ಕಾರ್ಕಳ: ರೋಟರಿ ಕ್ಲಬ್ ನಿಟ್ಟೆ, ವಲಯ–5, ಜಿಲ್ಲೆ–3182 ವತಿಯಿಂದ ಇತ್ತೀಚೆಗೆ ವನಮಹೋತ್ಸವ ಆಚರಣೆಯ ಅಂಗವಾಗಿ ಸ್ಥಳೀಯರಾದ ರಮೇಶ್ ದೇವಾಡಿಗ ಅವರು “ವನಮಹೋತ್ಸವದ ಮಹತ್ವ” ಕುರಿತು ವಿಶೇಷ ಉಪನ್ಯಾಸ ನೀಡಿದರು. ತಮ್ಮ ಉಪನ್ಯಾಸದಲ್ಲಿ ಪರಿಸರ ಸಂರಕ್ಷಣೆ, […]
ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ಪದವಿಪೂರ್ವ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಒತ್ತಡ ನಿವಾರಣೆ ಕುರಿತ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಉಡುಪಿಯ ವೈಕುಂಠ ಬಾಳಿಗಾ ಆಸ್ಪತ್ರೆಯ ಮನೋರೋಗ […]
ಕಾರ್ಕಳ: ರಾಜ್ಯ ಸರ್ಕಾರವು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಕರನ್ನು ಸಂಘಟಿಸಿ ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ ಮತ್ತು ರಾಷ್ಟ್ರಸೇವೆಯ ಮನೋಭಾವ ಬೆಳೆಸುವ ಉದ್ದೇಶದಿಂದ ‘ಭಾರತ್ ಜೋಡೋ’ ಯುವ ಸಂಘಗಳ ಸ್ಥಾಪನೆಗೆ ಕೈಗೊಂಡಿರುವ ನಿರ್ಧಾರ […]
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ ವೈದ್ಯಕೀಯ ಶಿಕ್ಷಣ ಯೋಜನೆಗೆ ಮಹತ್ವದ ಮೈಲಿಗಲ್ಲು ದೊರೆತಿದ್ದು, ರಾಷ್ಟ್ರೀಯ ವೈದ್ಯಕೀಯ ಆಯೋಗ 2026–27ನೇ ಶೈಕ್ಷಣಿಕ ಸಾಲಿನಿಂದ ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ 150 ಎಂಬಿಬಿಎಸ್ […]
ಕಾರ್ಕಳ, ಜು 15: ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ, ಈಗಾಗಲೇ ಪುಸ್ತಕ ಮನೆ ಮೂಲಕ ಸಾವಿರಾರು ಹೊಸ ಓದುಗರನ್ನು ಆಕರ್ಷಿಸಿದ್ದು ಮಾತ್ರವಲ್ಲದೆ ಕಳೆದ ಮೂರು ವರ್ಷಗಳಿಂದ […]
ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ 26 ನೇ ಬ್ಯಾಚ್ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಸಂಪನ್ನಮ್’’ ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ […]
ಮಂಗಳೂರು: ಅಖಿಲ ಭಾರತ ಬ್ರಾಹ್ಮಣ ಒಕ್ಕೂಟ, ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಸಹಯೋಗದೊಂದಿಗೆ ಕಲ್ಕೂರ ಪ್ರತಿಷ್ಠಾನದ ಆಯೋಜಕತ್ವದಲ್ಲಿ ಲೋಕ ಕಲ್ಯಾಣಾರ್ಥ ಮತ್ತು ವರುಣನ ಕೃಪೆಗಾಗಿ ಜುಲೈ, 16 ಗುರುವಾರದಂದು ಬೆಳಿಗ್ಗೆ 6 ರಿಂದ […]
ಮಂಗಳೂರು: ರಾಮಮಂದಿರದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್, ವಿಎಚ್ ಪಿ ಮತ್ತು ಬಿಜೆಪಿಯವರು ಕೋಟ್ಯಂತರ ರಾಮ ಭಕ್ತರ ನಂಬಿಕೆಗೆ ಆಘಾತವನ್ನುಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಹೇಳಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ […]
ಉಜಿರೆ: ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮನೋವಿಜ್ಞಾನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿಯರಾದ ನಮ್ರತಾ ಆರ್. ಗೀತುದಾಸ್ ಡಿ. ಮತ್ತು ಸಂಜನಾ ಆರ್., ಇಂಡೋನೇಶಿಯಾದಲ್ಲಿ ಜುಲೈ 13 ರಿಂದ 17ರ ವರೆಗೆ […]
ಮೂಡುಬಿದಿರೆ: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಜುಲೈ 13, 2026ರಂದು ಧವಳತ್ರಯ ಜೈನ ಕಾಶಿ ಟ್ರಸ್ಟ್ನ ಸಹಕಾರದಿಂದ, ಕಾಲೇಜಿನ ಸಮಾಜಸೇವಾ ಸಂಘ ಹಾಗೂ ಮೂಡುಬಿದಿರೆ ಪುರಸಭೆಯ ಸಹಯೋಗದೊಂದಿಗೆ ಕಸ ವಿಲೇವಾರಿ ಕುರಿತು […]