ಶ್ರುತ ಪಂಚಮಿ ಅಂಗವಾಗಿ ಮೂಡುಬಿದಿರೆ ಜೈನ ಮಠದಲ್ಲಿ ಶ್ರುತ ಸ್ಕಂದ ಆರಾಧನೆ

ಮೂಡುಬಿದಿರೆ, ಜೂನ್ 19: ಇಂದು ಶುಕ್ರವಾರ ಶ್ರುತ ಪಂಚಮಿ ನಿಮಿತ್ತ, ಏಕೈಕ ಮೂಲ ಪ್ರತಿಲಿಪಿಗಳ ಸಂರಕ್ಷಣಾ ಕೇಂದ್ರವೆಂದು ಪ್ರಸಿದ್ಧವಾಗಿರುವ ಜೈನ ಕಾಶಿ ಮೂಡುಬಿದಿರೆಯ ಶ್ರೀ ಜೈನ ಮಠದಲ್ಲಿ ಶ್ರುತ ಸ್ಕಂದ ಆರಾಧನೆ ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು. […]

ವಿಧಾನಪರಿಷತ್‌ ಶಾಸಕ ಐವನ್‌ ಡಿʼಸೋಜಾ ಮಂಗಳೂರಿನ ಬೆಂದೂರ್‌ನಲ್ಲಿರುವ  ವಾಟರ್ ಟ್ರೀಟ್ಮೆಂಟ್ ಪ್ಲಾಂಟ್‌ ಗೆ ಭೇಟಿ ಪರಿಶೀಲನೆ

ಮಂಗಳೂರು ನಗರದ ಕೆಲವು ಕಡೆಗಳಲ್ಲಿ  ಕಲುಷಿತ ನೀರು ಕೊಟ್ಟು ಕೆಲವರಿಗೆ ಆರೋಗ್ಯ ಹದಗೆಟ್ಟಿದೆ ಕೆಲವರಿಗೆ ವಾಂತಿಭೇದಿಯಾಗಿದೆ, ನೀರು ಕುಡಿದು  ಜ್ವರ ಬಂದಿದೆ ಎಂಬ ಸುದ್ದಿಯನ್ನು ಸ್ಥಳೀಯ ಶಾಸಕರಾದ ವೇದವಾಸ್ ಕಾಮತ್ ರವರು ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ […]

ವಿಧಾನ ಪರಿಷತ್‌ ಶಾಸಕರಾಗಿ ಅಯ್ಕೆಯಾದ ಕೆ.ಪಿ.ಸಿ.ಸಿ. ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಮತ್ತು AICC ಕಾರ್ಯದರ್ಶಿ ಪಿ.ವಿ ಮೋಹನ್‌ ರವರಿಗೆ ಐವನ್‌ ಡಿʼಸೋಜಾ ಅಭಿನಂದನೆ

ಮಂಗಳೂರು: ಅನೇಕ ವರ್ಷಗಳಿಂದ ಪಕ್ಷಕ್ಕೆ ಸೇವೆ ಸಲ್ಲಿಸಿ, ಅನೇಕ ರಾಜ್ಯಗಳಲ್ಲಿ ಪಕ್ಷದ ಧ್ವಜವನ್ನು ಎತ್ತಿ ಹಿಡಿದು,ಕೆಲಸ ಮಾಡಿ ಇದಂತಹ ಇಬ್ಬರು ನಿಷ್ಠಾವಂತ ನಾಯಕರನ್ನು  AICC ಗುರುತಿಸಿ ವಿಧಾನ ಪರಿಷತ್‌ ಶಾಸಕರನ್ನಾಗಿ ನೇಮಕ ಮಾಡಿದ್ದು ಅತ್ಯಂತ […]

ಮಂಗಳೂರು: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಸ್.ಐ.ಆರ್ ಕಾರ್ಯಾಗಾರ

ಮಂಗಳೂರು: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ವಿಧಾನಸಭಾ ಕಾರ್ಯಕರ್ತರಿಗೆ ತರಬೇತಿ ಕಾರ್ಯಾಗಾರ ಗುರುವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ […]

ಕೆಸರೆರಚಾಟಕ್ಕೆ ಉತ್ತಮ ಸ್ಥಳದ ಹುಡುಕಾಟದಲ್ಲಿದ್ದಲ್ಲಿ ದ.ಕ. ಜಿಲ್ಲಾಧಿಕಾರಿಗಳ ಕಚೇರಿಯ ಸುತ್ತಲಿನ ರಸ್ತೆಗಳು ಉಚಿತವಾಗಿವೆ

ವರದಿ ರಾಯಿ ರಾಜ ಕುಮಾರದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಒಟ್ಟು ಏಳು ತಾಲೂಕುಗಳ ಸಾರ್ವಜನಿಕ ತಮ್ಮ ಜಿಲ್ಲಾಮಟ್ಟದ ಕೆಲಸಗಳಿಗೆ, ಜಿಲ್ಲಾಧಿಕಾರಿಗಳೊಂದಿಗೆ ನಡೆಯುವ ಮಾತುಕತೆಗೆ, ಜಿಲ್ಲಾ ದಂಡಾಧಿಕಾರಿಯವರ ಸಮಕ್ಷಮ ನಡೆಯುವ ಯಾವುದೇ ವಿಚಾರಣೆಗಳಿಗೆ ಸಾರ್ವಜನಿಕರು ಪ್ರಸ್ತುತ ಪಡೀಲಿನಲ್ಲಿರುವ […]

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕು: ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು […]

ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೆ ‘ಗೆಟಿಕ್ಸ್ ಹೆಲ್ತ್’ ಆಸರೆ: 1,100 ಮಕ್ಕಳಿಗೆ ಶಾಲಾ ಕಿಟ್ ವಿತರಣೆ

ಪುತ್ತೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಇಲ್ಲಿನ ಆಕಾಂಕ್ಷಾ ಟ್ರಸ್ಟ್ (ರಿ.) ಹಾಗೂ ‘ಗೆಟಿಕ್ಸ್ ಹೆಲ್ತ್ ಇಂಡಿಯಾ ಪ್ರೈ. ಲಿ.’ (Getixhealth India Pvt Ltd) ಜಂಟಿ ಆಶ್ರಯದಲ್ಲಿ […]

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೂಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವು ಜೂನ್ 16, 2026 ರಂದು […]

ಪಡು ಮಾರ್ನಾಡು ಗ್ರಾಮದ ಅಮನಬೆಟ್ಟು ಯುವಕ ಮಂಡಲದಲ್ಲಿ ಶಿಕ್ಷಣ ಸಂಬಂಧಿ ವಿಶೇಷ ಮಾಹಿತಿ ಕಾರ್ಯಕ್ರಮ

ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಪಡು ಮಾರ್ನಾಡು ಗ್ರಾಮದ ಅಮನಬೆಟ್ಟು ಯುವಕ ಮಂಡಲದಲ್ಲಿ ಸ್ಥಳೀಯ ಯುವಕ, ಯುವತಿ ಮಂಡಲದ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಬಂಧಿ ವಿಶೇಷ ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ […]