ಧವಳತ್ರಯ ಜೈನ ಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ, ಮೂಡುಬಿದಿರೆ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಎರಡು ದಿನಗಳ ಯೋಗ ಶಿಬಿರ

ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಧವಳತ್ರಯ ಜೈನ ಕಾಶಿ ಟ್ರಸ್ಟ್ ಹಾಗೂ ಶ್ರೀ ಜೈನ ಮಠ, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಯೋಗ ಶಿಬಿರವು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ […]

ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಕ್ರೀಡಾಕೂಟ ಉದ್ಘಾಟನೆ, ಅಂತರಾಷ್ಟ್ರೀಯ ಕ್ರೀಡಾಪಟು ಆಯುಷ್ ಶೆಟ್ಟಿ ಸನ್ಮಾನ

ವರದಿ ರಾಯಿ ರಾಜಕುಮಾರಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ಆಯುಷ್ ಶೆಟ್ಟಿ ಯವರು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಇದರ ಪ್ರೀಮಿಯರ್ ಲೀಗ್ ಕ್ರೀಡಾಕೂಟವನ್ನು ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟಿಸಿದರು. ಅಸೋಸಿಯೇಷನ್ ಇದರ ವತಿಯಿಂದ ಆಯುಷ್ ಶೆಟ್ಟಿ […]

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಮಾಳ, ಕಾರ್ಕಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿ ಪ್ರತೀಕ್ಷಾ ಅವರು ಯೋಗದ ಮಹತ್ವವನ್ನು ತಿಳಿಸುತ್ತಾ, ದೈಹಿಕ ಮತ್ತು ಮಾನಸಿಕ […]

ಅಜೆಕಾರು ಜ್ಞಾನ ಸುಧಾ ಕಾಲೇಜು ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಅಜೆಕಾರು ಪದ್ಮನಗರ: ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತವಾಗಿ ಅಜೆಕಾರು ಜ್ಞಾನ ಸುಧಾ ಪದವಿಪೂರ್ವ ಕಾಲೇಜು ಮತ್ತು ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪದ್ಮನಗರ ಇಲ್ಲಿ ನಡೆದಂತಹ ಯೋಗ ದಿನಾಚರಣೆಯಲ್ಲಿ ಆರೋಗ್ಯಕರ ಜೀವನಕ್ಕಾಗಿ ಯೋಗ […]

ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ “ಫಾದರ್ಸ್ ಡೇ” ಕಾರ್ಯಕ್ರಮ

ಮಂಗಳೂರು ಜೂ, 20: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಫಾದರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ತಂದೆಯಂದಿರು ತುಂಬಾ ಉತ್ಸಾಹದಿಂದ ಈ ಕಾರ್ಯಕ್ರಮದಲ್ಲಿ […]

ಕಾರ್ಕಳ: ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್‌ನ 26 ವಿದ್ಯಾರ್ಥಿಗಳ ಆಯ್ಕೆ

ಕಾರ್ಕಳ: 2026-27ನೇ ಸಾಲಿನ JOSAA ಕೌನ್ಸೆಲಿಂಗ್‌ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ […]

ಸಿಎ ಅಂತಿಮ ಪರೀಕ್ಷೆ 2026: ಆಳ್ವಾಸ್‍ನ 8 ಜನ ಉತ್ತೀರ್ಣ; ಆಳ್ವಾಸ್‍ನ ದೀಪಕ್‍ಗೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ್ಯಾಂಕ್

ಮೂಡುಬಿದಿರೆ: ಮೇ 2026 ರಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ್ಯಾಂಕ್‍ಗಳಿಸುವ ರಾಷ್ಟ್ರಮಟ್ಟದಲ್ಲಿ ಗಮನಸೆಳೆದಿದ್ದಾರೆ. ಇವರ ಜೊತೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]

ಶ್ರುತ ಪಂಚಮಿ ಅಂಗವಾಗಿ ಮೂಡುಬಿದಿರೆ ಜೈನ ಮಠದಲ್ಲಿ ಶ್ರುತ ಸ್ಕಂದ ಆರಾಧನೆ

ಮೂಡುಬಿದಿರೆ, ಜೂನ್ 19: ಇಂದು ಶುಕ್ರವಾರ ಶ್ರುತ ಪಂಚಮಿ ನಿಮಿತ್ತ, ಏಕೈಕ ಮೂಲ ಪ್ರತಿಲಿಪಿಗಳ ಸಂರಕ್ಷಣಾ ಕೇಂದ್ರವೆಂದು ಪ್ರಸಿದ್ಧವಾಗಿರುವ ಜೈನ ಕಾಶಿ ಮೂಡುಬಿದಿರೆಯ ಶ್ರೀ ಜೈನ ಮಠದಲ್ಲಿ ಶ್ರುತ ಸ್ಕಂದ ಆರಾಧನೆ ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು. […]

ವಿಧಾನಪರಿಷತ್‌ ಶಾಸಕ ಐವನ್‌ ಡಿʼಸೋಜಾ ಮಂಗಳೂರಿನ ಬೆಂದೂರ್‌ನಲ್ಲಿರುವ  ವಾಟರ್ ಟ್ರೀಟ್ಮೆಂಟ್ ಪ್ಲಾಂಟ್‌ ಗೆ ಭೇಟಿ ಪರಿಶೀಲನೆ

ಮಂಗಳೂರು ನಗರದ ಕೆಲವು ಕಡೆಗಳಲ್ಲಿ  ಕಲುಷಿತ ನೀರು ಕೊಟ್ಟು ಕೆಲವರಿಗೆ ಆರೋಗ್ಯ ಹದಗೆಟ್ಟಿದೆ ಕೆಲವರಿಗೆ ವಾಂತಿಭೇದಿಯಾಗಿದೆ, ನೀರು ಕುಡಿದು  ಜ್ವರ ಬಂದಿದೆ ಎಂಬ ಸುದ್ದಿಯನ್ನು ಸ್ಥಳೀಯ ಶಾಸಕರಾದ ವೇದವಾಸ್ ಕಾಮತ್ ರವರು ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ […]