ಮಂಗಳೂರು: ಅ. 2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’

ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸದ್ಭಾವನಾ ನಡಿಗೆ ಅ. 2ರಂದು ಅಪರಾಹ್ನ 3ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಪುರಭವನದ ರಾಜಾಜಿ ಪಾರ್ಕ್ ವರಗೆ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು […]

ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಆಯ್ಕೆ

ಉಡುಪಿ: ಕರ್ನಾಟಕ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘಟನೆ (KUPMA) ವತಿಯಿಂದ ನೀಡಲಾಗುವ ಅನುದಾನ ರಹಿತ ಉಡುಪಿ ಜಿಲ್ಲಾ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಐವರು ಉಪನ್ಯಾಸಕರು ಆಯ್ಕೆಯಾಗಿದ್ದಾರೆ. ಉಡುಪಿಯ ಹೋಟೆಲ್ ಓಷನ್ […]

ಸಮಾನತೆಯ ಹರಿಕಾರ ಡಾ.ಬಿ. ಆರ್‍ ಅಂಬೇಡ್ಕರ್ ಬದುಕು ಪ್ರತಿಯೊಬ್ಬರಿಗೂ ದಾರಿ ದೀಪ: ಮಂಜುನಾಥ ಗಿಳಿಯಾರು

ಉಡುಪಿ: ಸಮಾಜದಲ್ಲಿನ ಅನೇಕ ತಾರತಮ್ಯಗಳನ್ನು ಹೋಗಲಾಡಿಸಿ ಸಮಾನತೆಯ ದೃಢ ಸಂಕಲ್ಪವನ್ನು ತೊಟ್ಟಿದ್ದ ಡಾ.ಬಿ.ಆರ್. ಅಂಬೇಡ್ಕರ್ ರವರು ದೌರ್ಜನ್ಯ-ತಾರತಮ್ಯದಿಂದ ನೊಂದವರಿಗೆ ಧನಿಯಾಗಿ ಜನರಲ್ಲಿ ಹೊಸ ಚಿಂತನೆಯನ್ನು ಮೂಢಿಸಿದರು. ಅಂಬೇಡ್ಕರ್ ರವರು ಜ್ಞಾನ ಸಾಗರ ಅವರ ಆದರ್ಶಗಳು […]

ಆರೋಗ್ಯ ರಕ್ಷಣೆಗೆ ಭಜನೆ ಸಹಕಾರಿ: ವಿವೇಕ್ ಪಾಯಸ್

ಧರ್ಮಸ್ಥಳ: ಆರೋಗ್ಯ ರಕ್ಷಣೆಗೆ ಭಜನೆಯು ಅತಿ ಮುಖ್ಯ ಹಾದಿಯಾಗಿದ್ದು, ಬದುಕಿನ ಸುಗಮದ ದಾರಿಯೇ ಭಜನೆಯಾಗಿದೆ. ಆರೋಗ್ಯವಂತ ಶರೀರವೇ ಆತ್ಮದ ಅರಮನೆ ಎಂದು ರಾಜ್ಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಸ್ ಅಭಿಪ್ರಾಯಪಟ್ಟರು. ಶ್ರೀ […]

ಪ್ರಕೃತಿ, ಪರಂಪರೆ ಮತ್ತು ಸ್ವಾವಲಂಬನೆಯ ಸಮನ್ವಯ ರಷ್ಯಾದಲ್ಲಿ ಕಾಣಬಹುದು: ವಿವೇಕ್ ಆಳ್ವ

ಮೂಡುಬಿದಿರೆ: ಆಧುನಿಕ ನಗರಾಭಿವೃದ್ಧಿಯೊಂದಿಗೆ ಪ್ರಕೃತಿ ಸಂರಕ್ಷಣೆ, ಐತಿಹಾಸಿಕ ಪರಂಪರೆ, ಸಾರ್ವಜನಿಕ ಸಾರಿಗೆ, ಸ್ವಚ್ಛತೆ ಹಾಗೂ ದೇಶೀಯ ಉತ್ಪಾದನೆಗೆ ಸಮಾನ ಆದ್ಯತೆ ನೀಡಿರುವ ರಷ್ಯಾದ ಅಭಿವೃದ್ಧಿ ದೃಷ್ಟಿಕೋನವು ವಿಶಿಷ್ಟ ಅನುಭವ ನೀಡಿದೆ ಎಂದು ಆಳ್ವಾಸ್ ಶಿಕ್ಷಣ […]