ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಆಗಸ್ಟ್ 07: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣ ಹಾಗೂ ಸಂಭ್ರಮ – ಸಡಗರದಿಂದ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ […]

ಪ್ರಕೃತಿ ವಿಕೋಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾದಲ್ಲಿ ಕೂಡಲೇ ಸ್ಪಂದಿಸಿ: ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್

ಉಡುಪಿ, ಆಗಸ್ಟ್ 07: ಪ್ರಕೃತಿ ವಿಕೋಪ ಹಾಗೂ ಅತಿವೃಷ್ಠಿಯಿಂದಾಗಿ ಜನಸಾಮಾನ್ಯರಿಗೆ ಯಾವುದೇ ರೀತಿಯ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸುವುದರ ಜೊತೆಗೆ ಪರಿಹಾರದ ಮೊತ್ತವನ್ನು ಶೀಘ್ರದಲ್ಲಿಯೇ ನೀಡಬೇಕು ಎಂದು ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ: 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಯೋಜನೆಯಡಿ, ದಾಖಲೆಗಳ ಸಹಿತ ಅರ್ಜಿ ಸಲ್ಲಿಸಿದ್ದ ಸುಮಾರು 400 ಪತ್ರಕರ್ತರ ಬಸ್ ಪಾಸ್‌ಗಳಿಗೆ ವಾರ್ತಾ ಇಲಾಖೆ ಅನುಮೋದನೆ ನೀಡಿದೆ. ವಾರ್ತಾ ಇಲಾಖೆ ಆಯುಕ್ತರಾದ ಎಂ.ಎನ್. […]

ಮುದರಂಗಡಿ ಮಾಜಿ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜ ಗುಂಡಿಕ್ಕಿ ಹತ್ಯೆ

ಶಿರ್ವ, ಆಗಸ್ಟ್ 07: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಪ್ರಿನ್ಸ್ ಪಾಯಿಂಟ್ ಮಾಲಕ, ಗುತ್ತಿಗೆದಾದ ದೇವಿಡ್ ಡಿಸೋಜ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಕುರಿತು ವರದಿಯಾಗಿದೆ. ಆ. 2ರಂದು ಮಧ್ಯಾಹ್ನ […]

ಕಷ್ಟಕಾಲದಲ್ಲಿ ಪ್ರಕೃತಿಯ ಆಹಾರದಲ್ಲಿಯೇ ಮದ್ದು : ಅರುಣ್ ಬಂಗೇರ

ಮಂಗಳೂರು: ಹಿಂದಿನ ಕಷ್ಟಕಾಲದಲ್ಲಿ ಪ್ರಕೃತಿಯ ಆಹಾರಗಳನ್ನು ಮದ್ದಾಗಿ ತೆಗೆದುಕೊಳ್ಳುತ್ತಿದ್ದರು. ಈಗಿನ ಯಾoತ್ರಿಕ ಯುಗದಲ್ಲಿ ಅದನ್ನು ನೆನಪಿಸಿಕೊಳ್ಳುತ್ತಿದ್ದೇವೆ ಎಂದು ಮಂಗಳೂರಿನ ಹಿರಿಯ ವಕೀಲ ಅರುಣ್ ಬಂಗೇರ ಹೇಳಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ನಾರಾಯಣ […]

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ  ನೀಡಿದರು. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದ ಅವರು, ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್, ವಿಭಾಗ  ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ – ಮಂದಿರ  ಪ್ರಮುಖ್  ಗುರುರಾಜ್ ತಂತ್ರಿ, ಮಂಗಳೂರು ಜಿಲ್ಲಾ  ಉಪಾಧ್ಯಕ್ಷ  ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ  ಪ್ರಮೋದ್ ರೈ,  ಕಡಬ  ತಾಲೂಕಿನ ಪ್ರಮುಖರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನೆ

ಮೂಡುಬಿದಿರೆ: ವಿದ್ಯಾರ್ಥಿ ಜೀವನವೇ ವ್ಯಕ್ತಿತ್ವ ರೂಪುಗೊಳ್ಳುವ ಅತ್ಯಂತ ಮಹತ್ವದ ಹಂತವಾಗಿದ್ದು, ಈ ಅವಧಿಯಲ್ಲಿ ಬೆಳೆಸಿಕೊಳ್ಳುವ ಓದುವ ಹವ್ಯಾಸ, ಸೃಜನಶೀಲತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಪ್ರಜ್ಞೆ ಭವಿಷ್ಯದ ಯಶಸ್ವಿ ಬದುಕಿಗೆ ಭದ್ರ ಬುನಾದಿಯಾಗುತ್ತದೆ ಎಂದು ಖ್ಯಾತ […]

ಬೆಂಗಳೂರಿನ ವ್ಯಾಸರಾಜ ಮಠದ (ಸೋಸಲೆ) ಪೂಜ್ಯ ಶ್ರೀ ಶ್ರೀ 1008 ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರ ಧರ್ಮಸ್ಥಳ ಭೇಟಿ

ಉಜಿರೆ: ಬೆಂಗಳೂರಿನ ವ್ಯಾಸರಾಜ ಮಠದ (ಸೋಸಲೆ) ಪೂಜ್ಯ ಶ್ರೀ ಶ್ರೀ 1008 ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರು ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಪೂಜ್ಯ ಸ್ವಾಮೀಜಿವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.ಕ್ಷೇತ್ರದ […]

ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿಗೆ ಡಾಕ್ಟರೇಟ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮಲ್ಲಿಕಾ ಶೆಟ್ಟಿಯವರಿಗೆ ಶ್ರೀನಿವಾಸ ವಿಶ್ವವಿದ್ಯಾಲಯವು ‘ಎಂಟನೇ ತರಗತಿಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯದ ಸಾಮಥ್ರ್ಯಗಳು, ಆಯ್ದ ಕನ್ನಡ ಭಾಷಾಸಾಮಥ್ರ್ಯಗಳು, ವೈಜ್ಞಾನಿಕ ತಾರ್ಕಿಕ ಚಿಂತನಾ ಸಾಮಥ್ರ್ಯ ಹಾಗೂ ವಿಜ್ಞಾನ […]