ಶಕ್ತಿ ವಸತಿ ಶಾಲೆಯಲ್ಲಿ ಕೃಷ್ಣಮಯ 2026 ಜಿಲ್ಲಾ ಮಟ್ಟದ ಸ್ಪರ್ಧೆ

ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ಕೃಷ್ಣಮಯ 2026 ಜಿಲ್ಲಾ ಮಟ್ಟದ ಕೃಷ್ಣವೇಶ ಸ್ಪರ್ಧೆಯ ಸಮಾರೋಪ ಸಮಾರಂಭವು ಆಗಸ್ಟ್ 29ರಂದು ರೇಷ್ಮಾ ಮೆಮೋರಿಯಲ್‍ ಅಡಿಟೋರಿಯಂನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ […]

ಸಂಗೀತದ ಮೂಲಕ ದೈವಿಕ ಆನಂದ ಹೊಂದಲು ಸಾಧ್ಯ- ಸ್ವಾಮಿ ಜಿತಕಾಮನಂದಜಿ

ಮಂಗಳೂರು: ಸಂಗೀತದ ಮೂಲಕ ದೈವಿಕ ಆನಂದ ಹೊಂದಲು ಸಾಧ್ಯ,ಸ್ವಾಮಿ ವಿವೇಕಾನಂದರು ಸಂಗೀತದ ಬಗ್ಗೆ ಆಭ್ಯಾಸ ಮಾಡಿದ್ದರು ಮತ್ತು ಪ್ರೇಮಿಯಾಗಿದ್ದರು ಎಂದುಮಂಗಳೂರಿನ ರಾಮ ಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮನಂದ ಜಿ ತಿಳಿಸಿದ್ದಾರೆ. ಅವರು ಕಲಾಸಾಧನ […]

ಸೆ. 10 ಮತ್ತು 11 ರಂದು ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ

ಉಜಿರೆ: ಸ್ಥಳೀಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11 ರಂದು (ಗುರುವಾರ ಮತ್ತು ಶುಕ್ರವಾರ) ರಾಷ್ಟ್ರಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಎಸ್.ಡಿ.ಎಂ. ಆರೋಹಂ” ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲ ಪ್ರೊ. ವಿಶ್ವನಾಥ […]

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಆಯ್ಕೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಸನ್ಮಾನ್ಯ ಸಂತೋಷ್ ಕುಮಾರ್ ಶೆಟ್ಟಿಯವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ ) ಅಧ್ಯಕ್ಷರಾದ ಗೌರವಾನ್ವಿತ ಬಿ ಕೆ ಹರಿಪ್ರಸಾದ್ ರವರನ್ನು ಮಂಗಳೂರಿನ ಸರ್ಕಿಟ್ […]

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಈದ್‌ಮಿಲಾದ್ ಆಚರಣೆ

ಬೆಳ್ತಂಗಡಿ: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಈದ್ ಮಿಲಾದ್ ಆಚರಣೆ ಅರ್ಥಪೂರ್ಣವಾಗಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಸೂರಜ್ ಚಾರ್ಲ್ಸ್ ನ್ಯೂನಸ್ ವಹಿಸಿದ್ದು, ಕಾಲೇಜಿನಲ್ಲಿ ಸರ್ವಧರ್ಮದ ಹಬ್ಬಗಳನ್ನೂ ಆಚರಿಸಲಾಗುತ್ತಿದೆ. ಇದು ವಿದ್ಯಾರ್ಥಿ ಜೀವನದಿಂದಲೇ ಸೌಹಾರ್ದತೆಯ […]

ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಶ್ರೀಕೃಷ್ಣ: ಎಂ.ಎ ಗಫೂರ್

ಉಡುಪಿ: ಸಮಾಜದಲ್ಲಿದ್ದ ಅಧರ್ಮ, ಅನೀತಿ ಹಾಗೂ ಅತ್ಯಂತ ಕೆಟ್ಟ ವ್ಯವಸ್ಥೆ ಉಂಟಾದಾಗ ಮಹಾನ್ ಚೇತನರು ಜನಿಸುತ್ತಾರೆ ಎನ್ನುವುದಕ್ಕೆ ಶ್ರೇಷ್ಠ ನಿದರ್ಶನ ಶ್ರೀ ಕೃಷ್ಣ. ಇವರು ವಿಷ್ಣುವಿನ ಎಂಟನೇ ಅವತಾರವಾಗಿ ಜನಿಸುವುದರೊಂದಿಗೆ ಸಾವಿರಾರು ವರ್ಷಗಳ ಹಿಂದೆ […]

ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮ ಸಡಗರದ ಶಿಕ್ಷಕರ ದಿನಾಚರಣೆ

ಕಾರ್ಕಳ: ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಶಿಕ್ಷಕ ರಕ್ಷಕ ಸಂಘದ ಆಶ್ರಯದಲ್ಲಿ ಸಂಸ್ಥೆಯ ನೂತನ ಕಾಲೇಜು ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಡುಪಿಯ […]

ಧರ್ಮಸ್ಥಳ ಕಂಚಿಮಾರು ಪೂಜಾ ಸಮಿತಿಯಿಂದ 17ನೇ ಶ್ರೀಕೃಷ್ಣ ಜನ್ಮಾಷ್ಟಮಿ

ಧರ್ಮಸ್ಥಳ: ಕಿನ್ನಿಗೋಳಿ ಕಂಚಿಮಾರು ಪೂಜಾ ಸಮಿತಿಯ ವತಿಯಿಂದ 17ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಭಕ್ತಿ, ಸಂಭ್ರಮ ಹಾಗೂ ಶ್ರದ್ಧೆಯಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ […]

ಮಿಯ್ಯಾರು ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ

ಕಾರ್ಕಳ, ಸೆ 06: ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ ) ಹಾಗೂ ಜಿಲ್ಲಾ ಕಂಬಳ […]

ಮುಂಡಾಲ ಮಹಾಸಭಾ ದ.ಕ ಜಿಲ್ಲಾ ಸಮಿತಿ ಪದಗ್ರಹಣ, ಮುಂಡಾಲ ಸ್ನೇಹ ಸಂಗಮ

ಮಂಗಳೂರು: ಅಸೂಯೆ, ದ್ವೇಷ, ಬೇಡವಾದ ವಿಚಾರಗಳು ನಮ್ಮನ್ನು ಸಣ್ಣವರನ್ನಾಗಿ ಮಾಡುತ್ತವೆ. ಎಲ್ಲ ಧರ್ಮಗಳ ಸಾರ ಕೂಡ ಮನುಷ್ಯನಿಗೆ ಒಳಿತು ಮಾಡುವುದಾಗಿದೆ. ಯಾರನ್ನೂ ದ್ವೇಷಿಸಬಾರದು. ಮುಂಡಾಲ ಸಮಾಜದ ಎಲ್ಲರನ್ನೂ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ […]