ಉಡುಪಿ ನ. 20: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು ತನ್ನದೇ ಆದ ಕೊಡುಗೆಯನ್ನು ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಯಕ್ಷಗಾನವು ಶಾಸ್ತ್ರೀಯ ಶಿಸ್ತು ಮತ್ತು ಜಾನಪದ ಸ್ವಾತಂತ್ರ್ಯದಿಂದ ಜನಮನ್ನಣೆಯನ್ನು ಪಡೆದಿದೆ. ಚೌಕಟ್ಟು […]
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)ದ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಆಶ್ರಯದಲ್ಲಿ ನವಂಬರ್ 25 ಮತ್ತು 26 ರಂದು ಸಂಜೆ 6.45 ಕ್ಕೆ ಆಳ್ವಾಸ್ ಕ್ಯಾಂಪಸ್ ನಲ್ಲಿರುವ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಹೆಗ್ಗೋಡಿನ […]
ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ನವೆಂಬರ್ 24 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದು, ಈ ಸಮಾವೇಶಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳನ್ನು ಕರೆತರುವ ಬಗ್ಗೆ ಮತ್ತು ಊಟೋಪಚಾರಗಳ ವ್ಯವಸ್ಥೆಗೆ ತಗಲುವ ವೆಚ್ಚವನ್ನು […]
ಮಂಗಳೂರು: ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಪ್ರಯುಕ್ತ ನಿಟ್ಟೆ ಇಂಜಿನಿಯರಿಂಗ್ ಕಾಲೇಜು ಸಂಭ್ರಮ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗಭೂಮಿಯ ಹಿರಿಯ ಕಲಾವಿದರು ಡೆನ್ನಾನ ಕಲಾವಿದರು ಕಾರ್ಕಳ ತಂಡದ ನಿರ್ದೇಶಕರು ಹಾಗೂ ಅನೇಕ ಸಂಘ […]
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಹಾಗೂ ಜಿಲ್ಲಾ ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ […]
ಉಡುಪಿ: ಬೈಂದೂರು ತಾಲೂಕು ಹೇರೂರು ಗ್ರಾಮದ ರಾಗಿಹಕ್ಲು ಗದ್ದೆಮನೆ ನಿವಾಸಿ ಸುಮಿತ್ರಾ (26) ಎಂಬ ಯುವತಿಯು ನವೆಂಬರ್ 13 ರಂದು ಬೆಳಗ್ಗೆ 10 ಗಂಟೆಯಿಂದ ಉಡುಪಿ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಕಾಣೆಯಾಗಿರುತ್ತಾಳೆ. 5 […]
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಘಟಕ ಉಡುಪಿ ಇದರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ನ ಡಾ ವಿ. […]
ಉಡುಪಿ: ಜಿಲ್ಲೆಯಲ್ಲಿ ಭಾರತ್ ಜೋಡೊ ಯುವ ಸಂಘಗಳ ಸದಸ್ಯತ್ವದ ನೋಂದಣಿ ಪ್ರಕ್ರಿಯೆ ಹಾಗೂ ಸಮಿತಿಗಳನ್ನು ರಚಿಸಿ, ಯುವಜನರನ್ನು ಸಬಲೀಕರಣಗೊಳಿಸಲು ತಳಮಟ್ಟದ ಆಡಳಿತದಲ್ಲಿ ಸಕ್ರೀಯಪಾಲುದಾರರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು. […]
ಮಂಗಳೂರು ನ. 19: ಎಐ ಕಾಲಘಟ್ಟದಲ್ಲಿ ಬದುಕುವ ಇಂದಿನ ವಿದ್ಯಾರ್ಥಿಗಳು ಎಐಯನ್ನು ಬಳಸಿಕೊಂಡು ಜೀವಿಸುವುದು ಅನಿವಾರ್ಯವಾದರೂ ತಮ್ಮ ಕೌಶಲ ಮತ್ತು ಬುದ್ದಿವಂತಿಕೆಯನ್ನು ಕಳೆದುಕೊಳ್ಳದಂತೆ ಎಚ್ಚರವಾಗಿರುವುದು ಅತೀ ಅಗತ್ಯವಾಗಿದೆ. ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಆಧುನಿಕ ತಂತ್ರಜ್ಞಾನದ […]
ಮಂಗಳೂರು: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ, ಉರ್ವಾ ಇಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ಅತ್ಯಂತ ಸಡಗರ ಹಾಗೂಸಂಭ್ರಮದಿಂದ ಆಚರಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಅತಿಥಿಗಳನ್ನು ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ […]