ಉಡುಪಿ ಕಿಡ್ಸ್ ಅಥ್ಲೆಟಿಕ್ಸ್ ಮೀಟ್‌- ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಮಂಗಳೂರು: ಉಡುಪಿಯಲ್ಲಿ ಜೂನ್ 7ರಂದು ನಡೆದ ಕಿಡ್ಸ್ ಅಥ್ಲೆಟಿಕ್ಸ್ ಮೀಟ್‌ನಲ್ಲಿ ನಗರದ ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯ ವಿದ್ಯಾರ್ಥಿಗಳಾದ ಸ್ವರ ಶೆಟ್ಟಿ ಪಾರಕಂಡಿ ಹಾಗೂ ವಿಹಾನ್ ವಿಶಾಲ್ ಕುಮಾರ್ ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ […]

ಕೆಸಿಇಟಿಯಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ: ಅಗ್ರ 500 ರ ಒಳಗೆ ಒಂದು ಹಾಗೂ ಸಾವಿರದ ಒಳಗೆ ಇಬ್ಬರು ವಿದ್ಯಾರ್ಥಿಗಳಿಗೆ ರ್ಯಾಂಕ್

ಕಾರ್ಕಳ: ಕರ್ನಾಟಕ ಪರೀಕ್ಷಾ ಪ್ರಾಧೀಕಾರವು ಇಂಜಿನಿಯರಿಂಗ್ ಹಾಗೂ ಇನ್ನಿತರ ವೃತ್ತಿಪರ ಕೋರ್ಸ್‍ಗಳ ಪ್ರವೇಶಾತಿಗಾಗಿ ನಡೆಸುವ ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. ಈ ಬಾರಿ ಒಟ್ಟು […]

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100 ಅಂಕ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ ಸನ್ಮಾನ

ಧರ್ಮಸ್ಥಳ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ 2ರಲ್ಲಿ  ಧರ್ಮಸ್ಥಳದ  ಎಸ್.ಡಿ.ಎಂ. ಆಂಗ್ಲಮಾಧ್ಯಮ  ಶಾಲೆಯ ವಿದ್ಯಾರ್ಥಿನಿ ಜಿ. ಮಾಧುರ್ಯ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಾಧುರ್ಯ ಅವರು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಪ್ರಬಂಧಕರಾದ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಮಧುರಾ ದಂಪತಿಯ  ಪುತ್ರಿಯಾಗಿದ್ದಾರೆ. ಅವರ ಈ ಅಪೂರ್ವ ಸಾಧನೆಯನ್ನು ಅಭಿನಂದಿಸಿ, ಜೂನ್ 8ರಂದು ಧರ್ಮಸ್ಥಳ ಅನ್ನಪೂರ್ಣ ಛತ್ರದ ಹಿರಿಯ ಸಿಬ್ಬಂದಿಗಳಾದ  ಭರತ್‌ರಾಜ್ ಜೈನ್, ಶ್ರೇಣಿಕ್ , ರಾಜು ಸಪಲ್ಯ ,ದೇವಿಪ್ರಸಾದ್, ಅಪ್ಪು ಬಿ, ಬಾಬು ಬಿ, ಉಮೇಶ ಯಂ, ಬಾಕಕೃಷ್ಣ ಶೆಟ್ಟಿ ಹಾಗೂ ಇತರ ಸಿಬ್ಬಂದಿಗಳು ಜಿ. ಮಾಧುರ್ಯ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಬ್ಬಂದಿಗಳು, ಮಾಧುರ್ಯ ಅವರ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇದೇ ರೀತಿ ಉನ್ನತ ಸಾಧನೆ ಮಾಡಿ ಕುಟುಂಬ, ಶಾಲೆ ಹಾಗೂ ಸಮಾಜಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.

ಧರ್ಮಸ್ಥಳದಲ್ಲಿ ‘ಶ್ರೀಗಣ’ ಕಿರುಚಿತ್ರ ಬಿಡುಗಡೆ

ಧರ್ಮಸ್ಥಳ: ತುಳುನಾಡಿನ ದೈವ ಆರಾಧನೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ‘ಶ್ರೀಗಣ’ ಕಿರುಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಜೂನ್ 9, 2026 […]

ಮೂಡುಬಿದಿರೆ: ವನಜಾಕ್ಷಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ್ಯೋತಿನಗರ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಸಾಮಗ್ರಿ ವಿತರಣೆ

ವರದಿ ರಾಯಿ ರಾಜಕುಮಾರಮೂಡುಬಿದಿರೆ: ಧನಲಕ್ಷ್ಮಿ ಗೇರುಬೀಜ ಉದ್ಯಮ ಪ್ರವರ್ತಿಸಿರುವ ವನಜಾಕ್ಷಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಳೆದ 14 ವರ್ಷಗಳಂತೆ ಈ ವರ್ಷವೂ ಜ್ಯೋತಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಸಾಮಗ್ರಿ […]

ಕಲ್ಲಮುಂಡ್ಕೂರು ಶಾಲೆಯಲ್ಲಿ ಪುಸ್ತಕ ವಿತರಣೆ

ಬೆಳ್ಮಣ್: “ಕೇರ್ ಚಾರಿಟೇಬಲ್ ಟ್ರಸ್ಟ್” ಇದರ ಅಧ್ಯಕ್ಷ ಅನಿಲ್ ಮೆಂಡೋನ್ಸ, ಸಂದೇಶ್, ಪ್ರತೀಕ್ ಮತ್ತು ಭಾಸ್ಕರ್ ಇವರು ಕೊಡಮಾಡಿದ ಸುಮಾರು 35 ಸಾವಿರ ಮೌಲ್ಯದ ಪುಸ್ತಕ ಮತ್ತು ಅಧ್ಯಯನ ಸಾಮಾಗ್ರಿಗಳನ್ನು ಕಲ್ಲಮುಂಡ್ಕೂರು ಸ. ಹಿ.ಪ್ರಾ. […]

ಮಂಗಳೂರು: ಹಾಸ್ಯರಸ ಉಕ್ಕಿಸಿದ ʻಉಪ್ರಾಂತ್‌ಚ್‌ ಕಳ್ಚೆಂʼ ನಾಟಕ

ಮಂಗಳೂರು: ಮಾಂಡ್‌ ಸೊಭಾಣ್‌ ತಿಂಗಳ ಸರಣಿಯ 294 ನೇ ಕಾರ್ಯಕ್ರಮವು ಕಲಾಂಗಣದಲ್ಲಿ ಜೂನ್ 07 ರಂದು ನಡೆಯಿತು. ಸಂಗೀತ ಉಪಕರಣಗಳ ಮಾರಾಟ ಮಳಿಗೆ ಸಿಂಫನಿ ಇದರ ಮಾಲಕ ಲೊಯ್‌ ನೊರೊನ್ಹಾ ಇವರು ಗಂಟೆ ಬಾರಿಸಿ […]

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳನ್ನು ಭೇಟಿ ಮಾಡಿದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

ಮೂಡುಬಿದಿರೆ: ಹಿರಿಯ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಾವಿರ ಕಂಬ ಬಸದಿ ಹಾಗೂ ಶ್ರೀ ಜೈನ ಮಠಗೆ ಭೇಟಿ ನೀಡಿ ಪ.ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ […]

ಕಾರ್ಕಳ: ಉದಯ ಶೆಟ್ಟಿ ಮುನಿಯಾಲು ಅವರ ಹುಟ್ಟುಹಬ್ಬ ಪ್ರಯುಕ್ತ ಬೃಹತ್ ಸೇವಾ ಕಾರ್ಯಕ್ರಮಗಳು

ಕಾರ್ಕಳ: ಉದಯ ಶೆಟ್ಟಿ ಮುನಿಯಾಲು ಅವರ ಹುಟ್ಟುಹಬ್ಬ ಪ್ರಯುಕ್ತ ಉದಯ ಶೆಟ್ಟಿ ಮುನಿಯಾಲು ಅಭಿಮಾನಿ ಬಳಗ ಮತ್ತು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಹಾಗೂ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ […]

ಮೂಡುಬಿದಿರೆ: ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ – ಆರ್.ಕೆ. ನಾಯರ್

ಮೂಡುಬಿದಿರೆ: ಪ್ರಕೃತಿಯ ಸಂಪನ್ಮೂಲಗಳ ಮೇಲೆ ಸಂಪೂರ್ಣವಾಗಿ ಅವಲಂಬಿತನಾಗಿರುವ ಮಾನವ, ಅವುಗಳನ್ನು ನಿರಂತರವಾಗಿ ಬಳಸುತ್ತಿದ್ದರೂ ಪ್ರಕೃತಿಗೆ ತನ್ನ ಋಣವನ್ನು ತೀರಿಸುವ ಕಿಂಚಿತ್ತು ಪ್ರಯತ್ನ ಮಾಡುತ್ತಿಲ್ಲ ಎಂದು ‘ಗ್ರೀನ್ ಹೀರೋ ಆಫ್ ಇಂಡಿಯಾ’ ಖ್ಯಾತಿಯ ಆರ್.ಕೆ. ನಾಯರ್ […]