ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಉತ್ಸವ ಸಂಪನ್ನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಪ್ರಯುಕ್ತ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಒಂಬತ್ತು ದಿನಗಳ ಕಾಲ ನಡೆದ ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಉತ್ಸವಗಳು ಅಕ್ಟೋಬರ್ 19ರಂದು ಮಹಾನವಮಿಯಂದು ಸಂಭ್ರಮದಿಂದ […]

ನ. 7ರಂದು ಸಾಣೂರಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ನಲ್ಲಿ ಕಾರ್ಕಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕಾರ್ಕಳ: ಕಾರ್ಕಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ನ. 7 ರ ಶನಿವಾರ ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್‌ನಲ್ಲಿ ನಡೆಯಲಿದೆ ಇದು ಕಾರ್ಕಳದ ಹಬ್ಬವಾಗಲಿದೆ ಎಂದು ಕ.ಸಾ.ಪ ತಾಲೂಕು ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್‌ […]

ಉಡುಪಿ- ಉಚ್ಚಿಲ ದಸರಾ ಶೋಭಾಯಾತ್ರೆ : ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2026 ಪ್ರಯುಕ್ತ ಅಕ್ಟೋಬರ್ 21 ರಂದು ಬೃಹತ್ ಶೋಭಾಯಾತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವ ಹಿನ್ನೆಲೆ, ವಾಹನ ದಟ್ಟಣೆಯಾಗಿ ಸಂಚಾರ ದಟ್ಟಣೆ […]

ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅ. 14 ರಂದು ನಗರದ ಅಜ್ಜರಕಾಡು ಜಿಲ್ಲಾ […]

ಮಂಗಳೂರು ವಿ.ವಿ. ವೇಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್; ಸತತ 23ನೇ ಬಾರಿ ಆಳ್ವಾಸ್ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಚಾಂಪಿಯನ್ಸ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಧವಳಾ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ವೇಟ್‍ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಪುರುಷ ಮತ್ತು ಮಹಿಳಾ ವಿಭಾಗಗಳೆರಡರಲ್ಲೂ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. […]