ಮಂಗಳೂರು: ಖನಿಜ ಪ್ರತಿಷ್ಠಾನ ನಿಧಿ ಬಳಕೆಗೆ ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು:  ಗಣಿಗಾರಿಕೆಯಿಂದ ಹಾನಿಯಾದ ಪ್ರದೇಶಗಳ ಸುಧಾರಣೆ ಮತ್ತು ಸಂತ್ರಸ್ತರ ಉಪಯೋಗಕ್ಕಾಗಿ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯ ಬಳಕೆಯ ಬಗ್ಗೆ  ಚರ್ಚಿಸಲು ಶೀಘ್ರದಲ್ಲೇ ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಹುಬ್ಬಳ್ಳಿ: ಪ್ಲಾಸ್ಟಿನೇಷನ್ ಸಾಧನೆಗೆ ಡಾ. ಅಶ್ವಿನ್‌ಗೆ ರಾಷ್ಟ್ರ ಮಟ್ಟದ ಗೌರವ

ಹುಬ್ಬಳ್ಳಿ: ಆಯುರ್ವೇದ ಕ್ಷೇತ್ರದ ಪ್ರತಿಷ್ಠಿತ ವೇದಿಕೆಯಾದ ತದ್ವಿದ್ಯ ಸಂಭಾಷಾ ಪರಿಷತ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ 8ನೇ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ, ಮಂಗಳೂರು ನಾಟೆಕಲ್‌ನ ಕನಚೂರು ಆಯುರ್ವೇದ ವೈದ್ಯಕೀಯ ಕಾಲೇಜಿನ ರಚನಾ ಶರೀರ ವಿಭಾಗದ ಸಹ ಪ್ರಾಧ್ಯಾಪಕರಾದ […]

ಕ್ರೈಸ್ಟ್ ಕಿಂಗ್ ನ ಸಹನ್ ಕುಮಾರ್ ಗೆ ರಾಷ್ಟ್ರ ಮಟ್ಟದ ಜೆಇಇ ಮೈನ್ ಬಿ. ಆರ್ಕ್‍ನಲ್ಲಿ 667 ಮತ್ತು ಬಿ. ಪ್ಲ್ಯಾನಿಂಗ್‍ನಲ್ಲಿ 439 ನೇ ರ್ಯಾಂಕ್

ಕಾರ್ಕಳ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ರಾಷ್ಟ್ರಮಟ್ಟದ ಜೆಇಇ ಮೈನ್ – 2026ರ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್. ಸಹನ್ ಕುಮಾರ್ ಒಬಿಸಿ ಎನ್‍ಸಿಎಲ್ ಕ್ಯಾಟಗರಿಯಲ್ಲಿ ರಾಷ್ಟ್ರ […]

ಜುಲೈ 𝟭𝟱 ರೊಳಗೆ ಕಡಂದಲೆ 400 ಕೆ.ವಿ ಉಪಕೇಂದ್ರ ಕಾಮಗಾರಿ ಪೂರ್ಣ ಗುರಿ – ಡಾ. ರಾಮ್ ಪ್ರಸಾತ್ ಮನೋಹರ್

ಮಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಿಗೆ ತಡೆರಹಿತ, ಉತ್ತಮ ಗುಣಮಟ್ಟದ ವಿದ್ಯುತ್ ಸೌಲಭ್ಯ ಒದಗಿಸುವ ‘ಕಡಂದಲೆ 400 ಕೆವಿ ವಿದ್ಯುತ್ […]

ಮಂಗಳೂರು: ಬಿಸಿಲಿನ ಆಘಾತ; ವೆನ್‍ಲಾಕ್‍ನಲ್ಲಿ ವಿಶೇಷ ಘಟಕ ಸ್ಥಾಪನೆ

ಮಂಗಳೂರು: ಮಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ಹಿನ್ನೆಲೆಯಲ್ಲಿ, ವೆನ್‍ಲಾಕ್ ಆಸ್ಪತ್ರೆಯ ಹೊಸ ಶಸ್ತ್ರಚಿಕಿತ್ಸಾ ಬ್ಲಾಕ್‍ನ 5ನೇ ಮಹಡಿಯಲ್ಲಿ ಶಾಖಾಘಾತಕ್ಕಾಗಿ 10 ಹಾಸಿಗೆಗಳ ವಿಶೇಷ ಘಟಕವನ್ನು ವ್ಯವಸ್ಥೆ ಮಾಡಲಾಗಿದೆ. ಶಾಖಾಘಾತ: ಇದು ವೈದ್ಯಕೀಯ ತುರ್ತುಸ್ಥಿತಿದೇಹದ ಉಷ್ಣತೆ 104ಲಿಈ […]

ಮಂಗಳೂರು: ಅಕ್ರಮ ಚಿಪ್ಪು ಹಂದಿಯ ಚಿಪ್ಪು ಪತ್ತೆ;  ಮೂವರ ಬಂಧನ

ಮಂಗಳೂರು: ನಗರದ ಕದ್ರಿ ಉದ್ಯಾನವನದ ಬಳಿಯಲ್ಲಿ ಚಿಪ್ಪು ಹಂದಿಯ ಚಿಪ್ಪುಗಳನ್ನು  ಮಾರಾಟಕ್ಕೆ ಯತ್ನಿಸುತ್ತಿದ್ದ ಬೆಂಗಳೂರಿನ ಹೆಚ್ ಆರ್ ಜಗದೀಶ(50), ಕನಕಪುರ ನಿವಾಸಿ ಸಿದ್ದು ನಾಯ್ಕ (38), ಬನಶಂಕರಿ ನಿವಾಸಿ ಬಾಬು (48) ಎಂಬ ಆರೋಪಿಗಳನ್ನು ಮಂಗಳವಾರ […]

ಬಾರಕೂರಿನ ಗತವೈಭವ ಮತ್ತೆ ಮರುಕಳಿಸಲು ಕ್ರಮ: ಸಚಿವ ಹೆಚ್.ಕೆ ಪಾಟೀಲ್

ಉಡುಪಿ, ಮೇ 06: ಬಾರಕೂರಿನ ಐತಿಹಾಸಿಕ ಮಹತ್ವವುಳ್ಳ ಕೋಟೆ-ಕೊತ್ತಲ, ಗುಡಿ ಗೋಪುರ ಸೇರಿದಂತೆ ಇಲ್ಲಿನ ಗತವೈಭವವನ್ನು ಸಾರುವ ಆಸ್ತಿಗಳನ್ನು ಸಂರಕ್ಷಿಸಿ, ಅವುಗಳ ಮೂಲಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಪುನರುಜ್ಜೀವನ ಗೊಳಿಸಿ, […]

ಮೂಡಬಿದಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ

ಮೂಡುಬಿದಿರೆ: ಕನ್ನಡದ ಅಭಿವೃದ್ದಿಗೆ ಮಹತ್ತರ ಕೊಡುಗೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಮೂಡಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಆಶ್ರಯದಲ್ಲಿ ಆಳ್ವಾಸ್ ಪದವಿ ಸ್ವಾಯತ್ತ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ […]

ಕಾರ್ಕಳ: ನೂತನ ಎ ಟಿ ಎಮ್ ಹಾಗೂ ಜಿಪೇ, ಫೋನ್ ಪೇ ಯಿಂದ ಹಣ ಪಡೆದು ಕೊಳ್ಳುವ ಯಂತ್ರದ ಉದ್ಘಾಟನೆ

ಕಾರ್ಕಳ: ವಕ್ರಾಂಗಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಕಾರ್ಕಳದ ಶ್ರೀನಿವಾಸ್ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಕಾರ್ಕಳದ ತಾಜ್ ಡೆಕೊಲಿಂಕ್ ಪ್ರಾಯೋಜಕತ್ವದಲ್ಲಿ ಎಟಿಎಂ, ಗೂಗಲ್ ಪೇ, ಫೋನ್ ಪೇ ಇತ್ಯಾದಿಗಳ ನಗದು ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಸೇವಾ […]