ಮಂಗಳೂರು: ಭಾಗ್ಯಶ್ರೀ ಆರ್ ಗೆ ಡಾಕ್ಟರೇಟ್ ಪದವಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಆರ್., ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ. ಪ್ರೀತಿ ಕೀರ್ತಿ ಡಿಸೋಜ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ  “ಎನ್ ಎಂಪಿರಿಕಲ್ ಸ್ಟಡಿ ಆಫ್ ಲೈವಿಲಿವುಡ್ ಪ್ಯಾಟರ್ನ್ ಆಫ್ ಸಿವಿಕ್ ಎಂಪ್ಲಾಯಿಸ್ ಎಂಗೇಜ್ಡ್ ಇನ್ ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಇನ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” (An empirical study of livelihood pattern of civic employees engaged in solid waste management in Dakshina Kannada district) ಎಂಬ ವಿಷಯದ ಕುರಿತಾಗಿ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಇವರು ಆರ್. ಎಲ್. ಜನಾರ್ಧನ ನಾಯ್ಕ ಹಾಗೂ ಲೀಲಾವತಿಯವರ ಪುತ್ರಿ ಹಾಗೂ ಸತ್ಯನಾರಾಯಣ ಪ್ರಸಾದ್ ಕೆ. ಯವರ ಪತ್ನಿ.

Leave a Reply

Your email address will not be published. Required fields are marked *