ಮೂಡುಬಿದಿರೆ: ವಿದ್ಯಾರ್ಥಿ ಜೀವನವೇ ವ್ಯಕ್ತಿತ್ವ ರೂಪುಗೊಳ್ಳುವ ಅತ್ಯಂತ ಮಹತ್ವದ ಹಂತವಾಗಿದ್ದು, ಈ ಅವಧಿಯಲ್ಲಿ ಬೆಳೆಸಿಕೊಳ್ಳುವ ಓದುವ ಹವ್ಯಾಸ, ಸೃಜನಶೀಲತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆ ಭವಿಷ್ಯದ ಯಶಸ್ವಿ ಬದುಕಿಗೆ ಭದ್ರ ಬುನಾದಿಯಾಗುತ್ತದೆ ಎಂದು ಖ್ಯಾತ […]
ಉಜಿರೆ: ಬೆಂಗಳೂರಿನ ವ್ಯಾಸರಾಜ ಮಠದ (ಸೋಸಲೆ) ಪೂಜ್ಯ ಶ್ರೀ ಶ್ರೀ 1008 ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರು ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಪೂಜ್ಯ ಸ್ವಾಮೀಜಿವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಕ್ಷೇತ್ರದ […]
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿಯವರಿಗೆ ಶ್ರೀನಿವಾಸ ವಿಶ್ವವಿದ್ಯಾಲಯವು ‘ಎಂಟನೇ ತರಗತಿಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದ ಸಾಮಥ್ರ್ಯಗಳು, ಆಯ್ದ ಕನ್ನಡ ಭಾಷಾಸಾಮಥ್ರ್ಯಗಳು, ವೈಜ್ಞಾನಿಕ ತಾರ್ಕಿಕ ಚಿಂತನಾ ಸಾಮಥ್ರ್ಯ ಹಾಗೂ ವಿಜ್ಞಾನ […]
ಕಾರ್ಕಳ, ಆ 06 : ಪತ್ರಕರ್ತ ದಿ. ಡಾ. ಶೇಖರ್ ಅಜೆಕಾರು ಅವರೊಂದಿಗೆ ದೀರ್ಘಕಾಲದ ಒಡನಾಟವಿತ್ತು. ಅವರ ಜೀವನಶೈಲಿಯೇ ವಿಭಿನ್ನವಾಗಿತ್ತು. ಸಮಾಜದ ಬಗ್ಗೆ ಅವರಿಗಿದ್ದ ಪರಿಕಲ್ಪನೆ, ವಿಚಾರವಂತಿಕೆ ಹಾಗೂ ಸೃಜನಶೀಲತೆ ಗಮನಾರ್ಹವಾಗಿತ್ತು. ಐಶ್ವರ್ಯವಿಲ್ಲದೆಯೂ ಉತ್ತಮ […]
ವೇಣೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (ಎಸ್ಡಿಎಂ ಐಟಿಐ), ವೇಣೂರಿನ 41ನೇ ಬ್ಯಾಚ್ನ ಉದ್ಘಾಟನಾ ಸಮಾರಂಭ ಸೋಮವಾರ ಸಂಸ್ಥೆಯ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಕ್ಷೇಮವನ, ಬೆಂಗಳೂರು ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ […]
ಕಾರ್ಕಳದ ಜೋಡು ರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಮಾನ್ಸೂನ್ ಪ್ರಯುಕ್ತವಾಗಿ ಪುಸ್ತಕಗಳ ವಿಶೇಷ ರಿಯಾಯಿತಿಯೊಂದಿಗೆ ಭರ್ಜರಿ ಮಾರಾಟ ನಡೆಯುತ್ತಿದೆ. ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ 20% ರಿಯಾಯಿತಿ, 3 ಪುಸ್ತಕಗಳಿಗೆ 30% ರಿಯಾಯಿತಿ […]
ಕಾರ್ಕಳ: ಕುದುರೇಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿದ್ದು, ಕರಡು ಅಧಿಸೂಚನೆ ಹೊರಬಂದಿರುವ ಹಿನ್ನೆಲೆಯಲ್ಲಿ ಕಾರ್ಕಳ–ಹೆಬ್ರಿ- ಬೆಳ್ತಂಗಡಿ ಭಾಗದ […]
ಮಂಗಳೂರು: ಕರ್ನಾಟಕ ಅನಿವಾಸಿ ಭಾರತೀಯ ಒಕ್ಕೂಟ- ಜಿದ್ದಾ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್, ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶಿನಿ ನಿಲಯ ಸಹಯೋಗದಲ್ಲಿ ಉಚಿತ ಕೃತಕ […]
ಮೂಡುಬಿದಿರೆ: 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ಬೃಹತ್ ಉದ್ಯೋಗ ಮೇಳದ ಯಶಸ್ವಿ ಆಯೋಜನೆಗಾಗಿ ಯುವ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಅತ್ಯಗತ್ಯವಾಗಿದ್ದು, ಯುವ ನಾಯಕರು ಈ ಉದ್ಯೋಗ ಮೇಳದ ಅಧಿಕೃತ ಪಾಲುದಾರರಾಗಿ ಕಾರ್ಯನಿರ್ವಹಿಸಬೇಕು ಎಂದು ಆಳ್ವಾಸ್ […]
ಕಾರ್ಕಳ: ಪತ್ರಕರ್ತ, ಸಾಹಿತಿ ದಿ. ಡಾ. ಶೇಖರ್ ಅಜೆಕಾರ್ ಅವರ ಸವಿನೆನಪಿಗಾಗಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುತ್ತಿರುವ 2025-26ನೇ ಸಾಲಿನ ‘ಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿ’ ಗೆ ಹಿರಿಯ […]