ಉಡುಪಿ: ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ನವೆಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. […]

ಉಡುಪಿ: ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ: ಯು. ನಿಸಾರ್ ಅಹ್ಮದ್

ಉಡುಪಿ: ಶಿಕ್ಷಣ ಸಮಾಜದಲ್ಲಿ ಬದಲಾವಣೆ ತರುತ್ತದೆ. ಗುಣಮಟ್ಟದ ಶಿಕ್ಷಣವು ಜವಾಬ್ದಾರಿಯುತ ನಾಗರೀಕನಾಗಿಸುತ್ತದೆ. ಪ್ರತಿಯೊಬ್ಬರಿಗೂ ಶಿಕ್ಷಣವಂತರಾಗುವಂತೆ ನೋಡಿಕೊಳ್ಳಬೇಕೆಂದು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹ್ಮದ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ […]

ಜಿಲ್ಲಾ ಮಟ್ಟದ 14 ವರ್ಷ ಹಾಗೂ 17ವರ್ಷ ವಯೋಮಿತಿ ಒಳಗಿನ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ 2025-2026; ಆಳ್ವಾಸ್ ಶಾಲೆಗೆ 74 ಪದಕದೊಂದಿಗೆ 15 ಕೂಟ ದಾಖಲೆಗಳು

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬಂಟ್ವಾಳ ಮತ್ತು ತುಂಬೆ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ದಕ್ಷಿಣ […]

ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆ ಆಳ್ವಾಸ್‍ಗೆ ಮೂರು ವಿಭಾಗಗಳಲ್ಲಿ ಆಳ್ವಾಸ್‍ಗೆ ಪ್ರಥಮ ಸ್ಥಾನ

ಮೂಡುಬಿದಿರೆ: ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಮೂರು ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ದಕ್ಷಿಣ […]

ಸರಕಾರದ ಮಹತ್ವಾಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಅನುಷ್ಠಾನ ಮಾಡಿ: ಅಶೋಕ್ ಕುಮಾರ್ ಕೊಡವೂರು

ಉಡುಪಿ, ಅ. 27: ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಯಥಾವತ್ತಾಗಿ ಅನುಷ್ಠಾನ ಮಾಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಸಮಸ್ಯೆಗಳು ಎದುರಾದಾಗ ಅದನ್ನು ಗಂಭೀರವಾಗಿ ಪರಿಗಣಿಸುವುದರೊಂದಿಗೆ ಗ್ಯಾರಂಟಿ ಯೋಜನೆಯಿಂದ ಅರ್ಹರು ಹೊರಗುಳಿಯದಂತೆ ನೋಡಿಕೊಳ್ಳಬೇಕು […]

ಸಿಎಂ ಡಿ.ಕೆ. ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನಟ ಧನ್ವೀರ್ ಅವಹೇಳನಕಾರಿ ಹೇಳಿಕೆ ಖಂಡನೀಯ: ಕೀರ್ತನ್ ಗೌಡ ಕೊಡಪಾಲ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ನಟ ಧನ್ವೀರ್ ಅವರು ದೂರು ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು […]

ಮ್ಯಾಕೋ-ಕೋ ಅಪರೇಟಿವ್‌ ಸೊಸೈಟಿ ವತಿಯಿಂದ ವೈದ್ಯಕೀಯ ತಪಾಸಣಾ – ಶಿಬಿರ ಐವನ್‌ ಡಿʼಸೋಜಾ

ಮಂಗಳೂರು: ವಿಧಾನ ಪರಿಷತ್ ಸದಸ್ಯರಾದ ಐವನ್‌ ಡಿʼಸೋಜಾರವರ ನೇತೃತ್ವದಲ್ಲಿ  ಮ್ಯಾಕೋ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್, ಬಲ್ಮಠ, ಮಂಗಳೂರು ಇದರ ಅಧ್ಯಕ್ಷರಾದ ಐವನ್ ಡಿʼಸೋಜಾ ಅವರು ತೊಕ್ಕೊಟ್ಟು ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಚರ್ಚ್ ಆವರಣದಲ್ಲಿ ಮ್ಯಾಕೋ […]

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಸಂಸ್ಥೆಗೆ ಸ್ವಂತ ಕಟ್ಟಡಕ್ಕೆ ಜಮೀನು ಮಂಜೂರು ಮಾಡಲು ಐವನ್‌ ಡಿʼಸೋಜಾರವರಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ 36 ವರ್ಷಗಳಿಂದ ಛಾಯಾಗ್ರಾಹಕರ ಹಿತಾಸಕ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಸಂಸ್ಥೆಗೆ ಸರ್ಕಾರಿ ನಿವೇಶನ ಮಂಜೂರು […]

ಶ್ರೀಮಂತ ಸಾಂಸ್ಕೃತಿಕ ಪರಂಪರೆಗೆ ಅರ್ಥಪೂರ್ಣ ನಮನ: ಇಂದ್ರಿಯಾದಿಂದ ಪರಿಸರಸ್ನೇಹಿ ಆಭರಣ ರಂಗವಲ್ಲಿ ಅನಾವರಣ

ಮಂಗಳೂರು, ಅ. 27: ಆದಿತ್ಯ ಬಿರ್ಲಾ ಸಮೂಹದ ಪ್ರಮುಖ ಆಭರಣ ಬ್ರ್ಯಾಂಡ್ ‘ಇಂದ್ರಿಯಾ’, ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹಾಗೂ ಪಾರಂಪರಿಕ ಹಬ್ಬದ ಆಚರಣೆಗಳಿಗೆ ಅರ್ಥಪೂರ್ಣ ಗೌರವ ಸಲ್ಲಿಸುವ ಸಲುವಾಗಿ ಸುಸ್ಥಿರ ‘ಆಭರಣ ರಂಗವಲ್ಲಿ’ಯನ್ನು […]

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪಾಲಕರ ಸಭೆ

ಕಾರ್ಕಳ: ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿನ ಹಾದಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಮಯಪರಿಪಾಲನೆಯ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ PCMB ವಿಭಾಗದ ವಿದ್ಯಾರ್ಥಿಗಳ ಶಿಕ್ಷಕ- ಪಾಲಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ […]