ನಿಟ್ಟೆ ಕಾಲೇಜಿನಲ್ಲಿ ಫ್ಯೂಚರ್‌ ಸ್ಪೇಸ್‌ನಲ್ಲಿ ಸೆಂಟರ್ಸ್ ಆಫ್‌ ಎಕ್ಸಲೆನ್ಸ್‌ ಉದ್ಘಾಟನಾ ಕಾರ್ಯಕ್ರಮ

ಕಾರ್ಕಳ,ಅ 01: ಜಪಾನ್‌ನ ತಂತ್ರಜ್ಞಾನ ಹಾಗೂ ಕೈಗಾರಿಕಾ ಅನುಭವಕ್ಕೆ ಭಾರತದ ಯುವಶಕ್ತಿ ಮತ್ತು ಡಿಜಿಟಲ್ ಸಾಮರ್ಥ್ಯವನ್ನು ಜೋಡಿಸುವ ಮೂಲಕ ಹೊಸ ತಂತ್ರಜ್ಞಾನ ಹಾಗೂ ಉದ್ಯಮ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಬೆಂಗಳೂರಿನ ಜಪಾನ್‌ ಕಾನ್ಸುಲ್‌ ಜನರಲ್‌ […]

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿಯಾದ ಡಾ|ಕೆ.ಸಿ. ನಾರಾಯಣ ಗೌಡ ನಿಯೋಗ

ಮುಂಬಯಿ: ಕರ್ನಾಟಕ ರಾಜ್ಯದ ಮಾಜಿ ಕ್ಯಾಬಿನೆಟ್ ಸಚಿವ ಡಾ| ಕೆ.ಸಿ. ನಾರಾಯಣ ಗೌಡ ಇವರು ಇಂದಿಲ್ಲಿ ಮಂಗಳವಾರ ಮುಂಬಯಿ ಮಂತ್ರಾಲಯದಲ್ಲಿ (ಮಹಾರಾಷ್ಟ್ರ ರಾಜ್ಯ ಸರಕಾರದ ಅಧೀಕೃತ ಸಚಿವಾಲಯ) ಇಲ್ಲಿ ಮಹಾರಾಷ್ಟ್ರದ ಸರ್ಕಾರದ ಮುಖ್ಯಮಂತ್ರಿ ದೇವೇಂದ್ರ […]

ಶಕ್ತಿ ವಸತಿ ಶಾಲೆಯಲ್ಲಿ ಕೃಷ್ಣಮಯ 2026 ಜಿಲ್ಲಾ ಮಟ್ಟದ ಸ್ಪರ್ಧೆ

ಮಂಗಳೂರು: ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ಕೃಷ್ಣಮಯ 2026 ಜಿಲ್ಲಾ ಮಟ್ಟದ ಕೃಷ್ಣವೇಶ ಸ್ಪರ್ಧೆಯ ಸಮಾರೋಪ ಸಮಾರಂಭವು ಆಗಸ್ಟ್ 29ರಂದು ರೇಷ್ಮಾ ಮೆಮೋರಿಯಲ್‍ ಅಡಿಟೋರಿಯಂನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ […]

ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ತುಳುವ ಮಹಾಸಭೆ

ಕಾರ್ಕಳ: ತುಳು ಭಾಷೆ, ಸಂಸ್ಕೃತಿ, ಅಸ್ಮಿತೆಯನ್ನು ಜಾಗತಿಕ ಮಟ್ಟಕ್ಕೆ ಪಸರಿಸುವ ನಿಟ್ಟಿನಲ್ಲಿ 1928ರಲ್ಲಿ ಉಡುಪಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ವಿಶ್ವ ತುಳುವ ಮಹಾಸಭಾ ಶತಮಾನೋತ್ಸವದ ಹೊಸ್ತಿಲಲ್ಲಿದೆ. ಇದೀಗ ವಿವಿಧ ರಾಜ್ಯ ಮಾತ್ರವಲ್ಲದೇ 19 ದೇಶಗಳಲ್ಲೂ ತುಳುವ […]

ಕ್ರೈಸ್ಟ್ ಕಿಂಗ್ ನ ಮೂವರು ವಿದ್ಯಾರ್ಥಿನಿಯರು ವಾಲಿಬಾಲ್‍ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ: ತ್ರಿ ಎ ಸೈಡ್ ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕದವರು ನಡೆಸಿದ 14 ರ ವಯೋಮಿತಿಯ ರಾಜ್ಯಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳು […]

ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸೊಳ್ಳೆ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಉಡುಪಿ […]

ಜನರನ್ನು ಒಕ್ಕಲೆಬ್ಬಿಸಲು ಮುಂದಾದರೆ ಪ್ರತಿಭಟನೆ: ಕಸ್ತೂರಿರಂಗನ್ ಹೋರಾಟ ಸಮಿತಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್ ಶೆಟ್ಟಿ ಎಚ್ಚರಿಕೆ

ಕಾರ್ಕಳ: ಕಸ್ತೂರಿರಂಗ ನ್ ವರದಿ ಹಾಗೂ ಸೂಕ್ತ ಪ್ರದೇಶ ಅಧಿ ಸೂಚನೆಯಿಂದ ಉಂಟಾಗಿರುವ ಗೊಂದಲಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕೂಡಲೆ ನಿವಾರಿಸಿ ಜನ ವಸತಿ ಮತ್ತು ಕೃಷಿ ಪ್ರದೇಶಗಳ ಹಿತ ಕಾಪಾಡುವ ಸ್ಪಷ್ಟ […]