ಸಂತ ಫಿಲೋಮಿನಾ ಕಾಲೇಜಿನಲ್ಲಿ “ಕ್ವಾಂಟಾ 2ಕೆ26” ಭೌತಶಾಸ್ತ್ರ ಉತ್ಸವ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಇದರ ಭೌತಶಾಸ್ತ್ರ ವಿಭಾಗದ ವತಿಯಿಂದ “ಕ್ವಾಂಟಾ 2ಕೆ26” ಅಂತರವಿಭಾಗೀಯ ಭೌತಶಾಸ್ತ್ರ ಉತ್ಸವವು ಎಸ್‌ಜೆಎಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಡಾ ವಿಜಯಕುಮಾರ್ ಎಂ ವಹಿಸಿ, […]

ಪೆಟ್ರೋಲ್‌ ಡಿಸೇಲ್‌ ದರ ಏರಿಕೆ ಜನರಿಗೆ ಅಚ್ಚೇದಿನ್‌ ತೋರಿಸಿದ ಮೋದಿ ಸರಕಾರ ಕಾಂಗ್ರೆಸ್‌ ಖಂಡನೆ

ಮಂಗಳೂರು: ಪೆಟ್ರೋಲ್‌-ಡಿಸೇಲ್‌ ದರವನ್ನು ಪ್ರತೀ ಲೀಟರ್‌ ಗೆ ಮೂರು ರೂಪಾಯಿಯಂತೆ ಹೆಚ್ಚಿಸುವ  ಮೂಲಕ ಇತ್ತೀಚೆಗೆ ಗ್ಯಾಸ್‌ ಸಿಲಿಂಡರ್‌ ದರವನ್ನು 997/- ಮಾಡುವ ಮೂಲಕ ಜನರಿಗೆ ನಿಜವಾದ ಅಚ್ಚೇದಿನವನ್ನು ತೋರಿಸಿಕೊಟ್ಟ ಬಿಜೆಪಿ ಭಕ್ತರಿಗೆ ಇಂದು ಕಣ್ಣು […]

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ -2 : ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಪರೀಕ್ಷೆಗಳು ಮೇ 18 ರಿಂದ 25 ರ ವರೆಗೆ ಜಿಲ್ಲೆಯ ಒಟ್ಟು 5 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, […]

ವಿದ್ಯಾರ್ಥಿಗಳು ದೇಶದ ಭವಿಷ್ಯ, ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಸಲ್ಲದು: ಉದಯ ಶೆಟ್ಟಿ ಮುನಿಯಾಲು ಆಕ್ರೋಶ

ಕಾರ್ಕಳ: ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯವನ್ನು ಸೂಚಿಸುತ್ತದೆ. ದೇಶದ ಅತ್ಯುನ್ನತ ಪ್ರವೇಶ ಪರೀಕ್ಷೆ ಅಂದುಕೊಂಡಿರುವ ನೀಟ್ ಪರೀಕ್ಷಾ ವ್ಯವಸ್ಥೆಯ ಭದ್ರತೆಯನ್ನೇ […]

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಶ್ರೀ ವಿದ್ಯಾ ಜೆಡ್ಡು ರವರಿಗೆ ಗೌರವಾರ್ಪಣೆ ಸನ್ಮಾನ

ಪೆರ್ನಾಜೆ: ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ ನಿವಾಸಿಯವರಿಗೆ ಶ್ರೀ ಗೋಪಾಲಕೃಷ್ಣ ಸಭಾಭವನ ಮುಡಿಪಿನಲ್ಲಿ ಪಟಿಕ್ಕಲ್ ಕೃಷ್ಣಪಸಾದ ಅವರ ಮಗ ಚಿನ್ಮಯ […]

ತುಳುನಾಡಿನ ಸಾಂಸ್ಕೃತಿಕ ಪರಂಪರೆ ಶ್ರೇಷ್ಠ – ಪದ್ಮರಾಜ್ ತುಳು ಇತಿಹಾಸ – ಸಂಸ್ಕೃತಿ’ ವಿಚಾರಗೋಷ್ಠಿ

ಮಂಗಳೂರು: ತುಳುನಾಡಿನ ಸಾಂಸ್ಕೃತಿಕ ಪರಂಪರೆ ವಿಶೇಷವಾಗಿರುವಂತಹದು, ದೈವರಾಧನೆ, ಯಕ್ಷಗಾನ, ಕಂಬಳ ಮೊದಲಾದವುಗಳು ತುಳುನಾಡಿನ ಸಂಸ್ಕೃತಿಯ ಹಿರಿಮೆಯಾಗಿದೆ. ಯುವ ಜನರಿಗೆ ತುಳುನಾಡಿನ ಇತಿಹಾಸ, ಸಂಸ್ಕೃತಿಯ ಕುರಿತು ಅರಿವು ಮೂಡಿಸುವ ಕೆಲಸ   ಆಗಬೇಕಿದೆ ಎಂದು  ಶ್ರೀ ಗೋಕರ್ಣನಾಥ […]

ಎಲ್.ಪಿ.ಜಿ ದರ ಏರಿಕೆ- ರಿಕ್ಷಾ ಚಾಲಕರಿಗೆ ನಷ್ಟ; ಕಾರ್ಮಿಕ ವರ್ಗಗಳಿಗೆ ತೊಂದರೆ – ಐವನ್ ಡಿʼಸೋಜಾ

ಮಂಗಳೂರು: ಮಹಾನಗರ ಆಟೋ ರಿಕ್ಷಾಚಾಲಕರ 30ನೇ ವಾರ್ಷಿಕೋತ್ಸವದ ಸಭೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರು ದಿನವೊಂದಕ್ಕೆ 5 ಲೀಟರ್ ಎಲ್.ಪಿ.ಜಿಯನ್ನು ಹಾಕಿ ಬಾಡಿಗೆ ಮಾಡುತ್ತಿರುವ ರಿಕ್ಷಾ ಚಾಲಕರು LPG […]

ಉಜಿರೆ: ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳ ಭೇಟಿ

ಉಜಿರೆ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು. ಸಚಿವರನ್ನು ಧರ್ಮಾಧಿಕಾರಿ ಡಿ. […]

ಬಂಟರ ಯಾನೆ ನಾಡವರ ಮಾತೃ ಸಂಘದ 2026-29 ರ ಸಾಲಿನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ. ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು, ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಎಮ್  ಕರುಣಾಕರ ಶೆಟ್ಟಿ, […]

NEET ಪರೀಕ್ಷೆ ರದ್ದು: 22.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಆಟ – ಸುಹಾನ್ ಆಳ್ವ ಆಕ್ರೋಶ

ಮೇ 3 ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ NSUI ಅಧ್ಯಕ್ಷ ಸುಹಾನ್ ಆಳ್ವ ತೀವ್ರವಾಗಿ […]