ಉಜಿರೆ: ಬಜೆಟ್ ಬಗ್ಯೆ ಡಾ. ಡಿ. ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ

ಉಜಿರೆ: ಗ್ರಾಮೀಣ ಮತ್ತು ಉದ್ಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲ ಸೌಕರ್ಯಗಳನ್ನು ಬಲಪಡಿಸುವ ಮೂಲಕ ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ಜೀವನೋಪಾಯವನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ. ಆರೋಗ್ಯ, ಶಿಕ್ಷಣ ಮತ್ತು ಮೌಲ್ಯಗಳ ನೆಲೆಯಲ್ಲಿ […]

ಮಟ್ಟು: ‘ಉಡುಪಿಗೆ ಬನ್ನಿ’ ತಂಡದ ನೇತೃತ್ವದಲ್ಲಿ ಸಂಜೆ ಹಕ್ಕಿ ವೀಕ್ಷಣೆ ಕಾರ್ಯಕ್ರಮ

ಕಟಪಾಡಿ: ‘ಉಡುಪಿಗೆ ಬನ್ನಿ’ ತಂಡದ ನೇತೃತ್ವದಲ್ಲಿ ಉಡುಪಿ ಜಿಲ್ಲೆಯ ಪಿತ್ರೋಡಿ ಹಾಗೂ ಮಟ್ಟು ಪರಿಸರದಲ್ಲಿ ಜನವರಿ 31 ರಂದು ಸಂಜೆ ಹಕ್ಕಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ ಪರಿಸರಾಸಕ್ತರು ಕಾಲ್ನಡಿಗೆಯ ಮೂಲಕ ಸುತ್ತಮುತ್ತಲಿನ […]

ಜ. 11 ರಂದು ಸಹಕಾರ ಭಾರತಿಯ ಸ್ಥಾಪನಾ ದಿನಾಚರಣೆ ಪ್ರಯುಕ್ತ ವಿಶೇಷ ಲೇಖನ – ಸಾಣೂರು ನರಸಿಂಹ ಕಾಮತ್

ಸಾಣೂರು ನರಸಿಂಹ ಕಾಮತ್ ಪ್ರಾಚೀನ ಭಾರತದಲ್ಲಿ ವೇದಗಳ ಕಾಲದಿಂದಲೂ ಸಹಕಾರ ತತ್ವವು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿತ್ತು.  ಋಗ್ವೇದದಲ್ಲಿ ಸಂಘ ಛಧ್ವಂ ಸಂವದಧ್ವಂ ಸಂವೋ ಮನಾಂಸಿ ಜಾನತಾಂ ನಾವೆಲ್ಲರೂ ಒಟ್ಟಿಗೆ ಹೆಜ್ಜೆ ಹಾಕೋಣ. ಒಳ್ಳೆಯ […]

ನಿಟ್ಟೆಯಲ್ಲಿ ಫೆಬ್ರವರಿ 5ರಂದು ಐಸಿಇಟಿಇ–2026 ಎಂಬ ಬಹುಸಮ್ಮೇಳನ ಉದ್ಘಾಟನೆ

ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್–ಕ್ಯಾಂಪಸ್ ಕೇಂದ್ರದ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ‘ಐಸಿಇಟಿಇ–2026 ಬಹುಸಮ್ಮೇಳನ’ವನ್ನು ಫೆಬ್ರವರಿ 5 ರಿಂದ 7ರ ವರೆಗೆ ನಿಟ್ಟೆ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ. ಈ […]

ಮಂಗಳೂರು: ಕವಿ ಬೇಂದ್ರೆಯವರ ಜನ್ಮ ದಿನಾಚರಣೆ 

ಮಂಗಳೂರು: ದ. ರಾ ಬೇಂದ್ರೆ ಅವರು ಕನ್ನಡದ ಶ್ರೇಷ್ಠ ಕವಿ. ಕಾವ್ಯವನ್ನೇ ಉಸಿರಾಡಿದ ಈ ಕವಿಯು ಕನ್ನಡದ ಎಲ್ಲ ಮಾದರಿಯ ಕಾವ್ಯ ಪ್ರಕಾರಗಳಲ್ಲೂ ತನ್ನ  ಪ್ರತಿಭೆಯನ್ನು ಮೆರೆದವರು. ಬೇಂದ್ರೆ ಅವರ ಭಾಷಾ ವೈಖರಿಯು ಅದ್ಭುತವಾದುದು. […]

ಉಡುಪಿ: ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ. ಕೆ

ಉಡುಪಿ: ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ರಾಹಕರಿಗೆ ಸಿ.ಎನ್.ಜಿ ಗ್ಯಾಸ್ ವಿತರಣಾ ಕೇಂದ್ರಗಳಲ್ಲಿ ವಾಹನಗಳುಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸುಗಮವಾಗಿ ಗ್ಯಾಸ್ ಲಭ್ಯವಾಗುವಂತೆನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ […]

ಮೂಡುಬಿದರೆ ಕಂಬಳಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿಗಳು

ವರದಿ ರಾಯಿ ರಾಜ ಕುಮಾರಮೂಡುಬಿದಿರೆಯಲ್ಲಿ ಜನವರಿ 31 ಹಾಗೂ ಫೆಬ್ರವರಿ 1 ರಂದು ನಡೆಯುತ್ತಿರುವ 32ನೇ ವರ್ಷದ ಕೋಟಿ ಚೆನ್ನಯ್ಯ ಜೋಡು ಕರೆ ಕಂಬಳಕೂಟಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ವಿ ದೀಪಾವಳಿಗೆ ಚಾಲನೆಯನ್ನು […]

ಕಲಾಂಗಣದಲ್ಲಿ ಫೆಬ್ರವರಿ 01 ರಂದು ಸುರ್‌ ಸುರಾಯ್

ಮಂಗಳೂರು: ಸುರ್‌ ಸೊಭಾಣ್‌ ಗಾಯನ ತರಬೇತಿ ಶಾಲೆಯ ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳಿಂದ ʻಸುರ್‌ ಸುರಾಯ್‌ʼ (ಸ್ವರ – ಶ್ರಾವ್ಯ) ಎಂಬ ಸಂಗೀತ ಕಾರ್ಯಕ್ರಮವು 2026 ಫೆಬ್ರವರಿ 01 ರಂದು ಸಂಜೆ 6.30 ಗಂಟೆಗೆ ಶಕ್ತಿನಗರದ ಕಲಾಂಗಣದಲ್ಲಿ ನಡೆಯಲಿದೆ. ಇದು ಮಾಂಡ್‌ ಸೊಭಾಣ್‌ ತಿಂಗಳ ವೇದಿಕೆ ಸರಣಿಯ 290 ನೇ ಕಾರ್ಯಕ್ರಮವಾಗಿದ್ದು, ಪ್ರಸಿದ್ಧ ಗಾಯಕಿ ಹಾಗೂ ಹಿಂದೂಸ್ತಾನಿ ಸಂಗೀತ ತರಬೇತುದಾರರಾದ ಶಿಲ್ಪಾ ತೇಜಸ್ವಿನಿ ಕುಟಿನ್ಹಾ ಇವರ ನಿರ್ದೇಶನದಲ್ಲಿ […]

ವೃತ್ತಿಯಲ್ಲಿ ಶಿಸ್ತು, ಸೇವಾಮನೋಭಾವ ಮತ್ತು ಪ್ರಾಮಾಣಿಕತೆ ಇದ್ದಾಗ ಉನ್ನತ ಸಾಧನೆ ಸಾಧ್ಯ – ಲಕ್ಷ್ಮೀ ನಾರಾಯಣ ರಾವ್

ಉಜಿರೆ: ವೃತ್ತಿಯಲ್ಲಿ ಶಿಸ್ತು, ಸೇವಾಮನೋಭಾವ ಮತ್ತು ಪ್ರಾಮಾಣಿಕತೆ ಇದ್ದಾಗ ಉನ್ನತ ಸಾಧನೆ ಮತ್ತು ಯಶಸ್ಸು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳ ದೇವಸ್ಥಾನದ ಪಾರುಪತ್ಯಗಾರರಾದ ಲಕ್ಷ್ಮೀ ನಾರಾಯಣ ರಾವ್ ಹೇಳಿದರು. ಅವರು ಶುಕ್ರವಾರ ಉಜಿರೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ […]

ಭಗವದ್ಗೀತೆ ಮತ್ತು ಶಿಕ್ಷಣ : ವೀಣಾ ಬನ್ನಂಜೆ ಅವರಿಂದ ವಿಶೇಷ ಉಪನ್ಯಾಸ

ಉಜಿರೆ: ಪ್ರಾಚೀನ ಕಾಲದ ಗುರುಕುಲ ಶಿಕ್ಷಣಪದ್ಧತಿಗೂ, ಆಧುನಿಕ ಶಿಕ್ಷಣಪದ್ಧತಿಗೂ ಅಜಗಜಾಂತರವಿದೆ. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಬಾರದು ಎಂದು ಹೇಳುವ ಎಲ್ಲವನ್ನೂ ಬಲ್ಲವರೆಂಬ ಸ್ವಯಂಘೋಷಿತ ಬುದ್ಧಿಜೀವಿಗಳು ಮೂರ್ಖರು ಎಂದು ಖ್ಯಾತ ಆಧ್ಯಾತ್ಮಿಕ ಚಿಂತಕಿ ವೀಣಾ ಬನ್ನಂಜೆ ಹೇಳಿದರು. […]