ಮಂಗಳೂರು, ಜೂನ್ 2026: ಈ ಸೀಸನ್‌ನಲ್ಲಿ ಸಣ್ಣಪುಟ್ಟ ಸಂತೋಷದ ಕ್ಷಣಗಳನ್ನು ಸಂಭ್ರಮಿಸಲು ಫಿಜಾ ಬೈ ನೆಕ್ಸಸ್ ಮಾಲ್ ವಿಶಿಷ್ಟವಾದ ‘ಎಂಡ್ ಆಫ್ ಸ್ಯಾಡ್‌ನೆಸ್ ಸೇಲ್’ ಅನ್ನು ಪ್ರಾರಂಭಿಸಿದ್ದು, ಇದರ ಭಾಗವಾಗಲು ಮಂಗಳೂರಿನ ಜನತೆಯನ್ನು ಪ್ರೀತಿಯಿಂದ […]
ಮಂಗಳೂರು: ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರ ಮಂಗಳೂರು ಮಹಾನಗರ ಪಾಲಿಕೆಯ ತಮ್ಮ ಶಾಸಕರ ಕಛೇರಿಯಲ್ಲಿ (SIR) ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಸಹಾಯವಾಣಿ ಕೇಂದ್ರ ಜೂನ್ 15 ರಂದು ಪ್ರಾರಂಭಿಸಲಾಯಿತು. ಮಂಗಳೂರು ದಕ್ಷಿಣ […]
ಮೂಡುಬಿದಿರೆ: ಜವಾಬ್ದಾರಿಯನ್ನು ಸ್ವೀಕರಿಸಿದಾಗ ಮಾತ್ರ ಬದುಕಿನಲ್ಲಿ ಸ್ಥಾನಮಾನ ಮತ್ತು ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ಹಾಗೂ ಉತ್ತಮ ಮನಸ್ಸನ್ನು ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]
ಮೂಡುಬಿದಿರೆ ತಾಲೂಕಿನ ಜ್ಞಾನವಿಕಾಸ ಯೋಜನೆಯ ಅಂತರ್ಗತವಾಗಿ ವಾಲ್ಪಾಡಿ ಗ್ರಾಮದ ಪೆರಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 15ರಂದು ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪಾತ್ರದ ಕುರಿತು ಸಂವಾದ ಚರ್ಚೆ ನಡೆಯಿತು. ಸಂವಾದ […]
ಕಾರ್ಕಳ: ಜಮೀತ್ಯುತುಲ್ ಫಲಹ ಕಾರ್ಕಳ ಘಟಕ ವತಿಯಿಂದ ಕಾರ್ಕಳ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ನೋಟ್ ಪುಸ್ತಕ, ಶಾಲಾ ಬ್ಯಾಗ್, ಹಾಗೂ ಕೋಡೆಗಳನ್ನು ವಿತರಿಸಲಾಯಿತು. ಕಾರ್ಕಳ ಸಾಲ್ಮರ […]
ಉಜಿರೆ: ಭಾರತದ ಭರವಸೆಯ ಬ್ಯಾಡ್ಮಿಂಟನ್ ತಾರೆ, ಥಾಮಸ್ ಕಪ್ ವಿಜೇತ ಹಾಗೂ 2026ರ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಅವರು ಸಕುಟುಂಬಿಕರಾಗಿ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ […]
ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೇಣವ ಹಾಗೂ ಮೂಡುಬಿದಿರೆ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ ಶನಿವಾರ ವಿದ್ಯಾಗಿರಿಯ ಕುವೆಂಪು […]
ಮಂಗಳೂರು: ವಯಸ್ಸು ಐವತ್ತರ ನಂತರ ತಾವು ಕಲಿತ ಒಂದು ವಿಷಯದ ಬಗ್ಗೆ ಪಿ.ಹೆಚ್.ಡಿ. ಮಾಡುವಂಥ ಸಾಹಸಕ್ಕೆ ಕೈಹಾಕುವ ಮಹಿಳೆಯರು ವಿರಳಾತಿ ವಿವರ. ಆದರೆ ಡಾ. ಸರಸ್ವತಿ ಎಸ್.ರಾವ್ ಅಂಥ ವಿರಳರಲ್ಲಿ ಒಬ್ಬರು. ಅವರು ಸಂಶೋದನೆಗೆ ನನ್ನ […]
ವರದಿ ರಾಯಿ ರಾಜ ಕುಮಾರಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ದಿನಬೆಳಗಾದರೆ ನೂರಾರು ಸಮಸ್ಯೆಗಳು ನಿರಂತರವಾಗಿ ಅಧಿಕಾರಿಗಳ ಬೆನ್ನು ಹತ್ತುತ್ತಿದೆ. ಇತ್ತೀಚಿಗೆ ಮೂಡುಬಿದಿರೆ ಫೋರಮ್ ಅವರು ಅಕ್ಷಯ್ ಜೈನ್ ಅವರ ಮೂಲಕ ಸುಮಾರು 36 ಸಮಸ್ಯೆಗಳ ಬಗ್ಗೆ […]
ಲೊರೆಟ್ಟೊ: ಸೆಂಟ್ರಲ್ ಶಾಲೆಯ 2026 -27 ನೇ ಸಾಲಿನ ವಿದ್ಯಾರ್ಥಿ ಮಂತ್ರಿ ಮಂಡಲ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಶಾಲೆಯ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಲೊರೆಟ್ಟೊ ಶಾಲಾ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಜೇಸನ್ ವಿಜಯ್ […]