ಉಜಿರೆ: ಶ್ರೀ ಜನಾರ್ದನ ದೇವಸ್ಥಾನ ಬ್ರಹ್ಮಕಲಶೋತ್ಸವ ಪ್ರಯುಕ್ತ ವಿಜಯಗೋಪುರ ಲೋಕಾರ್ಪಣೆ

ಉಜಿರೆ: ಸರ್ವಧರ್ಮೀಯರ ಶ್ರದ್ಧಾಕೇಂದ್ರಗಳಾದ ದೇವಸ್ಥಾನಗಳು ಹಾಗೂ ಮಠ-ಮಂದಿರಗಳು ಮೊದಲಾದ ಆಧ್ಯಾತ್ಮಿಕಕೇಂದ್ರಗಳ ಜೀರ್ಣೋದ್ಧಾರದಿಂದ ಊರಿನ ಸರ್ವತೋಮುಖ ಪ್ರಗತಿಯಾಗಿ ಸುಖ-ಶಾಂತಿ, ನೆಮ್ಮದಿ ನೆಲೆಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗಂಡೂರಾವ್ ಹೇಳಿದರು. ಅವರು […]

ಆಳ್ವಾಸ್ ನಲ್ಲಿ ರಾಜ್ಯಮಟ್ಟದ ಅಂತರ್‌ಕಾಲೇಜು ಫೆಸ್ಟ್ ‘ಎಂಥುಸಿಯಾ’

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ಮ್ಯಾನಜ್ಮೇಂಟ್ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್‌ಕಾಲೇಜು ಫೆಸ್ಟ್ ‘ಎಂಥುಸಿಯಾ’ ಗುರುವಾರ ಸಂಸ್ಥೆಯ ಕೃಷಿಸಿರಿ ಆವರಣದ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಲ್ಕಿ–ಮೂಡಬಿದಿರೆ ಕ್ಷೇತ್ರದ ಶಾಸಕ […]

ಮಾಳ: ಶ್ರೀ ಗುರುಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ವಿಜ್ಞಾನ ದಿನಾಚರಣೆ

ಮಾಳ: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ವಿಶ್ವ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ 5, 6, 7ನೇ ತರಗತಿಯ ವಿದ್ಯಾರ್ಥಿಗಳು ಕೆಲವು ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು. […]

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಆಯ್ದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ […]

ಮಂಗಳೂರು: ಇ-ಖಾತಾ, ಇ-ಸ್ವತ್ತು ತ್ವರಿತವಾಗಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‍ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ […]

ಮಂಗಳೂರು ನಗರಕ್ಕೆ ಒಳಚರಂಡಿ ವ್ಯವಸ್ಥೆಯ ಉನ್ನತೀಕರಣ ಕಾಮಗಾರಿಗೆ ಚಾಲನೆ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಒಳಚರಂಡಿ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಪರಿಸರ ಪರಿಹಾರ ನಿಧಿಯಲ್ಲಿ ಮಂಗಳೂರು ನಗರಕ್ಕೆ ರೂ.40.00 ಕೋಟಿ ಅನುದಾನ ಮಂಜೂರಾಗಿರುತ್ತದೆ. ಸದರಿ ಯೋಜನೆಯಡಿ ಈ ಕೆಳಕಂಡ […]

ಮೂಡುಬಿದಿರೆ: ವ್ಯಕ್ತಿಯ ಸದ್ಗು ಣಗಳು ಮತ್ತು ಧರ್ಮನಿಷ್ಠೆಯೇ ಅವನಿಗೆ ಶಾಶ್ವತ ಕೀರ್ತಿಯನ್ನು ನೀಡಬಲ್ಲವು – ಬಾಲಮುರಗನ್

ಮೂಡುಬಿದಿರೆ: ಅಂತರ್ ಕಾಲೇಜು ಫೆಸ್ಟ್ಗಳು ವಿದ್ಯಾರ್ಥಿಗಳ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ.  ಪಠ್ಯಪುಸ್ತಕದ ಜ್ಞಾನದ ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು  ಸಂವಹನ ಕೌಶಲ್ಯಗಳನ್ನು ಉದ್ದೀಪನಗೊಳಿಸುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ […]

ತುಳು ಅಧಿಕೃತ ಭಾಷೆಯಾಗಿ ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ  ಭಾಷೆಯನ್ನು  ಘೋಷಿಸುವ ಸಂದರ್ಭದಲ್ಲಿ  ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು […]

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

ಕಾರ್ಕಳ: ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಾರ್ಕಳದ ಮಹತ್ವದ ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಅವರ ಸತತ ಪ್ರಯತ್ನದ ಫಲವಾಗಿ ವಿದ್ಯುತ್ ಸಂಪರ್ಕ ಮರುಸ್ಥಾಪನೆಯಾಗಿದ್ದು, ನೀರು ಹರಿಸುವ ಪ್ರಕ್ರಿಯೆ […]

ಉಜಿರೆ: ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳದಿಂದ ಹೊರೆಕಾಣಿಕೆ ಸಮರ್ಪಣೆ

ಉಜಿರೆ: ಮಾ. 3 ರಿಂದ 11ರ ವರೆಗೆ ನಡೆಯುತ್ತಿರುವ ಉಜಿರೆ ಜನಾರ್ದನ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಬುಧವಾರ ಧರ್ಮಸ್ಥಳದ ವತಿಯಿಂದ ಹೊರೆಕಾಣಿಕೆ ಅರ್ಪಿಸಲಾಗುವುದು.ಉಜಿರೆಯಲ್ಲಿ  ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಿಂದ ಭವ್ಯಮೆರವಣಿಗೆಯಲ್ಲಿ ಜನಾರ್ದನ ದೇವಸ್ಥಾನಕ್ಕೆ ಹೊರೆಕಾಣಿಕೆ […]