ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ  5,000ಕ್ಕೂ ಅಧಿಕ ಲ್ಯಾಪ್ರೊಸ್ಕೋಪಿಕ್ ಮತ್ತು ಎಂಡೋಸ್ಕೋಪಿಕ್ ಪ್ರಕ್ರಿಯೆಗಳ ಮೈಲಿಗಲ್ಲು

ಮೂಡುಬಿದಿರೆ: ಆಧುನಿಕ ವೈದ್ಯಕೀಯ ತಂತ್ರಜ್ಞಾನ, ಪರಿಣತ ವೈದ್ಯಕೀಯ ಸೇವೆ ಮತ್ತು ಕೈಗೆಟುಕುವ ದರದ ಚಿಕಿತ್ಸೆಯ ಮೂಲಕ ಜನಸಾಮಾನ್ಯರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿರುವ ಮೂಡುಬಿದಿರೆಯ ಆಳ್ವಾಸ್ ಆರೋಗ್ಯ ಕೇಂದ್ರವು ಶಸ್ತ್ರಚಿಕಿತ್ಸಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ. […]

ವಾಲಿಬಾಲ್ ಪಂದ್ಯಾಟದಲ್ಲಿ ಆಭೂತಪೂರ್ವ ಸಾಧನೆಗೈದ ಕ್ರೈಸ್ಟ್ ಕಿಂಗ್ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರು

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಜಿಲ್ಲಾ ಪಂಚಾಯತ್ ಉಡುಪಿ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳ್ವೆ ಇಲ್ಲಿ ನಡೆದ ಪ್ರಾಥಮಿಕ ವಿಭಾಗದ 14ರ ವಯೋಮಿತಿಯ ಮೈಸೂರು ವಿಭಾಗ ಮಟ್ಟದ […]

ಕುಪ್ಮಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅನಿಲ್ ಮಸ್ಕರೇನ್ಹಾಸ್ ಭಾಜನ

ಮೂಡುಬಿದಿರೆ: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ (ಕುಪ್ಮಾ) ವತಿಯಿಂದ ನೀಡಲಾಗುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಳ್ವಾಸ್‍ನ ಅನಿಲ್ ಮಸ್ಕರೇನ್ಹಾಸ್ ಭಾಜನರಾಗಿದ್ದಾರೆ. ಬೆಳ್ತಂಗಡಿಯ ಸಿರಿ ಮಾತೃಶ್ರೀ […]