ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫುಡೀಪ್ರಿನಿಯರ್’: ಆಹಾರದಿಂದ ಉದ್ಯಮದತ್ತ ವಿದ್ಯಾರ್ಥಿಗಳ ಹೆಜ್ಜೆ

ಪುತ್ತೂರು: ಆಹಾರವನ್ನು ಕೇವಲ ರುಚಿಯ ಅನುಭವಕ್ಕೆ ಸೀಮಿತಗೊಳಿಸದೆ, ಸೃಜನಶೀಲತೆ, ನವೀನತೆ ಹಾಗೂ ಉದ್ಯಮಶೀಲತೆಯ ಅವಕಾಶವಾಗಿ ಪರಿವರ್ತಿಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ […]

ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ಧರ್ಮಸ್ಥಳದಲ್ಲಿ ನವರಾತ್ರಿ ಸಂದರ್ಭದಲ್ಲಿ ಮಂಗಳೂರು ಅರ್ಕುಳದ ಪವಿತ್ರ ವಿನಯ್ ಮಯ್ಯ ಮತ್ತು ಅವರ ಮಗಳು ಕುಮಾರಿ ಇಂಚರ ಹಾಗೂ ಟಿ.ವಿ. ಗಿರಿ ಎರಡು ಗಂಟೆಗಳ ಕಾಲ ಭಕ್ತಿಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು. ಹಿಮ್ಮೇಳದಲ್ಲಿ ತಬಲಾವಾದಕರಾಗಿ […]

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳ ಪೋಷಕ–ಶಿಕ್ಷಕರ ಸಭೆ

ಕಾರ್ಕಳ, ಅ. 13: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ವ್ಯಕ್ತಿತ್ವ ವಿಕಸನ, ಹಾಜರಾತಿ ಹಾಗೂ ಉಜ್ವಲ ಭವಿಷ್ಯದ ನಿರ್ಮಾಣಕ್ಕೆ ಪೋಷಕರು ಮತ್ತು ಶಿಕ್ಷಕರ ನಡುವಿನ ಸಮನ್ವಯ ಅತ್ಯಗತ್ಯ ಎಂಬ ಆಶಯದೊಂದಿಗೆ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ […]

ಮೂಡುಬಿದಿರೆಯಲ್ಲಿ ದಸರಾ ಸಂಭ್ರಮ: ಸಮಾಜ ಮಂದಿರ ಗೌರವ ಪ್ರದಾನ

ಮೂಡುಬಿದಿರೆ: ಯಾರಿಗೂ ಇತರರಿಗೆ ಎನೂ ಮಾಡಲಾಗದು. ಕುದಿಯುವವರು ಆವಿಯಾದರೆ ಉರಿಯುವವರು ಬೂದಿಯಾಗುತ್ತಾರೆ. ನಮ್ಮಲ್ಲಿ ಜೀವನೋತ್ಸಾಹವಿರಬೇಕು. ಆಗ ಮಾತ್ರ ಇತರರಲ್ಲೂ ಅದನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದು ವಿಶ್ರಾಂತ ಪ್ರಾಂಶುಪಾಲ ಸಾಲಿಗ್ರಾಮದ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ […]

ಕಾರಂತರ ಪ್ರವಾಸ ಕಥನಗಳು ವಾಸ್ತವಿಕ ಅನುಭವ ನೀಡುತ್ತದೆ : ಡಾ.ಗಣೇಶ್ ಪ್ರಸಾದ್ ನಾಯಕ್

ಉಡುಪಿ: ಕನ್ನಡ ಸಾಹಿತ್ಯದ ಎಲ್ಲಾ ಬಗೆಯ ಸಾಹಿತ್ಯದಲ್ಲಿ ಕೃತಿ ರಚಿಸಿರುವ ಕಾರಂತರ ಪ್ರವಾಸ ಕಥನಗಳು ವಿಶಿಷ್ಟ ಅಭಿವ್ಯಕ್ತಿ. ಅವರು ಪ್ರವಾಸದ ಕಥನಗಳು ನಾಡಿನ ವಾಸ್ತವ ಅನುಭವವನ್ನು ನಾವು ಅನುಭವಿಸುವಂತೆ ಚಿತ್ರಿಸುತ್ತಾರೆ. ಓದುಗರ ಸಾಂಸ್ಕೃತಿಕ ಮತ್ತು […]

ಮೊಬೈಲ್ ಯುಗದಲ್ಲಿ ಪತ್ರದ ಮೂಲಕ ಪ್ರೀತಿಯ ಹಬ್ಬ – ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ ಕಾಲಘಟ್ಟದಲ್ಲಿ, ಕ್ರಿಯೇಟಿವ್ ಗ್ಲೋಬಲ್ ಶಾಲೆಯ ವಿದ್ಯಾರ್ಥಿಗಳು ಅಂಚೆ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು. ವಿದ್ಯಾರ್ಥಿಗಳು ತಮ್ಮ ಕೈಬರಹದಲ್ಲಿ ಅಪ್ಪ-ಅಮ್ಮನಿಗೆ ಹಬ್ಬದ ಶುಭಾಶಯಗಳನ್ನು ಕೋರಿ, ಪ್ರೀತಿ […]

ಎನ್‍ಡಿಎ ಪರೀಕ್ಷೆಯಲ್ಲಿ ಆಳ್ವಾಸ್‍ನ 10 ವಿದ್ಯಾರ್ಥಿಗಳು ಉತ್ತೀರ್ಣ

ಮೂಡುಬಿದಿರೆ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‍ಸಿ) ನಡೆಸುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‍ಡಿಎ) ಮತ್ತು ನೌಕಾ ಅಕಾಡೆಮಿ (ಎನ್‍ಎ) ಪ್ರವೇಶ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಪ್ರಣವ್ […]

ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ‘ತ್ರ್ರಯಾ ಓ3 ಓಝೋನ್ ಥೆರಪಿ’ ಘಟಕ ಆರಂಭ

ಮೂಡುಬಿದಿರೆ: ಮಿಜಾರಿನ ಶೋಭಾವನ ಆವರಣದಲ್ಲಿರುವ ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ‘ತ್ರಯಾ ಓ3 ಓಝೋನ್ ಥೆರಪಿ’ ನೂತನ ಘಟಕವನ್ನು ಬುಧವಾರ ಉದ್ಘಾಟಿಸಲಾಯಿತು. ಇದರೊಂದಿಗೆ ಆರೋಗ್ಯಧಾಮದ ಸಮಗ್ರ ಆರೋಗ್ಯ ಹಾಗೂ ಪ್ರಕೃತಿ ಚಿಕಿತ್ಸಾ ಸೇವೆಗಳ ವ್ಯಾಪ್ತಿಗೆ ಮತ್ತೊಂದು […]

ಯುವಶಕ್ತಿಗೆ ಮಾರ್ಗದರ್ಶನ ನೀಡಿ ಸಂಸ್ಕೃತಿ ಉಳಿಸಿ: ಡಾ. ಮೋಹನ ಆಳ್ವ

ಮೂಡುಬಿದಿರೆ: ಬದಲಾಗುತ್ತಿರುವ ಸಮಾಜದಲ್ಲಿ ಯುವಶಕ್ತಿಯನ್ನು ಮುಖ್ಯವಾಹಿನಿಗೆ ತಂದು, ಸಂಘರ್ಷವಿಲ್ಲದ ಸಾಮರಸ್ಯದ ಪರಂಪರೆಯನ್ನು ಉಳಿಸಿ ಬೆಳೆಸಬೇಕು. ಭಾಷೆ ಮತ್ತು ಸಂಸ್ಕೃತಿಯನ್ನು ಮುನ್ನಡೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. […]