ಮಂಗಳೂರು: ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದ ಮೇರಾ ಯುವ ಭಾರತ್ ವತಿಯಿಂದ ‘ವಿಕಸಿತ ಭಾರತ ಯುವ ನಾಯಕರ ಸಂವಾದ (VBYLD) 2027’ ರ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ […]
ಉಡುಪಿ: ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರು ನೀಡಿರುವ ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಅಧಿಕಾರಿಗಳು ನಿಗಧಿತ ಕಾಲಾವಧಿಯಲ್ಲಿ ಸ್ಪಂದಿಸಿ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಬುಧವಾರ ನಗರದ […]
ಮೂಡುಬಿದಿರೆ: ಇಂದಿನ ಡಿಜಿಟಲ್ ಯುಗದಲ್ಲಿ ಸಾಕ್ಷರತೆ ಎಂದರೆ ಕೇವಲ ಓದು ಮತ್ತು ಬರವಣಿಗೆಯ ಜ್ಞಾನಕ್ಕೆ ಸೀಮಿತವಾಗಿಲ್ಲ. ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳನ್ನು ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಬಳಸುವ ಜ್ಞಾನವೂ ಅಷ್ಟೇ ಅಗತ್ಯವಾಗಿದೆ ಎಂದು ಕರ್ನಾಟಕ […]
ಮಂಗಳೂರು: ಸ್ವಯಂ ಉದ್ಯೋಗ ಕ್ಷೇತ್ರದಲ್ಲಿ ಸಾಧನೆಗೈದು ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಮ್ಯಾಕೋ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾದ ಭವಿತಾ ಡಿ’ಸೋಜಾ ಅವರನ್ನು ಸೊಸೈಟಿಯ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಮ್ಯಾಕೋ ಕೋ-ಆಪರೇಟಿವ್ […]
ಕಾರ್ಕಳ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯನ್ನು ಒಳಗೊಂಡಂತೆ ಕರಾವಳಿ ಪ್ರದೇಶದ ಜನರ ಅನುಕೂಲಕ್ಕಾಗಿ ಹಾಗೂ ನ್ಯಾಯಾದಾನದಲ್ಲಿ ಆಗುತ್ತಿರುವ ಅನಗತ್ಯ ವಿಳಂಭ ಮತ್ತು ಆರ್ಥಿಕ ಹೊರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಕರಾವಳಿ ಹೈಕೋರ್ಟ್ […]
Shimoga, Nov 12: Demanding the repeal of the Karnataka Protection of Right to Freedom of Religion Act, 2022, popularly known as the Anti-Conversion Act, nearly […]
ಮಂಗಳೂರು: ಹಿರಿಯ ಇತಿಹಾಸ ಅಧ್ಯಯನ ತಜ್ಞ ಡಾ. ಪಿ.ಎನ್. ನರಸಿಂಹ ಮೂರ್ತಿ ಅವರು ಬರೆದಿರುವ ತುಳು ಅಕಾಡೆಮಿ ಪ್ರಕಟಿತ ‘ಕೆಲ್ಲ ಪುತ್ತಿಗೆಯ ಕೆಲ್ಲರು’ ಕೃತಿ ಬಿಡುಗಡೆ ಸಮಾರಂಭವು ನ.14 ರ ಸಂಜೆ 4.30ಕ್ಕೆ ಮಂಗಳೂರಿನ ತುಳು ಭವನದಲ್ಲಿ […]
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿಸುತ್ತಿರುವ ‘ಆಳ್ವಾಸ್ ವಿದ್ಯಾರ್ಥಿಸಿರಿ-2027’, ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನವು ಜನವರಿ ತಿಂಗಳಲ್ಲಿಯ ವಿದ್ಯಾಗಿರಿಯಲ್ಲಿ ಜರುಗಲಿದ್ದು, ಈ ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ವಿವರಗಳನ್ನು ಆಹ್ವಾನಿಸಲಾಗಿದೆ ಎಂದು ಆಳ್ವಾಸ್ […]
ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಕ್ರೀಡಾ ಸಬಲೀಕರಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಅಮೃತ್ ಸಂಯುಕ್ತ ಆಶ್ರಯದಲ್ಲಿ ವಿಶೇಷ […]
ಉಡುಪಿ: ವೀರ ವನಿತೆ ಓಬವ್ವ ಎಂಬ ಪದ ಕೇಳಿದರೆ ಪ್ರತಿಯೊಬ್ಬರಿಗೂ ಮೈ ರೋಮಾಂಚನವಾಗುತ್ತದೆ. ಕಿಚ್ಚು, ಧೈರ್ಯ, ಸಾಹಸಕ್ಕೆ ಹೆಸರುವಾಸಿಯಾದ ಇವರು, ಶತ್ರುಗಳ ದಾಳಿಯಿಂದ ಚಿತ್ರದುರ್ಗ ಕೋಟೆಯನ್ನು ರಕ್ಷಿಸುವ ಮೂಲಕ ನಾರೀ ಶಕ್ತಿಯ ಪ್ರತೀಕವಾಗಿ ಹಾಗೂ […]