ರಾಜ್ಯಮಟ್ಟದ ಜಂಪ್‌ ರೋಪ್ ಸ್ಪರ್ಧೆಯಲ್ಲಿ ಬಂಟ್ವಾಳ ಕೊಯಿಲ ಪ್ರೌಢಶಾಲಾ ವಿದ್ಯಾರ್ಥಿ ಪ್ರಥಮ ಸ್ಥಾನ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವರದಿ ರಾಯಿ ರಾಜಕುಮಾರಕರ್ನಾಟಕ ಪಬ್ಲಿಕ್ ಸ್ಕೂಲ್ ಸಾರಕ್ಕಿ ಜೆ.ಪಿ.ನಗರ ಬೆಂಗಳೂರಲ್ಲಿ ಮಾರ್ಚ್ ಎರಡರಂದು ನಡೆದ ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಯಿಲ ಇಲ್ಲಿನ 9ನೇ ತರಗತಿ ವಿದ್ಯಾರ್ಥಿ ರಂಜನ್ ಕುಮಾರ್ […]

ಅಳಿಯೂರು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ವರದಿ ರಾಯಿ ರಾಜಕುಮಾರಮೂಡುಬಿದಿರೆ: ಸರಕಾರಿ ಪ್ರೌಢಶಾಲೆ ಅಳಿಯೂರು ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಕಿನ ಚದುರುವಿಕೆ ರಾಮನ್ ಪರಿಣಾಮದ ಕುರಿತು ನೋಬೆಲ್ ಪ್ರಶಸ್ತಿಯನ್ನು ಪಡೆದ ಈ ದಿನವನ್ನು ರಾಮನ್ ರ ಭಾವಚಿತ್ರವನ್ನು ರಂಗೋಲಿಯಲ್ಲಿ […]

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ 2026 ರ ಏಪ್ರಿಲ್ 29 ರಂದು ಬುಧವಾರ ಸಂಜೆ ಗಂಟೆ 6.40 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ […]

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ‘ಟೆಕ್ ಮ್ಯಾಜಿಕ್’ ಏರ್ ಶೋ

ಮಂಗಳೂರು: ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ‘ಟೆಕ್ ಮ್ಯಾಜಿಕ್’ ರೇಷ್ಮಾ ಮೆಮೋರಿಯಲ್‍ ಆಡಿಟೋರಿಯಂನಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ NITK ಸುರತ್ಕಲ್‍ ಇಲ್ಲಿನ […]

ಸಮಾಜದ ಸಮಗ್ರತೆ ಇಂದಿನ ತುರ್ತು ಅವಶ್ಯಕತೆ: ಮೂಡಬಿದ್ರೆ ಶ್ರೀಗಳು

ಮೂಡುಬಿದ್ರೆ: ಸಂಕುಚಿತ ಭಾವನೆಗಳು ಇಂದು ಸಮಾಜವು ಛಿದ್ರವಾಗುವ ಸನ್ನಿವೇಶದಲ್ಲಿ ತೌಳವ ಇಂದ್ರ ಸಮಾಜವು ಅತ್ಯಂತ ಶ್ರೇಷ್ಠ ಕಾರ್ಯವನ್ನು ಮಾಡಿದೆ. ಯಾವುದೇ ಭೇದ ಭಾವ ಮಾಡದೆ ಜೈನ ಬಾಲಕ ಬಾಲಕಿಯರನ್ನು ಒಟ್ಟುಗೂಡಿಸಿ ಧರ್ಮ ಮಾರ್ಗದಲ್ಲಿ ಬದುಕನ್ನು […]

ಮೂಡುಬಿದಿರೆಯಿಂದ ಸಿದ್ದಕಟ್ಟೆ ಕಡೆ ದಿಗಂಬರ ಆಚಾರ್ಯರ ವಿಹಾರ

ಮೂಡುಬಿದಿರೆ: ದಿಗಂಬರ ಆಚಾರ್ಯ 108 ಆನೇಕಾಂತ ಸಾಗರ್ ಮುನಿ ಮಹಾರಾಜರ ಸಂಘದ ತ್ಯಾಗಿವೃಂದವು ಬುಧವಾರ ಸಂಜೆ ಮೂಡುಬಿದಿರೆ ಜೈನಕಾಶಿಯಿಂದ ಸಿದ್ದಕಟ್ಟೆ ಕಡೆಗೆ ವಿಹಾರ ಕೈಗೊಂಡಿತು. ಗುರು ಬಸದಿಯಲ್ಲಿ ಭಗವಾನ್ ಪಾರ್ಶ್ವನಾಥ ಸ್ವಾಮಿಗೆ ಜಲ, ಎಳನೀರು, […]

ಮಂಗಳೂರು: ವಿಕಲಚೇತನರಿಗೆ  ತ್ವರಿತಗತಿಯಲ್ಲಿ ಸೌಲಭ್ಯ ಮಂಜೂರು – ಟಿ.ಎಂ ಶಾಹೀದ್

ಮಂಗಳೂರು: ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ  ಟಿ.ಎಂ ಶಾಹೀದ್  ತೆಕ್ಕಿಲ್  ತಿಳಿಸಿದರು. ಅವರು […]

ಮಂಗಳೂರಿನಲ್ಲಿ ನಾಳೆ ಎಸ್.ಸಿ ಎಸ್.ಟಿ ವಿದ್ಯಾರ್ಥಿಗಳಿಗೆ ‘ಪ್ರೇರಣಾ ಉದ್ಯಮಶೀಲ’ ಸಮಾವೇಶ: ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಉದ್ಯಮಶೀಲತೆಯತ್ತ ಸೆಳೆಯುವ ಹಾಗೂ ಅವರಿಗೆ ಭವಿಷ್ಯದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬೇಕಾಗುವ ಅಗತ್ಯ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ಮಂಗಳೂರಿನಲ್ಲಿ ಫೆ. 28 ರಂದು ‘ಪ್ರೇರಣಾ-2026’ […]

ಮಂಗಳೂರು ವಿವಿ ಪ್ರತಿನಿಧಿಸಿದ್ದ ಆಳ್ವಾಸ್‌ನ ಮಹಿಳೆಯರ ತಂಡ ಸಮಗ್ರ ಚಾಂಪಿಯನ್ಸ್

ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿವಿ ಮಹಿಳಾ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್‌ನ ಮಹಿಳೆಯರ ತಂಡ ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆಯಿತು. ಮಹಿಳೆಯರ ತಂಡವು ನಾಲ್ಕನೇ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು […]

ಮಾ. 1 ರಂದು ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ‘ಸ್ನೇಹ ಸೇತು’ ಸಮಾರಂಭ

ಕಾರ್ಕಳ: ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಹಳೆ ವಿದ್ಯಾರ್ಥಿಗಳ ಸಮಾವೇಶ ‘ಸ್ನೇಹ ಸೇತು’ ಕಾರ್ಯಕ್ರಮ ಮಾರ್ಚ್ 1 ರ ಭಾನುವಾರ ಕಾಲೇಜು […]