ಉಡುಪಿ: ಮೇ. 02 ರಂದು ಕಾರಂತ ಉಪನ್ಯಾಸ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತಟ್ರಸ್ಟ್ ವತಿಯಿಂದ ಹಿರಿಯ ನಾಗರಿಕರ ಸಂಘ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಕಾರಂತ ಉಪನ್ಯಾಸ ಮತ್ತು ಬಹುಮಾನ ವಿತರಣಾ […]

ಧರ್ಮಸ್ಥಳದಲ್ಲಿ ಇತಿಹಾಸ ಸೃಷ್ಟಿ: ರಂಗಭೂಮಿಯಲ್ಲಿ ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ಅಭಿನಯ

ಧರ್ಮಸ್ಥಳ: ರಂಗಭೂಮಿಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆಯುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ರಂಗಶಿವ ಕಲಾಬಳಗದ ವತಿಯಿಂದ ಆಯೋಜಿಸಲಾದ 2026ನೇ ಸಾಲಿನ “ನಲಿಯೋಣ ಬಾ” ರಂಗಶಿಬಿರದಲ್ಲಿ, ಮೊದಲ ಬಾರಿಗೆ ಏಐ ರೋಬೋಟ್ […]

“ನಾರಿ ಶಕ್ತಿ ಹೆಸರಿನಲ್ಲಿ ಮೋಸ ಬೇಡ” – ವೆರೋನಿಕಾ ಕಾರ್ನೆಲಿಯೊ ಹೇಳಿಕೆ

ಮಂಗಳೂರು: “ನಾರಿ ಶಕ್ತಿ” ಎಂಬ ಹೆಸರಿನಲ್ಲಿ ರಾಜಕೀಯ ನಡೆಯುತ್ತಿರುವುದು ವಿಷಾದನೀಯ ಎಂದು ವೆರೋನಿಕಾ ಕಾರ್ನೆಲಿಯೊ ತೀವ್ರವಾಗಿ ಆಕ್ಷೇಪಿಸಿದ್ದಾರೆ. ಮಹಿಳಾ ಸಬಲೀಕರಣದ ಹೆಸರಿನಲ್ಲಿ ಸರ್ಕಾರ ಕೆಲವು ಕಾನೂನುಗಳನ್ನು ಮುಂದೂಡುತ್ತಿರುವುದಾಗಿ ಅವರು ಆರೋಪಿಸಿದರು. ವಿಶೇಷವಾಗಿ Delimitation Bill, […]

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

ಮೂಡುಬಿದಿರೆ: ‘ಅರ್ಹ ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ, ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು’ ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಹೇಳಿದರು.ಆಳ್ವಾಸ್ ಸ್ವಾಯತ್ತ ಕಾಲೇಜಿನ […]

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ವಿದೇಶಗಳಲ್ಲೂ ಸದಸ್ಯರನ್ನು ಒಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್‌ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. […]

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ವೈಭವ: 106 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40 ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು […]

ಉಡುಪಿ: ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

ಉಡುಪಿ ಏಪ್ರಿಲ್ 29: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಇವರ ಮೂಲಕ ಎಮ್.ಆರ್.ಪಿ.ಎಲ್ ಮತ್ತು ಕರ್ನಾಟಕ ಬ್ಯಾಂಕ್ ವತಿಯಿಂದ ಪ್ರಸಕ್ತ ಸಾಲಿನ ಸಿ.ಎಸ್.ಆರ್ ಅನುದಾನದಡಿ ಏಪ್ರಿಲ್ […]

ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

ಕಾರ್ಕಳ: ಶಿಸ್ತು, ಗುಣಮಟ್ಟ, ಚಟುವಟಿಕಾ ಪೂರ್ಣ ಜ್ಞಾನಾಧಾರಿತ ಶಿಕ್ಷಣ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಸಿದ್ಧಿಯಾಗಿರುವ ಸಂಸ್ಥೆ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು. ಅತೀ ಕಡಿಮೆ ಶುಲ್ಕ ಹಾಗೂ ಅಂಕಗಳ ಮಿತಿ ಇಲ್ಲದೆ […]

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ- ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದ ಕ್ರೈಸ್ಟ್ ಕಿಂಗ್ ನ ಪ್ರಜ್ವಲ್ ಶೆಟ್ಟಿ

ಕಾರ್ಕಳ: ದ್ವಿತೀಯ ಪಿಯುಸಿ ಮರುಮೌಲ್ಯಮಾಪನದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಶೆಟ್ಟಿ 597 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ […]

ಕ್ರೈಸ್ಟ್ ಕಿಂಗ್ ನ ಶಗುನ್ ಎಸ್ ವರ್ಮ ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ವಾಲಿಬಾಲ್ ತಂಡದ ತರಬೇತಿ ಶಿಬಿರಕ್ಕೆ ಆಯ್ಕೆ

ಕಾರ್ಕಳ: ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್ ವರ್ಮ ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್‍ನವರು ನಡೆಸುವ 18ರ ವಯೋಮಿತಿಯ ಶಾಲಾ ಬಾಲಕಿಯರ ವಿಭಾಗದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದ […]