ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 137ನೇ ಜನ್ಮ ದಿನಾಚರಣೆ

ಮಂಗಳೂರು: ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸುಧಾರಣೆಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ನೆಹರೂ ಅವರು ನೀಡಿದ ಕೊಡುಗೆ ಅಪಾರ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್.ಆರ್ ಪೂಜಾರಿ ಹೇಳಿದ್ದಾರೆ. […]

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸ್ಟಾರ್ಟ್ಅಪ್‌ಗೆ 38 ಲಕ್ಷ ಅನುದಾನ: ಸ್ವಯಂಚಾಲಿತ ದಾಖಲೆ ಮುದ್ರಣ ವ್ಯವಸ್ಥೆ ಅಭಿವೃದ್ಧಿ

ಮೂಡುಬಿದಿರೆ: ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (ಎಐಇಟಿ) ವಿದ್ಯಾರ್ಥಿಗಳ ಸ್ಟಾರ್ಟ್ಅಪ್ ಲೊರೆಂಟಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಇಲೆವೇಟ್ ಶಕ್ತಿ-2026 ಯೋಜನೆಯಡಿ 38 ಲಕ್ಷ ಅನುದಾನ ಪಡೆದು ಗಮನಾರ್ಹ ಸಾಧನೆ […]

ಹಸಿರು ಸಂವಾದದ ಮೂಲಕ ತ್ಯಾಜ್ಯ ನಿರ್ವಹಣೆಗೆ ಹೊಸ ದಿಕ್ಕು; ಆಳ್ವಾಸ್‍ನಲ್ಲಿ ವಿಶೇಷ ತ್ಯಾಜ್ಯ ನಿರ್ವಹಣಾ ಜ್ಞಾನ ಕೇಂದ್ರ ಸ್ಥಾಪನೆ

ಮೂಡುಬಿದಿರೆ: ತ್ಯಾಜ್ಯವನ್ನು ಸಮಸ್ಯೆಯಾಗಿ ನೋಡದೆ, ಮರುಬಳಕೆಯ ಮೂಲಕ ಸಂಪತ್ತಾಗಿ ಪರಿವರ್ತಿಸುವ ವೈಜ್ಞಾನಿಕ ಮನೋಭಾವವನ್ನು ಸಮಾಜದಲ್ಲಿ ಬೆಳೆಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಹಸಿರು ಸಂವಾದದ ಅಂಗವಾಗಿ ನಡೆದ ‘ತ್ಯಾಜ್ಯದಿಂದ […]

ಧರ್ಮಸ್ಥಳ ಷಡ್ಯಂತ್ರ ಖಂಡಿಸಲು ಸಮಾಲೋಚನಾ ಸಭೆ

ಉಜಿರೆ: ಧರ್ಮಸ್ಥಳ ಗ್ರಾಮಕ್ಕೂ ದೇವಸ್ಥಾನಕ್ಕೂ ಅವಿನಾಭಾವ ಸಂಬಂಧವಿದ್ದು ಇಲ್ಲಿ ಸದಾ ಶಾಂತಿ, ನೆಮ್ಮದಿ, ಸಾಮರಸ್ಯ ಹಾಗೂ ಕೋಮುಸೌಹಾರ್ದ ನೆಲೆಸಿದೆ. ಹಿಂದೂಗಳು, ಜೈನರು, ಮುಸ್ಲಿಮರು ಮತ್ತು ಕ್ರೈಸ್ತರು ಸೇರಿದಂತೆ ಸರ್ವಧರ್ಮೀಯರೂ ಇಲ್ಲಿನ ಭಕ್ತರಾಗಿದ್ದು, ಶ್ರದ್ಧಾ-ಭಕ್ತಿಯಿಂದ ನಡೆದುಕೊಳ್ಳುತ್ತಾರೆ. […]

ಕ್ರೈಸ್ಟ್ ಕಿಂಗ್ ನಲ್ಲಿ ಸಂಭ್ರಮ ಸಡಗರದೊಂದಿಗೆ ಅದ್ದೂರಿಯಾಗಿ ನಡೆದ ‘ಮಕ್ಕಳ ಹಬ್ಬ’ ಜನಮನ ಸೂರೆಗೊಂಡ ಮಕ್ಕಳ ಕಲಾಪ್ರದರ್ಶನ, ಆಹಾರ ಮತ್ತು ಮನೋರಂಜನಾ ಮಳಿಗೆಗಳು

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಶಿಕ್ಷಕ- ರಕ್ಷಕ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ‚ಮಕ್ಕಳ ಹಬ್ಬ‛ ಕಾರ್ಯಕ್ರಮ ಅದ್ದೂರಿಯಾಗಿ ಸಂಭ್ರಮ ಸಡಗರದೊಂದಿಗೆ ಸ್ಥಳೀಯ ಗಾಂಧಿ ಮೈದಾನದಲ್ಲಿ ನಡೆಯಿತು. ಕಾರ್ಕಳದ […]