಯಿಂದ ನಿವೃತ್ತರಾದ ಪ್ರೊ. ಭಾಸ್ಕರ ಹೆಗಡೆಯವರ ಸರಳ ವ್ಯಕ್ತಿತ್ವ, ಪ್ರಾಯೋಗಿಕ ಅನುಭವ, ದಕ್ಷ ನಾಯಕತ್ವ ಮತ್ತು ಮೌಲ್ಯಶಿಕ್ಷಣ […]