ಮೂಡುಬಿದಿರೆ ಮುಲ್ಕಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ಆಯ್ಕೆ

ವರದಿ ರಾಯಿ ರಾಜ ಕುಮಾರ ಭಾರತೀಯ ಜನತಾ ಪಾರ್ಟಿಯ ಮೂಲ್ಕಿ(ಬಿಜೆಪಿ) ಮೂಡುಬಿದಿರೆ ಮಂಡಲದ ಯುವ ಮೋರ್ಚಾ ವಿಭಾಗದ ಅಧ್ಯಕ್ಷರಾಗಿ ಕುಮಾರ್ ಪ್ರಸಾದ್ ಕೊಟ್ಟಾರಿ, ಉಪಾಧ್ಯಕ್ಷರುಗಳಾಗಿ ಜೀವನ್ಧರ್ ಶೆಟ್ಟಿಗಾರ, ರಂಜನ್ ಕರ್ನಿರೆ, ಉಮೇಶ್ ಮುಲ್ಕಿ, ಸಚಿನ್ […]

ಭಾರತವು ಸರ್ವಕ್ಷೇತ್ರದಲ್ಲೂ ಬಲಿಷ್ಟವಾಗಲು ನಮ್ಮಲ್ಲಿ ಒಗ್ಗಟ್ಟಿನ ಮಂತ್ರ ಅಗತ್ಯ: ಪ್ರೊ. ಹರಿಕೃಷ್ಣ ಭಟ್ ಅಭಿಪ್ರಾಯ

ನಿಟ್ಟೆ: ‘ದೇಶದ ಅಭಿವೃದ್ಧಿಯಲ್ಲಿ ನಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಚಿಂತಿಸಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ಮೆಟ್ಟಿನಿಂತು ಸರ್ವಕ್ಷೇತ್ರಗಳಲ್ಲೂ ಸಾಧನೆಯ ಪಥವನ್ನು ನಾವು ಕಾಣಬೇಕು’ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಸಹಯೋಗ […]

ದೇಶ ನನ್ನದು ದೇಶಕ್ಕಾಗಿ ನಾನು – ಡಾ.ಹಾಜಿ ಮೋನು ಕಣಚೂರ್ ವಿದ್ಯಾ ಸಂಸ್ಥೆಗಳ ಗಣರಾಜ್ಯ ದಿನಾಚರಣೆ

ಸ್ಥಳೀಯ ನಾಟೇಕಲ್ಲಿನಲ್ಲಿರುವ ಕಣಚೂರ್ ವಿದ್ಯಾಸಂಸ್ಥೆಗಳ ಗಣರಾಜ್ಯ ದಿನಾಚರಣೆಯು 26 ಜನವರಿಯ ಮುಂಜಾನೆ 9ರಿಂದ ಸಂಭ್ರಮದಿಂದ ಆಚರಿಸಲ್ಪಟ್ಟಿತು. ಸಂಸ್ಥೆಯ ಚೇರ್ಮನ್ ಡಾ ಕಣಚೂರು ಹಾಜೀ ಮೋನು, ನಿರ್ದೇಶಕ ಅಬ್ದುಲ್ ರಹಿಮಾನ ಸಹಿತ ಗಣ್ಯರು ಮೆರವಣಿಗೆಯಲ್ಲಿ ಆಗಮಿಸಿ […]

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ

ಕಾರ್ಕಳದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ 77 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಧ್ವಜಾರೋಹಣವನ್ನು ನೆರವೇರಿಸಿದರು. ದೇಶವು ಸ್ವಾತಂತ್ರ್ಯಗೊಂಡ […]

ಮಂಗಳೂರು: ಕ್ರೀಡೆಯಿಂದ ಒತ್ತಡ ನಿವಾರಣೆ ಸಾಧ್ಯ – ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ […]

ಸುಳ್ಯ ಗುತ್ತಿಗಾರು ವಳಲಂಬೆ ಶಾಲೆಯಲ್ಲಿ ಮೆಟ್ರಿಕ್ ಮೇಳ

ವರದಿ ರಾಯಿ ರಾಜ ಕುಮಾರಸುಳ್ಯ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಳಲಂಬೆ ಗುತ್ತಿಗಾರು ಗ್ರಾಮ ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ವಳಲಂಬೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜನವರಿ 26 ರಂದು 77ನೇ ಗಣರಾಜ್ಯೋತ್ಸವ […]

ಕಾರ್ಕಳ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭೀಷೇಕ ಮಹೋತ್ಸವದ ಪ್ರಯುಕ್ತ ಸಮಾಲೋಚನಾ ಸಭೆ

ಕಾರ್ಕಳ: ಕಾರ್ಕಳದ ಇತಿಹಾಸ ಪ್ರಸಿದ್ಧ ಬಾಹುಬಲಿ ಮಹಾಮಸ್ತಕಾಭೀಷೇಕ ಮಹೋತ್ಸವದ ಅಂಗವಾಗಿ ಜೈನ ಸಮುದಾಯದ ವತಿಯಿಂದ ಪೂರ್ವಭಾವಿ ಸಮಾಲೋಚನಾ ಸಭೆಯು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ ಎನ್ ರಾಜೇಂದ್ರ ಕುಮಾ‌ರ್ ನೇತೃತ್ವದಲ್ಲಿ ಕಾರ್ಕಳದ ಬಾಹುಬಲಿ ಪ್ರವಚನ […]

ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 77ನೇ ಗಣರಾಜ್ಯೋತ್ಸವದ ಆಚರಣೆ

ಮಾಳ: ಬೆಳಗ್ಗೆ 9:30ಗೆ ಸರಿಯಾಗಿ ಲಕ್ಷ್ಮಣ್ ಶೆಣೈ ಕಾರ್ಕಳ ಇವರಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದ್ದು ತದನಂತರ ಮಕ್ಕಳಿಂದ ಸಾಮೂಹಿಕ ಕವಾಯಿತು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ, ರಾಮ ಸೇರಿಗಾರ್ ಹಾಗೂ ಮುಖ್ಯ ಅತಿಥಿಗಳಾಗಿ ವಾದಿರಾಜ […]

ಕ್ರೈಸ್ಟ್ ಕಿಂಗ್: 77ನೇ ಗಣರಾಜ್ಯೋತ್ಸವ

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಕಳದ ಖ್ಯಾತ ಉದ್ಯಮಿ ವಿವೇಕಾನಂದ ಶೆಣೈ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಸಿದರು. ನಂತರ ಮಾತನಾಡಿದ ಅವರು “ […]

ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ 16ನೆಯ ರಾಷ್ಟ್ರೀಯ ಮತದಾರರ ದಿನಾಚರಣೆ 2026 ರ ಅಂಗವಾಗಿ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತದಾನವು ಎಷ್ಟು ಮಹತ್ವವಾದದ್ದು ಎಂಬ […]