ಎಚ್.ಪಿ. ಇ ಥಿಂಕ್-ಎ-ಥಾನ್ ಹ್ಯಾಕಥಾನ್ ನಲ್ಲಿ ನಿಟ್ಟೆ ವಿದ್ಯಾರ್ಥಿಗೆ ಪ್ರಶಸ್ತಿ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2ನೇ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ಆದಿತ್ಯ ಕುಮಾರ್ ಝಾ ಅವರು ಫೆಬ್ರವರಿ 2026 ರಲ್ಲಿ ನಡೆದ ಎಚ್.ಪಿ. ಇ ಥಿಂಕ್-ಎ-ಥಾನ್ ಹ್ಯಾಕಥಾನ್ ನಲ್ಲಿ […]

ಆಳ್ವಾಸ್ ಪದವಿ ಕಾಲೇಜಿನ 22 ಫೋರಂಗಳ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ 22 ಫೋರಂಗಳ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’ ಕೃಷಿಸಿರಿ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ನಟ ಸ್ವರಾಜ್ ಶೆಟ್ಟಿ, ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆಳ್ವಾಸ್‍ನಷ್ಟು […]

ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಜ್ಯೋತಿ ಪ್ರಧಾನ ಮತ್ತು ಪದವಿ ಪ್ರಧಾನ ಕಾರ್ಯಕ್ರಮ

ಮಂಗಳೂರು ಮಾ 26: ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿಗಳಿಂದ ಇಂದು ಜ್ಯೋತಿ ಪ್ರಧಾನ ಮತ್ತು ಪದವಿ ಪ್ರಧಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯುಕೆಜಿ ಯ ಸುಮಾರು 50 ವಿದ್ಯಾರ್ಥಿಗಳು […]

ಮಹಿಳೆಗೆ ಸಾಮಾಜಿಕ, ನೈತಿಕ ಆರ್ಥಿಕ ಸ್ವಾತಂತ್ರ್ಯ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ – ಜ್ಯೋತಿ ಗುರುಪ್ರಸಾದ್

ಕಾರ್ಕಳ: ಮಹಿಳೆಗೆ ಈಗ ಸಾಮಾಜಿಕ ಸ್ವಾತಂತ್ರ್ಯ, ನೈತಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವೂ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ. ಮಹಿಳೆ ಎಂದರೆ ಮಹಾ ಇಳೆ. ಇಳೆ ಎಂದರೆ ಭೂಮಿ. […]

ಉಡುಪಿ: ಕೈಗಾರಿಕೋದ್ಯಮಿಗಳು ನಿಗಧಿತ ಕಾಲಾವಧಿಯ ಒಳಗೆ ಯೋಜನೆ ಪೂರ್ಣಗೊಳಿಸಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕೈಗಾರಿಕೆ ಘಟಕಗಳ ಸ್ಥಾಪನೆಯೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಿ, ಆಸಕ್ತ ಉದ್ಯಮಿಗಳಿಗೆ ಹಂಚಿಕೆ ಮಾಡಿದ್ದು, ಘಟಕಗಳನ್ನು ನಿಗಧಿತ ಕಾಲಾವಧಿಯ ಒಳಗೆ ಯೋಜನೆಗಳನ್ನು ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಮಂಜೂರಾತಿಯನ್ನು […]

ಮಂಗಳೂರು: ಪಶುವೈದ್ಯೆಯ ದುರ್ಮರಣ; ಸಂತಾಪ

ಮಂಗಳೂರು: ಶಿವಮೊಗ್ಗ ಜಿಲ್ಲೆಯ ತ್ಯಾವರೆ ಕೊಪ್ಪ ಹುಲಿ ಮತ್ತು ಸಿಂಹ ನಿಸರ್ಗಧಾಮದಲ್ಲಿ ಮಾಚ್ 19 ರಂದು ತಡರಾತ್ರಿ ಚಿಕಿತ್ಸೆ ನೀಡುತ್ತಿದ್ದ ವೇಳೆ ನೀರಾನೆ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ […]

ಮಂಗಳೂರು: ವಿಶ್ವ ಕ್ಷಯರೋಗ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಛೇರಿ, ಮಂಗಳೂರು ಇದರ ವತಿಯಿಂದ ಶ್ರೀದೇವಿ ಕಾಲೇಜು ಆಫ್ ನಸಿರ್ಂಗ್, […]

ಮೂಡುಬಿದಿರೆ: ಯಕ್ಷಗಾನ ಗೊಂಬೆ ಆಟದ ಕುರಿತು ಸಂಶೋಧನಾ ಅಧ್ಯಯನ ವರದಿ

ಮೂಡುಬಿದಿರೆ: ಭಾರತ ಸರ್ಕಾರದ ಕರಕುಶಲ ಅಭಿವೃದ್ಧಿ ಹಾಗೂ ಜವಳಿ ಸಚಿವಾಲಯದ ಮಂಗಳೂರು ಆಯುಕ್ತರ ಕಚೇರಿಯಿಂದ ರೂಪುಗೊಂಡ ಯಕ್ಷಗಾನ ಗೊಂಬೆ ಆಟದ ಕುರಿತು ಸಂಶೋಧನಾ ಅಧ್ಯಯನ ವರದಿ ಪುಸ್ತಕ ಅನಾವರಣವು ಬುಧವಾರ ಆಳ್ವಾಸ್ ಕಾಲೇಜಿನಲ್ಲಿ ನೆರವೇರಿತು. ಪುಸ್ತಕ […]

ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ | ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ

ಕಾರ್ಕಳದಲ್ಲಿ 2027 ರಲ್ಲಿ ನಡೆಯಲಿರುವ ಐತಿಹಾಸಿಕ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರವು ಮೊದಲ ಹಂತದಲ್ಲಿ 1.59 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ […]

ಕಾರ್ಕಳ: ಕ್ರೈಸ್ಟ್ ಕಿಂಗ್ ಶಾಲೆಯಲ್ಲಿ ವರ್ಟೆಕ್ಸ್ ವೆಂಚರ್ – 2026 ಬೇಸಿಗೆ ಶಿಬಿರ

ಕಾರ್ಕಳ: ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಸಂಸ್ಥೆಯ ನೂತನ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಸಂತ ಬೆಸಿಲಿಕಾ ಅತ್ತೂರು ಇಲ್ಲಿನ ಸಹಾಯಕ ಧರ್ಮ […]