ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಯುವಜನರಲ್ಲಿ ಸಾಮಾಜಿಕ ಹೊಣೆಗಾರಿಕೆ ಹಾಗೂ ಕೌಶಲ್ಯಗಳು ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಬೆಳೆಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. […]

ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ನೇತೃತ್ವದಲ್ಲಿ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಸಭಾಂಗಣದಲ್ಲಿ ನಡೆಯಿತು. ಸುಳ್ಯ ವಲಯ ಪರಿಷತ್ ಅಧ್ಯಕ್ಷೆ ಸವಿತಾ ಸಂದೇಶ್ […]

ಸಿಂಹ ಸಂಕ್ರಮಣ: ಧರ್ಮಸ್ಥಳದಲ್ಲಿ ಪಡಿಕಾಳು ವಿತರಣೆ

ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದಂತೆ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾಂತಿ)ದ ದಿನವಾದ ಆ. 15 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು. ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 14,278 ಕೆ.ಜಿ., […]

ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಲಾಂಗ್‍ಟರ್ಮ್ ನೀಟ್ ಎರಡನೇ ಬ್ಯಾಚ್ ದಾಖಲಾತಿ ಆರಂಭವಸತಿ, ಊಟ, ಕೋಚಿಂಗ್ ಸಂಪೂರ್ಣ ಉಚಿತ

ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಲಾಂಗ್‍ಟರ್ಮ್ ನೀಟ್‍ನ ಎರಡನೇ ಬ್ಯಾಚ್‍ಗೆ ದಾಖಲಾತಿ ಆರಂಭಗೊಂಡಿದೆ. ಈ ತರಬೇತಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿರಲಿದೆ. ಯಾವೊಬ್ಬ ಬಡ ಪ್ರತಿಭಾವಂತ ವಿದ್ಯಾರ್ಥಿಯೂ ಆರ್ಥಿಕ ಸಮಸ್ಯೆಯಿಂದಾಗಿ ನೀಟ್ […]

ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸೇಕ್ರೆಡ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿ ವಂ| ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿ ಮಕ್ಕಳ ಬೆಳವಣಿಗೆಯಲ್ಲಿ ಹೆತ್ತವರು ಹಾಗೂ […]

ಹನೂರು ಗುಂಡೇಟು ಪ್ರಕರಣ: SIT ತನಿಖೆಗೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಐವನ್ ಡಿ’ಸೋಜಾ ಒತ್ತಾಯ

ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿ’ಸೋಜಾ ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ವಿಧಾನ ಪರಿಷತ್ ಕಲಾಪದ ಮೂಲಕ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅರಣ್ಯ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು […]

ಮೂಡುಬಿದಿರೆಯ 18 ಬಸದಿಗಳಲ್ಲಿ ನಾಗಪಂಚಮಿ ಆಚರಣೆ: ನಾಗದೇವರಿಗೆ ವಿಶೇಷ ಪೂಜೆ

ಮೂಡುಬಿದಿರೆ, ಆ. 17: ಜೈನಕಾಶಿ ಮೂಡುಬಿದಿರೆಯ ಎಲ್ಲಾ 18 ಬಸದಿಗಳಲ್ಲಿ ಇಂದು, ಸೋಮವಾರ ನಾಗಪಂಚಮಿ ಅಂಗವಾಗಿ ಬಸದಿ ಮೂಲ ಸ್ವಾಮಿಗೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಆಯಾ ಬಸದಿಗಳಿಗೆ ಸಂಬಂಧಪಟ್ಟ ಭಕ್ತರು ನಾಗಬನಕ್ಕೆ ತೆರಳಿ ಹಾಲು, […]

ರಾಜೇಶ್ವರಿ ನ್ಯಾಷನಲ್ ಸ್ಕೂಲ್ ನ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದ ದೈವಿಕ್ ಭಂಡಾರಿ

ಸಾಣೂರು, ಕಾರ್ಕಳ: ರಾಜೇಶ್ವರಿ ನ್ಯಾಷನಲ್ ಸ್ಕೂಲ್ & ಪಿಯು ಕಾಲೇಜಿನ 5ನೇ ತರಗತಿಯ ವಿದ್ಯಾರ್ಥಿ ದೈವಿಕ್ ಭಂಡಾರಿ ಅವರು 2026 ರ ಆಗಸ್ಟ್ 16 ರಂದು ನಡೆದ ಮೂರನೇ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ […]

ಮಾಳ: ಶ್ರೀ ಗುರುಕುಲ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಸುಧಾಕರ ಡೋಂಗ್ರೆ ಇವರು ನೆರವೇರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ […]

ಗುಣಶ್ರೀ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸಿದ್ಧಕಟ್ಟೆ: ಗುಣಶ್ರೀ ವಿದ್ಯಾ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಸಿದ್ಧಕಟ್ಟೆ ಪಲ್ಗುಣಿಯ ಮಾಜಿ ಅಧ್ಯಕ್ಷರಾದ ಹಾಗೂ ಪ್ರಸ್ತುತ ರೋಟರಿ ಕ್ಲಬ್ ನ ಐ ಪಿ ಪಿ […]