ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

ಧರ್ಮಸ್ಥಳ: ತುಳುನಾಡಿನ ದೈವ ಆರಾಧನೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ‘ಶ್ರೀಗಣ’ ಕಿರುಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಜೂನ್ 9, 2026 […]

ಮೂಡುಬಿದಿರೆ: ವನಜಾಕ್ಷಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ್ಯೋತಿನಗರ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಸಾಮಗ್ರಿ ವಿತರಣೆ

ವರದಿ ರಾಯಿ ರಾಜಕುಮಾರಮೂಡುಬಿದಿರೆ: ಧನಲಕ್ಷ್ಮಿ ಗೇರುಬೀಜ ಉದ್ಯಮ ಪ್ರವರ್ತಿಸಿರುವ ವನಜಾಕ್ಷಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಳೆದ 14 ವರ್ಷಗಳಂತೆ ಈ ವರ್ಷವೂ ಜ್ಯೋತಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಸಾಮಗ್ರಿ […]

ಕಲ್ಲಮುಂಡ್ಕೂರು ಶಾಲೆಯಲ್ಲಿ ಪುಸ್ತಕ ವಿತರಣೆ

ಬೆಳ್ಮಣ್: “ಕೇರ್ ಚಾರಿಟೇಬಲ್ ಟ್ರಸ್ಟ್” ಇದರ ಅಧ್ಯಕ್ಷ ಅನಿಲ್ ಮೆಂಡೋನ್ಸ, ಸಂದೇಶ್, ಪ್ರತೀಕ್ ಮತ್ತು ಭಾಸ್ಕರ್ ಇವರು ಕೊಡಮಾಡಿದ ಸುಮಾರು 35 ಸಾವಿರ ಮೌಲ್ಯದ ಪುಸ್ತಕ ಮತ್ತು ಅಧ್ಯಯನ ಸಾಮಾಗ್ರಿಗಳನ್ನು ಕಲ್ಲಮುಂಡ್ಕೂರು ಸ. ಹಿ.ಪ್ರಾ. […]

ಮಂಗಳೂರು: ಹಾಸ್ಯರಸ ಉಕ್ಕಿಸಿದ ʻಉಪ್ರಾಂತ್‌ಚ್‌ ಕಳ್ಚೆಂʼ ನಾಟಕ

ಮಂಗಳೂರು: ಮಾಂಡ್‌ ಸೊಭಾಣ್‌ ತಿಂಗಳ ಸರಣಿಯ 294 ನೇ ಕಾರ್ಯಕ್ರಮವು ಕಲಾಂಗಣದಲ್ಲಿ ಜೂನ್ 07 ರಂದು ನಡೆಯಿತು. ಸಂಗೀತ ಉಪಕರಣಗಳ ಮಾರಾಟ ಮಳಿಗೆ ಸಿಂಫನಿ ಇದರ ಮಾಲಕ ಲೊಯ್‌ ನೊರೊನ್ಹಾ ಇವರು ಗಂಟೆ ಬಾರಿಸಿ […]

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳನ್ನು ಭೇಟಿ ಮಾಡಿದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

ಮೂಡುಬಿದಿರೆ: ಹಿರಿಯ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಾವಿರ ಕಂಬ ಬಸದಿ ಹಾಗೂ ಶ್ರೀ ಜೈನ ಮಠಗೆ ಭೇಟಿ ನೀಡಿ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ […]

ಕಾರ್ಕಳ: ಉದಯ ಶೆಟ್ಟಿ ಮುನಿಯಾಲು ಅವರ ಹುಟ್ಟುಹಬ್ಬ ಪ್ರಯುಕ್ತ ಬೃಹತ್ ಸೇವಾ ಕಾರ್ಯಕ್ರಮಗಳು

ಕಾರ್ಕಳ: ಉದಯ ಶೆಟ್ಟಿ ಮುನಿಯಾಲು ಅವರ ಹುಟ್ಟುಹಬ್ಬ ಪ್ರಯುಕ್ತ ಉದಯ ಶೆಟ್ಟಿ ಮುನಿಯಾಲು ಅಭಿಮಾನಿ ಬಳಗ ಮತ್ತು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ […]

ಮೂಡುಬಿದಿರೆ: ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ – ಆರ್.ಕೆ. ನಾಯರ್

ಮೂಡುಬಿದಿರೆ: ಪ್ರಕೃತಿಯ ಸಂಪನ್ಮೂಲಗಳ ಮೇಲೆ ಸಂಪೂರ್ಣವಾಗಿ ಅವಲಂಬಿತನಾಗಿರುವ ಮಾನವ, ಅವುಗಳನ್ನು ನಿರಂತರವಾಗಿ ಬಳಸುತ್ತಿದ್ದರೂ ಪ್ರಕೃತಿಗೆ ತನ್ನ ಋಣವನ್ನು ತೀರಿಸುವ ಕಿಂಚಿತ್ತು ಪ್ರಯತ್ನ ಮಾಡುತ್ತಿಲ್ಲ ಎಂದು ‘ಗ್ರೀನ್ ಹೀರೋ ಆಫ್ ಇಂಡಿಯಾ’ ಖ್ಯಾತಿಯ ಆರ್.ಕೆ. ನಾಯರ್ […]

ವಿಟ್ಲ : ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ

ಮಂಗಳೂರು, ಜೂ.08:- ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ರಸ್ತೆಯ ಪುನರ್ ನಿರ್ಮಾಣ ಕಾಮಗಾರಿ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ಜೂನ್ 5 ರಿಂದ 3 ತಿಂಗಳವರೆಗೆ […]

ಜೂ.10; ಉಚಿತ ಶ್ರವಣ ತಪಾಸಣಾ ಶಿಬಿರ

ಮಂಗಳೂರು ಜೂ.8: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿಮಿಟೆಡ್ ಟೀಮ್ ಈಶ್ವರ್ ಮಲ್ಪೆ ಮತ್ತು ಲಕ್ಷ್ಮೀ ಆಯುರ್ವೇದಿಕ್ ಕ್ಲಿನಿಕ್ ಇವರು ಆಯೋಜಿಸಿರುವ ಈ ಶಿಬಿರದಲ್ಲಿ ಡಾ. ಜ್ಯೋತಿ ಕೆ. BAMS, […]

ಬೆಳುವಾಯಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ವರದಿ ರಾಯಿ ರಾಜಕುಮಾರಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ, ಬೆಳುವಾಯಿ ಇದರ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯ ಕಾರ್ಯಕ್ರಮವು ನೆರವೇರಿತು. ಮಹಿಳಾ ಘಟಕದ ಅಧ್ಯಕ್ಷರಾದ ಶುಭಾ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮಹಿಳಾ […]