ಮೂಡುಬಿದಿರೆ: ಸ್ವಸ್ತಿಶ್ರೀ ಜೈನ ವಸತಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಮೂಡುಬಿದಿರೆ: ಸ್ವಸ್ತಿಶ್ರೀ ಜೈನ ವಸತಿ ಪದವಿಪೂರ್ವ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ದವಳತ್ರಯ ಜೈನಕಾಶಿ ಟ್ರಸ್ಟ್ ಮತ್ತು ಮೂಡುಬಿದ್ರಿ ಜೈನ ಮಠ ಟ್ರಸ್ಟ್‌ಗಳ ಸಹಯೋಗದಲ್ಲಿ, ಹುಬ್ಬಳ್ಳಿಯ ಶ್ರೀ ಇಂದ್ರಕುಮಾರ್ ಅವರ ಸಹಕಾರದೊಂದಿಗೆ […]

ಮಂಗಳೂರು ನಗರ ಪೊಲೀಸ್ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ ಯೋಗ ತರಬೇತಿ ಶಿಬಿರ

ಮಂಗಳೂರು: ಮಂಗಳೂರು ನಗರ ಪೊಲೀಸ್ ಘಟಕ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ವತಿಯಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ಕುಟುಂಬದವರಿಗೆ ದೇವಿಕಾ ಯೋಗ ಕೇಂದ್ರದ ಯೋಗ ವಿಜ್ಞಾನ ಶಿಕ್ಷಕಿ ದೇವಿಕಾ. ಪುರುಷೋತ್ತಮ […]

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಸಮಾರಂಭ

ಉಜಿರೆ: ಚತುರ್ವಿಧ ದಾನಪರಂಪರೆಯೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಮಾನವ ಕಲ್ಯಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಾಡುತ್ತಿರುವ ಬಹುಮುಖಿ ಸೇವಾಕಾರ್ಯಗಳು ಆದರ್ಶ ಹಾಗೂ […]

ನಮ್ಮ ದಲಿತ ಸಮುದಾಯದ ಪ್ರಿಯಾಂಕ ಖರ್ಗೆ ಅವರ ವಿರುದ್ಧ ಅವಹೇಳನ – ದಲಿತ ಮುಖಂಡರು

ಕಾರ್ಕಳ: ರಾಜ್ಯ ಸರ್ಕಾರದ ಗೃಹ ಸಚಿವರಾದ ಸನ್ಮಾನ್ಯ ಪ್ರಿಯಾಂಕ ಖರ್ಗೆ ಅವರು ದಲಿತ ಸಮುದಾಯದ ಹೆಮ್ಮೆಯಾಗಿದ್ದಾರೆ. ಅವರು ಅಧಿಕಾರ ವಹಿಸಿಕೊಂಡಂದೆಂದಿನ ದಿನದಿಂದಲೂ ಅವರ ವಿರುದ್ಧ ಮನಸ್ಕೃತಿ ಆರಾಧಕರಾದ ಬಿಜೆಪಿ ನಾಯಕರುಗಳು ನಿರಂತರ ಅವಹೇಳನಕಾರಿಯಾಗಿ ಟೀಕೆಗಳನ್ನು […]

ಮೂಡುಬಿದಿರೆ ಬಿ ಆರ್ ಪಿ ಪ್ರೌಢಶಾಲಾ ಸ್ಥಾಪಕರ ದಿನಾಚರಣೆ

ವರದಿ ರಾಯಿ ರಾಜಕುಮಾರಮೂಡುಬಿದಿರೆಯ ಹೆಸರಾಂತ ಬಿ ಆರ್ ಪಿ ಪ್ರೌಢಶಾಲಾ ಸ್ಥಾಪಕದ ದಿನಾಚರಣೆ ಜೂನ್ 12 ರಂದು ನಡೆಯಿತು. ಅದಾನಿ ಗ್ರೂಪ್ ನ ಮುಖ್ಯ ನಿರ್ದೇಶಕ ಕಿಶೋರ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶಾಲಾ […]

ಚಿಕ್ಕಲ್ ಬೆಟ್ಟು ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ: ನಿವೃತ್ತ ಮುಖ್ಯೋಪಾಧ್ಯಾಯ ಉದಯ ಶೆಟ್ಟಿ ದಂಪತಿಗೆ ಸನ್ಮಾನ

ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 16 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯೋಪಾಧ್ಯಾಯ ಉದಯ ಶೆಟ್ಟಿ ಬಿ. ಹಾಗೂ ಅವರ ಪತ್ನಿ ಅಮಿತಾ […]

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಸಂರಕ್ಷಣೆಯ ಕುರಿತಾಗಿ ಆರಕ್ಷಕ ಅಧಿಕಾರಿಗಳಿಂದ ತೆರೆದಮನೆ ಮಾಹಿತಿ ಕಾರ್ಯಾಗಾರ

ಅಜೆಕಾರು ಜ್ಞಾನಸುಧಾ ಪದ್ಮನಗರ: ವಿದ್ಯಾರ್ಥಿಗಳ ಸುರಕ್ಷತೆ, ಬಾಲ ಹಕ್ಕುಗಳ ತಿಳುವಳಿಕೆ, ಸೈಬರ್ ಅಪರಾಧಗಳ ಜಾಗೃತಿ, ಮಕ್ಕಳ ಮತ್ತು ಮಹಿಳಾ ಸುರಕ್ಷತೆ, ಮಾದಕ ದ್ರವ್ಯ ವಿರೋಧಿ ಅಭಿಯಾನ, ಸಂಚಾರಿ ನಿಯಮಗಳ ಪಾಲನೆ, ತುರ್ತು ಸಹಾಯದ ಕುರಿತಾದ […]

ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಇದರ ನಾಟಕ ವಿಭಾಗ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ತಂಡಕ್ಕೆ ಕಲಾವಿದರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿವರ್ಷವೂ ಹಲವು ಶ್ರೇಷ್ಠ ನಾಟಕಗಳನ್ನು ಕನ್ನಡ ರಂಗಭೂಮಿಗೆ ನೀಡಿದ ಕೀರ್ತಿ […]

ಉರ್ವಾ ಸಂತ ಅಲೋಶಿಯಸ್ ನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಮಂಗಳೂರು, ಜೂ 11: 1 ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕಾರ್ಯಕ್ರಮ ಪ್ರಾರ್ಥನೆಯೊಂದಿಗೆ ಆರಂಭವಾಯಿತು. “ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ದಕ್ಷತೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಶಾಲೆಗೆ, ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು […]

ಮಂಗಳೂರು: ಗೃಹರಕ್ಷಕ ದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡದ ಪೂರ್ವ ಸಿದ್ಧತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಪ್ರವಾಹ ರಕ್ಷಣಾ ತಂಡಗಳ ಪೂರ್ವಸಿದ್ಧತೆ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಬೂಮರಡ್ಡಿ ಅವರು ಪ್ರವಾಹ […]